ಅಜ್-ಜುಖ್ರುಫ್ · 68/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
يَا عِبَادِ لَا خَوْفٌ عَلَيْكُمُ الْيَوْمَ وَلَا أَنتُمْ تَحْزَنُونَ ۝٦٨
Yaa `ibaadi laa khawfun `alaikumul Yawma wa laaa antum tahzanoon
📖 ಕನ್ನಡ ಅರ್ಥ
ಓ ನನ್ನ ದಾಸರೇ, ಇಂದು ನಿಮಗೆ ಯಾವ ಭಯವು ಇಲ್ಲ. ವ್ಯಥೆಪಡುವ ಅವಶ್ಯಕತೆಯು ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಅಜ್-ಜುಖ್ರುಫ್

66هَلْ يَنظُرُونَ إِلَّا السَّاعَةَ أَن تَأْتِيَهُم بَغْتَةً وَهُمْ لَا يَشْعُرُونَ
ಅವರಿಗೆ ಸುದ್ಧಿಯೇ ಇಲ್ಲದಂತೆ ಹಠಾತ್ತನೆ ಅವರ ಮೇಲೆ ಪುನರುತ್ಥಾನದ ದಿನವು ಬಂದೆರಗುವುದನ್ನು ಅವರು ಕಾಯುತ್ತಿದ್ದಾರೆಯೇ?
67الْأَخِلَّاءُ يَوْمَئِذٍ بَعْضُهُمْ لِبَعْضٍ عَدُوٌّ إِلَّا الْمُتَّقِينَ
ಆ ದಿನ ಭಯಭಕ್ತಿಯುಳ್ಳವರ ಹೊರತು ಆಪ್ತ ಮಿತ್ರರಾಗಿದ್ದವರು ಸಹ ಪರಸ್ಪರ ಶತ್ರುಗಳಾಗಿ ಬಿಡುವರು.
68يَا عِبَادِ لَا خَوْفٌ عَلَيْكُمُ الْيَوْمَ وَلَا أَنتُمْ تَحْزَنُونَ
ಓ ನನ್ನ ದಾಸರೇ, ಇಂದು ನಿಮಗೆ ಯಾವ ಭಯವು ಇಲ್ಲ. ವ್ಯಥೆಪಡುವ ಅವಶ್ಯಕತೆಯು ಇಲ್ಲ.
69الَّذِينَ آمَنُوا بِآيَاتِنَا وَكَانُوا مُسْلِمِينَ
ಅವರು ನಮ್ಮ ದೃಷ್ಟಾಂತಗಳ ಮೇಲೆ ವಿಶ್ವಾಸವಿರಿಸಿದವರು ಮತ್ತು ವಿಧೇಯರೂ ಆಗಿದ್ದರು.
70ادْخُلُوا الْجَنَّةَ أَنتُمْ وَأَزْوَاجُكُمْ تُحْبَرُونَ
ನೀವೂ ಮತ್ತು ನಿಮ್ಮ ಪತ್ನಿಯರು ಸ್ವರ್ಗವನ್ನು ಪ್ರವೇಶಿಸಿರಿ. ನಿಮ್ಮನ್ನು ಸಂತೋಷಪಡಿಸಲಾಗುವುದು.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
68ಆಯತ್

ಅನುವಾದ — ಅಜ್-ಜುಖ್ರುಫ್ 68

ಸೂರಾ ಅಜ್-ಜುಖ್ರುಫ್ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನನ್ನ ದಾಸರೇ, ಇಂದು ನಿಮಗೆ ಯಾವ ಭಯವು ಇಲ್ಲ. ವ್ಯಥೆಪಡುವ ಅವಶ್ಯಕತೆಯು…

ಸೂರಾ ಆಯತ್ 68/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers