ಅಜ್-ಜುಖ್ರುಫ್ · 8/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
فَأَهْلَكْنَا أَشَدَّ مِنْهُم بَطْشًا وَمَضَىٰ مَثَلُ الْأَوَّلِينَ ۝٨
Fa ahlaknaaa ashadda minhum batshanw wa madaa masalul lawwaleen
📖 ಕನ್ನಡ ಅರ್ಥ
ನಾವು ಮಕ್ಕಾದ ಬಹುದೇವಾರಾಧಕರಿಗಿಂತಲೂ ಶಕ್ತಿಸಾಮರ್ಥ್ಯದಲ್ಲಿ ಪ್ರಬಲರಾಗಿದ್ದವರನ್ನು ನಾಶಗೊಳಿಸಿಬಿಟ್ಟೆವು ಮತ್ತು ಪೂರ್ವಿಕರ ಉದಾಹರಣೆಗಳು ಗತಿಸಿಹೋಗಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಜ್-ಜುಖ್ರುಫ್

6وَكَمْ أَرْسَلْنَا مِن نَّبِيٍّ فِي الْأَوَّلِينَ
ನಾವು ಗತ ಸಮುದಾಯಗಳಲ್ಲೂ ಅನೇಕ ಪೈಗಂಬರರನ್ನು ಕಳುಹಿಸಿದ್ದೇವೆ.
7وَمَا يَأْتِيهِم مِّن نَّبِيٍّ إِلَّا كَانُوا بِهِ يَسْتَهْزِئُونَ
ಅವರ ಬಳಿ ಬಂದ ಯಾವ ಪೈಗಂಬರರಿಗೂ ಅವರು ಪರಿಹಾಸ್ಯ ಮಾಡದೇ ಬಿಟ್ಟಿಲ್ಲ.
8فَأَهْلَكْنَا أَشَدَّ مِنْهُم بَطْشًا وَمَضَىٰ مَثَلُ الْأَوَّلِينَ
ನಾವು ಮಕ್ಕಾದ ಬಹುದೇವಾರಾಧಕರಿಗಿಂತಲೂ ಶಕ್ತಿಸಾಮರ್ಥ್ಯದಲ್ಲಿ ಪ್ರಬಲರಾಗಿದ್ದವರನ್ನು ನಾಶಗೊಳಿಸಿಬಿಟ್ಟೆವು ಮತ್ತು ಪೂರ್ವಿಕರ ಉದಾಹರಣೆಗಳು ಗತಿಸಿಹೋಗಿವೆ.
9وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ خَلَقَهُنَّ الْعَزِيزُ الْعَلِيمُ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ್ದು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಪ್ರತಾಪಶಾಲಿಯು, ಸರ್ವಜ್ಞಾನಿಯು ಆದ ಅಲ್ಲಾಹನೇ ಸೃಷ್ಟಿಸಿರುತ್ತಾನೆ ಎಂದು ಅವರು ಹೇಳುತ್ತಾರೆ.
10الَّذِي جَعَلَ لَكُمُ الْأَرْضَ مَهْدًا وَجَعَلَ لَكُمْ فِيهَا سُبُلًا لَّعَلَّكُمْ تَهْتَدُونَ
ನಿಮಗಾಗಿ ಭೂಮಿಯನ್ನು ಹಾಸನ್ನಾಗಿಯೂ ಮತ್ತು ಗುರಿ ತಲುಪಲಿಕ್ಕಾಗಿ ಅದರಲ್ಲಿ ಮಾರ್ಗಗಳನ್ನು ಮಾಡಿದವನು ಅವನೇ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
8ಆಯತ್

ಅನುವಾದ — ಅಜ್-ಜುಖ್ರುಫ್ 8

ಸೂರಾ ಅಜ್-ಜುಖ್ರುಫ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮಕ್ಕಾದ ಬಹುದೇವಾರಾಧಕರಿಗಿಂತಲೂ ಶಕ್ತಿಸಾಮರ್ಥ್ಯದಲ್ಲಿ ಪ್ರಬಲರಾಗಿದ್ದವರನ್ನು ನಾಶಗೊಳಿಸಿಬಿಟ್ಟೆವು ಮತ್ತು ಪೂರ್ವಿಕರ ಉದಾಹರಣೆಗಳು ಗತಿಸಿಹೋಗಿವೆ.

ಸೂರಾ ಆಯತ್ 8/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers