ಅಜ್-ಜುಖ್ರುಫ್ · 81/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
قُلْ إِن كَانَ لِلرَّحْمَٰنِ وَلَدٌ فَأَنَا أَوَّلُ الْعَابِدِينَ ۝٨١
Qul in kaana lir Rahmaani walad; fa-ana awwalul `aabideen
📖 ಕನ್ನಡ ಅರ್ಥ
ಓ ಸಂದೇಶವಾಹಕರೇ, ಒಂದು ವೇಳೆ ಪರಮದಯಾಮಯನಿಗೆ ಪುತ್ರನಿರುತ್ತಿದ್ದರೆ ನಾನು ಮೊದಲ ಆರಾಧಕನಾಗುತ್ತಿದ್ದೆನು ಎಂದು ಹೇಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 79-83 — ಸೂರಾ ಅಜ್-ಜುಖ್ರುಫ್

79أَمْ أَبْرَمُوا أَمْرًا فَإِنَّا مُبْرِمُونَ
ಅಥವಾ ಅವರು ಯಾವುದಾದರೂ ಕಾರ್ಯಚರಣೆಯ ತೀರ್ಮಾನವನ್ನು ಕೈಗೊಂಡಿದ್ದಾರೆಯೇ? ಹಾಗಿದ್ದರೆ ಖಂಡಿತವಾಗಿಯು ನಾವೂ ದೃಢ ತೀರ್ಮಾನ ಕೈಗೊಂಡಿದ್ದೇವೆ.
80أَمْ يَحْسَبُونَ أَنَّا لَا نَسْمَعُ سِرَّهُمْ وَنَجْوَاهُم ۚ بَلَىٰ وَرُسُلُنَا لَدَيْهِمْ يَكْتُبُونَ
ಅಥವಾ ಅವರ ರಹಸ್ಯ ಮಾತುಗಳನ್ನು, ಅವರ ಗೂಢಾಲೋಚನೆಯನ್ನು ನಾವು ಆಲಿಸುವುದಿಲ್ಲವೆಂದು ಅವರು ಭಾವಿಸಿಕೊಂಡಿದ್ದಾರೆಯೇ? ವಾಸ್ತವದಲ್ಲಿ ನಮ್ಮ ಮಲಕ್‌ಗಳು ಅವರ ಬಳಿಯಲ್ಲೇ ಕರ್ಮಗಳನ್ನು ದಾಖಲಿಸುತ್ತಿದ್ದಾರೆ.
81قُلْ إِن كَانَ لِلرَّحْمَٰنِ وَلَدٌ فَأَنَا أَوَّلُ الْعَابِدِينَ
ಓ ಸಂದೇಶವಾಹಕರೇ, ಒಂದು ವೇಳೆ ಪರಮದಯಾಮಯನಿಗೆ ಪುತ್ರನಿರುತ್ತಿದ್ದರೆ ನಾನು ಮೊದಲ ಆರಾಧಕನಾಗುತ್ತಿದ್ದೆನು ಎಂದು ಹೇಳಿರಿ.
82سُبْحَانَ رَبِّ السَّمَاوَاتِ وَالْأَرْضِ رَبِّ الْعَرْشِ عَمَّا يَصِفُونَ
ಆಕಾಶಗಳ ಹಾಗೂ ಭೂಮಿಯ ಪ್ರಭುವು ಮತ್ತು ಸಿಂಹಾಸನದ ಒಡೆಯನು ಅವರು ಆರೋಪಿಸುತ್ತಿರುವ ಸಕಲ ಲೋಪಗಳಿಂದ ಪವಿತ್ರನಾಗಿರುವನು.
83فَذَرْهُمْ يَخُوضُوا وَيَلْعَبُوا حَتَّىٰ يُلَاقُوا يَوْمَهُمُ الَّذِي يُوعَدُونَ
ಆದ್ದರಿಂದ ಅವರಿಗೆ ವಾಗ್ದಾನ ನೀಡಲಾಗುತ್ತಿರುವ ಆ ದಿನವನ್ನು ಭೇಟಿಯಾಗುವವರೆಗೆ ನೀವು ಅವರನ್ನು ನಿರರ್ಥಕ ಮಾತುಗಳಲ್ಲಿ, ಆಟ ವಿನೋದಗಳಲ್ಲಿ ಬಿಟ್ಟುಬಿಡಿರಿ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
81ಆಯತ್

ಅನುವಾದ — ಅಜ್-ಜುಖ್ರುಫ್ 81

ಸೂರಾ ಅಜ್-ಜುಖ್ರುಫ್ ಆಯತ್ 81 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸಂದೇಶವಾಹಕರೇ, ಒಂದು ವೇಳೆ ಪರಮದಯಾಮಯನಿಗೆ ಪುತ್ರನಿರುತ್ತಿದ್ದರೆ ನಾನು ಮೊದಲ ಆರಾಧಕನಾಗುತ್ತಿದ್ದೆನು ಎಂದು…

ಸೂರಾ ಆಯತ್ 81/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 79–83. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers