ಅಜ್-ಜುಖ್ರುಫ್ · 82/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
سُبْحَانَ رَبِّ السَّمَاوَاتِ وَالْأَرْضِ رَبِّ الْعَرْشِ عَمَّا يَصِفُونَ ۝٨٢
Subhaana Rabbis samaawaati wal ardi Rabbil Arshi `ammaa yasifoon
📖 ಕನ್ನಡ ಅರ್ಥ
ಆಕಾಶಗಳ ಹಾಗೂ ಭೂಮಿಯ ಪ್ರಭುವು ಮತ್ತು ಸಿಂಹಾಸನದ ಒಡೆಯನು ಅವರು ಆರೋಪಿಸುತ್ತಿರುವ ಸಕಲ ಲೋಪಗಳಿಂದ ಪವಿತ್ರನಾಗಿರುವನು.

🎧 ಆಲಿಸಿ


📜 ಆಯತ್ 80-84 — ಸೂರಾ ಅಜ್-ಜುಖ್ರುಫ್

80أَمْ يَحْسَبُونَ أَنَّا لَا نَسْمَعُ سِرَّهُمْ وَنَجْوَاهُم ۚ بَلَىٰ وَرُسُلُنَا لَدَيْهِمْ يَكْتُبُونَ
ಅಥವಾ ಅವರ ರಹಸ್ಯ ಮಾತುಗಳನ್ನು, ಅವರ ಗೂಢಾಲೋಚನೆಯನ್ನು ನಾವು ಆಲಿಸುವುದಿಲ್ಲವೆಂದು ಅವರು ಭಾವಿಸಿಕೊಂಡಿದ್ದಾರೆಯೇ? ವಾಸ್ತವದಲ್ಲಿ ನಮ್ಮ ಮಲಕ್‌ಗಳು ಅವರ ಬಳಿಯಲ್ಲೇ ಕರ್ಮಗಳನ್ನು ದಾಖಲಿಸುತ್ತಿದ್ದಾರೆ.
81قُلْ إِن كَانَ لِلرَّحْمَٰنِ وَلَدٌ فَأَنَا أَوَّلُ الْعَابِدِينَ
ಓ ಸಂದೇಶವಾಹಕರೇ, ಒಂದು ವೇಳೆ ಪರಮದಯಾಮಯನಿಗೆ ಪುತ್ರನಿರುತ್ತಿದ್ದರೆ ನಾನು ಮೊದಲ ಆರಾಧಕನಾಗುತ್ತಿದ್ದೆನು ಎಂದು ಹೇಳಿರಿ.
82سُبْحَانَ رَبِّ السَّمَاوَاتِ وَالْأَرْضِ رَبِّ الْعَرْشِ عَمَّا يَصِفُونَ
ಆಕಾಶಗಳ ಹಾಗೂ ಭೂಮಿಯ ಪ್ರಭುವು ಮತ್ತು ಸಿಂಹಾಸನದ ಒಡೆಯನು ಅವರು ಆರೋಪಿಸುತ್ತಿರುವ ಸಕಲ ಲೋಪಗಳಿಂದ ಪವಿತ್ರನಾಗಿರುವನು.
83فَذَرْهُمْ يَخُوضُوا وَيَلْعَبُوا حَتَّىٰ يُلَاقُوا يَوْمَهُمُ الَّذِي يُوعَدُونَ
ಆದ್ದರಿಂದ ಅವರಿಗೆ ವಾಗ್ದಾನ ನೀಡಲಾಗುತ್ತಿರುವ ಆ ದಿನವನ್ನು ಭೇಟಿಯಾಗುವವರೆಗೆ ನೀವು ಅವರನ್ನು ನಿರರ್ಥಕ ಮಾತುಗಳಲ್ಲಿ, ಆಟ ವಿನೋದಗಳಲ್ಲಿ ಬಿಟ್ಟುಬಿಡಿರಿ.
84وَهُوَ الَّذِي فِي السَّمَاءِ إِلَٰهٌ وَفِي الْأَرْضِ إِلَٰهٌ ۚ وَهُوَ الْحَكِيمُ الْعَلِيمُ
ಅವನೇ ಆಕಾಶದಲ್ಲೂ ಆರಾಧ್ಯನು. ಮತ್ತು ಭೂಮಿಯಲ್ಲೂ ಆರಾಧ್ಯನು. ಮತ್ತು ಅವನು ಯುಕ್ತಿಪೂರ್ಣ, ಸರ್ವಜ್ಞನೂ ಆಗಿದ್ದಾನೆ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
82ಆಯತ್

ಅನುವಾದ — ಅಜ್-ಜುಖ್ರುಫ್ 82

ಸೂರಾ ಅಜ್-ಜುಖ್ರುಫ್ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳ ಹಾಗೂ ಭೂಮಿಯ ಪ್ರಭುವು ಮತ್ತು ಸಿಂಹಾಸನದ ಒಡೆಯನು ಅವರು ಆರೋಪಿಸುತ್ತಿರುವ ಸಕಲ…

ಸೂರಾ ಆಯತ್ 82/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 80–84. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers