ಅಜ್-ಜುಖ್ರುಫ್ · 83/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
فَذَرْهُمْ يَخُوضُوا وَيَلْعَبُوا حَتَّىٰ يُلَاقُوا يَوْمَهُمُ الَّذِي يُوعَدُونَ ۝٨٣
Fazarhum yakhoodoo wa yal`aboo hattaa yulaaqoo Yawmahumul lazee yoo`adoon
📖 ಕನ್ನಡ ಅರ್ಥ
ಆದ್ದರಿಂದ ಅವರಿಗೆ ವಾಗ್ದಾನ ನೀಡಲಾಗುತ್ತಿರುವ ಆ ದಿನವನ್ನು ಭೇಟಿಯಾಗುವವರೆಗೆ ನೀವು ಅವರನ್ನು ನಿರರ್ಥಕ ಮಾತುಗಳಲ್ಲಿ, ಆಟ ವಿನೋದಗಳಲ್ಲಿ ಬಿಟ್ಟುಬಿಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 81-85 — ಸೂರಾ ಅಜ್-ಜುಖ್ರುಫ್

81قُلْ إِن كَانَ لِلرَّحْمَٰنِ وَلَدٌ فَأَنَا أَوَّلُ الْعَابِدِينَ
ಓ ಸಂದೇಶವಾಹಕರೇ, ಒಂದು ವೇಳೆ ಪರಮದಯಾಮಯನಿಗೆ ಪುತ್ರನಿರುತ್ತಿದ್ದರೆ ನಾನು ಮೊದಲ ಆರಾಧಕನಾಗುತ್ತಿದ್ದೆನು ಎಂದು ಹೇಳಿರಿ.
82سُبْحَانَ رَبِّ السَّمَاوَاتِ وَالْأَرْضِ رَبِّ الْعَرْشِ عَمَّا يَصِفُونَ
ಆಕಾಶಗಳ ಹಾಗೂ ಭೂಮಿಯ ಪ್ರಭುವು ಮತ್ತು ಸಿಂಹಾಸನದ ಒಡೆಯನು ಅವರು ಆರೋಪಿಸುತ್ತಿರುವ ಸಕಲ ಲೋಪಗಳಿಂದ ಪವಿತ್ರನಾಗಿರುವನು.
83فَذَرْهُمْ يَخُوضُوا وَيَلْعَبُوا حَتَّىٰ يُلَاقُوا يَوْمَهُمُ الَّذِي يُوعَدُونَ
ಆದ್ದರಿಂದ ಅವರಿಗೆ ವಾಗ್ದಾನ ನೀಡಲಾಗುತ್ತಿರುವ ಆ ದಿನವನ್ನು ಭೇಟಿಯಾಗುವವರೆಗೆ ನೀವು ಅವರನ್ನು ನಿರರ್ಥಕ ಮಾತುಗಳಲ್ಲಿ, ಆಟ ವಿನೋದಗಳಲ್ಲಿ ಬಿಟ್ಟುಬಿಡಿರಿ.
84وَهُوَ الَّذِي فِي السَّمَاءِ إِلَٰهٌ وَفِي الْأَرْضِ إِلَٰهٌ ۚ وَهُوَ الْحَكِيمُ الْعَلِيمُ
ಅವನೇ ಆಕಾಶದಲ್ಲೂ ಆರಾಧ್ಯನು. ಮತ್ತು ಭೂಮಿಯಲ್ಲೂ ಆರಾಧ್ಯನು. ಮತ್ತು ಅವನು ಯುಕ್ತಿಪೂರ್ಣ, ಸರ್ವಜ್ಞನೂ ಆಗಿದ್ದಾನೆ.
85وَتَبَارَكَ الَّذِي لَهُ مُلْكُ السَّمَاوَاتِ وَالْأَرْضِ وَمَا بَيْنَهُمَا وَعِندَهُ عِلْمُ السَّاعَةِ وَإِلَيْهِ تُرْجَعُونَ
ಆಕಾಶಗಳ ಮತ್ತು ಭೂಮಿಯ ಹಾಗೂ ಅವುಗಳ ನಡುವಿನ ಅಧಿಪತ್ಯ ಯಾರಿಗಿದೆಯೋ ಅವನು ಮಹಾ ಮಂಗಳಮಯನಾಗಿರುವನು ಪುನರುತ್ಥಾನದ ಜ್ಞಾನವು ಅವನ ಬಳಿಯೇ ಇದೆ ಮತ್ತು ಅವನೆಡೆಗೇ ನೀವು ಮರಳಿಸಲ್ಪಡುವಿರಿ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
83ಆಯತ್

ಅನುವಾದ — ಅಜ್-ಜುಖ್ರುಫ್ 83

ಸೂರಾ ಅಜ್-ಜುಖ್ರುಫ್ ಆಯತ್ 83 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ಅವರಿಗೆ ವಾಗ್ದಾನ ನೀಡಲಾಗುತ್ತಿರುವ ಆ ದಿನವನ್ನು ಭೇಟಿಯಾಗುವವರೆಗೆ ನೀವು ಅವರನ್ನು ನಿರರ್ಥಕ…

ಸೂರಾ ಆಯತ್ 83/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 81–85. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers