ಅಜ್-ಜುಖ್ರುಫ್ · 89/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
فَاصْفَحْ عَنْهُمْ وَقُلْ سَلَامٌ ۚ فَسَوْفَ يَعْلَمُونَ ۝٨٩
Fasfah `anhum wa qul salaam; fasawfa ya`lamoon
📖 ಕನ್ನಡ ಅರ್ಥ
ಇನ್ನು ನೀವು ಅವರನ್ನು ಮನ್ನಿಸಿರಿ ಮತ್ತು ಸಲಾಮ್ ಎಂದು ಹೇಳಿರಿ. ಶೀಘ್ರದಲ್ಲೇ ಅವರಿಗೆ ತಿಳಿದು ಬರಲಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 87-89 — ಸೂರಾ ಅಜ್-ಜುಖ್ರುಫ್

87وَلَئِن سَأَلْتَهُم مَّنْ خَلَقَهُمْ لَيَقُولُنَّ اللَّهُ ۖ فَأَنَّىٰ يُؤْفَكُونَ
ಅವರನ್ನು ಸೃಷ್ಟಿಸಿದವನಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು 'ಅಲ್ಲಾಹ'ನೆಂದು ಉತ್ತರಿಸುತ್ತಾರೆ. ಹೀಗಿದ್ದೂ ಅವರೆತ್ತ ದಾರಿ ತಪ್ಪಿಸಲಾಗುತ್ತಿದ್ದಾರೆ.
88وَقِيلِهِ يَا رَبِّ إِنَّ هَٰؤُلَاءِ قَوْمٌ لَّا يُؤْمِنُونَ
ಓ ನನ್ನ ಪ್ರಭು, ಖಂಡಿತವಾಗಿ ಇವರು ವಿಶ್ವಾಸವಿಡುವವರಲ್ಲ. ಎಂಬ ಸಂದೇಶವಾಹಕರ ಮಾತಿನಾಣೆ ಖಂಡಿತವಾಗಿಯು ಇವರು ವಿಶ್ವಾಸವಿರಿಸುವವರಲ್ಲ.
89فَاصْفَحْ عَنْهُمْ وَقُلْ سَلَامٌ ۚ فَسَوْفَ يَعْلَمُونَ
ಇನ್ನು ನೀವು ಅವರನ್ನು ಮನ್ನಿಸಿರಿ ಮತ್ತು ಸಲಾಮ್ ಎಂದು ಹೇಳಿರಿ. ಶೀಘ್ರದಲ್ಲೇ ಅವರಿಗೆ ತಿಳಿದು ಬರಲಿದೆ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
89ಆಯತ್

ಅನುವಾದ — ಅಜ್-ಜುಖ್ರುಫ್ 89

ಸೂರಾ ಅಜ್-ಜುಖ್ರುಫ್ ಆಯತ್ 89 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ನೀವು ಅವರನ್ನು ಮನ್ನಿಸಿರಿ ಮತ್ತು ಸಲಾಮ್ ಎಂದು ಹೇಳಿರಿ. ಶೀಘ್ರದಲ್ಲೇ ಅವರಿಗೆ…

ಸೂರಾ ಆಯತ್ 89/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 87–89. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers