ಅಜ್-ಜುಖ್ರುಫ್ · 9/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ خَلَقَهُنَّ الْعَزِيزُ الْعَلِيمُ ۝٩
Wa la`in sa altahum man khalaqas samaawaati wal arda la yaqoolunna khalaqa hunnal `Azeezul `Aleem
📖 ಕನ್ನಡ ಅರ್ಥ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ್ದು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಪ್ರತಾಪಶಾಲಿಯು, ಸರ್ವಜ್ಞಾನಿಯು ಆದ ಅಲ್ಲಾಹನೇ ಸೃಷ್ಟಿಸಿರುತ್ತಾನೆ ಎಂದು ಅವರು ಹೇಳುತ್ತಾರೆ.

🎧 ಆಲಿಸಿ


📜 ಆಯತ್ 7-11 — ಸೂರಾ ಅಜ್-ಜುಖ್ರುಫ್

7وَمَا يَأْتِيهِم مِّن نَّبِيٍّ إِلَّا كَانُوا بِهِ يَسْتَهْزِئُونَ
ಅವರ ಬಳಿ ಬಂದ ಯಾವ ಪೈಗಂಬರರಿಗೂ ಅವರು ಪರಿಹಾಸ್ಯ ಮಾಡದೇ ಬಿಟ್ಟಿಲ್ಲ.
8فَأَهْلَكْنَا أَشَدَّ مِنْهُم بَطْشًا وَمَضَىٰ مَثَلُ الْأَوَّلِينَ
ನಾವು ಮಕ್ಕಾದ ಬಹುದೇವಾರಾಧಕರಿಗಿಂತಲೂ ಶಕ್ತಿಸಾಮರ್ಥ್ಯದಲ್ಲಿ ಪ್ರಬಲರಾಗಿದ್ದವರನ್ನು ನಾಶಗೊಳಿಸಿಬಿಟ್ಟೆವು ಮತ್ತು ಪೂರ್ವಿಕರ ಉದಾಹರಣೆಗಳು ಗತಿಸಿಹೋಗಿವೆ.
9وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ خَلَقَهُنَّ الْعَزِيزُ الْعَلِيمُ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ್ದು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಪ್ರತಾಪಶಾಲಿಯು, ಸರ್ವಜ್ಞಾನಿಯು ಆದ ಅಲ್ಲಾಹನೇ ಸೃಷ್ಟಿಸಿರುತ್ತಾನೆ ಎಂದು ಅವರು ಹೇಳುತ್ತಾರೆ.
10الَّذِي جَعَلَ لَكُمُ الْأَرْضَ مَهْدًا وَجَعَلَ لَكُمْ فِيهَا سُبُلًا لَّعَلَّكُمْ تَهْتَدُونَ
ನಿಮಗಾಗಿ ಭೂಮಿಯನ್ನು ಹಾಸನ್ನಾಗಿಯೂ ಮತ್ತು ಗುರಿ ತಲುಪಲಿಕ್ಕಾಗಿ ಅದರಲ್ಲಿ ಮಾರ್ಗಗಳನ್ನು ಮಾಡಿದವನು ಅವನೇ.
11وَالَّذِي نَزَّلَ مِنَ السَّمَاءِ مَاءً بِقَدَرٍ فَأَنشَرْنَا بِهِ بَلْدَةً مَّيْتًا ۚ كَذَٰلِكَ تُخْرَجُونَ
ಅವನು ಆಕಾಶದಿಂದ ಒಂದು ನಿಶ್ಚಿತ ಪ್ರಮಾಣದಲ್ಲಿ ನೀರನ್ನು ಸುರಿಸಿದನು. ತರುವಾಯ ಅದರ ಮೂಲಕ ನಿರ್ಜೀವ ಪ್ರದೇಶವನ್ನು ನಾವು ಜೀವಂತಗೊಳಿಸಿದೆವು. ಇದೇ ಪ್ರಕಾರ ನೀವೂ ಸಮಾಧಿಗಳಿಂದ ಹೊರ ತೆಗೆಯಲಾಗುವಿರಿ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
9ಆಯತ್

ಅನುವಾದ — ಅಜ್-ಜುಖ್ರುಫ್ 9

ಸೂರಾ ಅಜ್-ಜುಖ್ರುಫ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ್ದು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಪ್ರತಾಪಶಾಲಿಯು,…

ಸೂರಾ ಆಯತ್ 9/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers