ಅದ್-ದುಖಾನ್ · 1/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
حم ۝١
Haa Meeem
📖 ಕನ್ನಡ ಅರ್ಥ
ಹಾ ಮೀಮ್

🎧 ಆಲಿಸಿ


📜 ಆಯತ್ 1-3 — ಸೂರಾ ಅದ್-ದುಖಾನ್

1حم
ಹಾ ಮೀಮ್
2وَالْكِتَابِ الْمُبِينِ
ಸುವ್ಯಕ್ತ ಗ್ರಂಥದಾಣೆ.
3إِنَّا أَنزَلْنَاهُ فِي لَيْلَةٍ مُّبَارَكَةٍ ۚ إِنَّا كُنَّا مُنذِرِينَ
ನಿಶ್ಚಯವಾಗಿಯು ನಾವು ಇದನ್ನು ಒಂದು ಸಮೃದ್ಧಪೂರ್ಣರಾತ್ರಿಯಲ್ಲಿ ಅವತೀರ್ಣಗೊಳಿಸಿರುತ್ತೇವೆ. ನಿಸ್ಸಂಶಯ ವಾಗಿಯು ನಾವು ಜನರನ್ನು ಮುನ್ನೆಚ್ಚರಿಕೆ ನೀಡುವವರಾಗಿದ್ದೇವೆ.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
1ಆಯತ್

ಅನುವಾದ — ಅದ್-ದುಖಾನ್ 1

ಸೂರಾ ಅದ್-ದುಖಾನ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಹಾ ಮೀಮ್

ಸೂರಾ ಆಯತ್ 1/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 1–3. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers