ಅದ್-ದುಖಾನ್ · 11/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
يَغْشَى النَّاسَ ۖ هَٰذَا عَذَابٌ أَلِيمٌ ۝١١
Yaghshan naasa haazaa `azaabun aleem
📖 ಕನ್ನಡ ಅರ್ಥ
ಅದು ಜನರನ್ನು ಆವರಿಸಿ ಕೊಳ್ಳುವುದು. ಇದೊಂದು ವೇದನಾಜನಕ ಯಾತನೆಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅದ್-ದುಖಾನ್

9بَلْ هُمْ فِي شَكٍّ يَلْعَبُونَ
ಆದರೆ, ಅವರು ಸಂದೇಹದಲ್ಲಿ ಬಿದ್ದು, ಆಟವಾಡುತ್ತಿದ್ದಾರೆ.
10فَارْتَقِبْ يَوْمَ تَأْتِي السَّمَاءُ بِدُخَانٍ مُّبِينٍ
ಆದ್ದರಿಂದ ಆಕಾಶವು ಸ್ಪಷ್ಟವಾದ ಧೂಮವನ್ನು ತರುವ ದಿನವನ್ನು ನೀವು ನಿರೀಕ್ಷಿಸಿರಿ.
11يَغْشَى النَّاسَ ۖ هَٰذَا عَذَابٌ أَلِيمٌ
ಅದು ಜನರನ್ನು ಆವರಿಸಿ ಕೊಳ್ಳುವುದು. ಇದೊಂದು ವೇದನಾಜನಕ ಯಾತನೆಯಾಗಿದೆ.
12رَّبَّنَا اكْشِفْ عَنَّا الْعَذَابَ إِنَّا مُؤْمِنُونَ
ಅವರು ಹೇಳುವರು: ನಮ್ಮ ಪ್ರಭು, ನಮ್ಮಿಂದ ಈ ಯಾತನೆಯನ್ನು ಸರಿಸಿಬಿಡು. ನಾವು ವಿಶ್ವಾಸಿಗಳಾಗುವೆವು.
13أَنَّىٰ لَهُمُ الذِّكْرَىٰ وَقَدْ جَاءَهُمْ رَسُولٌ مُّبِينٌ
ಅವರಿಗೆ ಉದ್ಬೋಧೆಯು ಎಲ್ಲಿದೆ? ಅವರ ಬಳಿಗೆ ಸುಸ್ಪಷ್ಟವಾಗಿ ವಿವರಿಸುವಒಬ್ಬ ಸಂದೇಶವಾಹಕರು ಬಂದಿದ್ದರು.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
11ಆಯತ್

ಅನುವಾದ — ಅದ್-ದುಖಾನ್ 11

ಸೂರಾ ಅದ್-ದುಖಾನ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಅದು ಜನರನ್ನು ಆವರಿಸಿ ಕೊಳ್ಳುವುದು. ಇದೊಂದು ವೇದನಾಜನಕ ಯಾತನೆಯಾಗಿದೆ.

ಸೂರಾ ಆಯತ್ 11/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers