ಅದ್-ದುಖಾನ್ · 17/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
۞ وَلَقَدْ فَتَنَّا قَبْلَهُمْ قَوْمَ فِرْعَوْنَ وَجَاءَهُمْ رَسُولٌ كَرِيمٌ ۝١٧
Wa laqad fatannaa qablahum qawma Fir`awna wa jaaa`ahum Rasoolun kareem
📖 ಕನ್ನಡ ಅರ್ಥ
ನಿಶ್ಚಯವಾಗಿಯು ನಾವು ಇವರಿಗಿಂತ ಮುಂಚೆ ಫಿರ್‌ಔನನ ಜನರನ್ನು ಪರೀಕ್ಷಿಸಿದ್ದೆವು. ಮತ್ತು ಅವರ ಬಳಿ ಒಬ್ಬ ಸನ್ಮಾನ್ಯ ಸಂದೇಶವಾಹಕರು ಬಂದಿದ್ದರು.

🎧 ಆಲಿಸಿ


📜 ಆಯತ್ 15-19 — ಸೂರಾ ಅದ್-ದುಖಾನ್

15إِنَّا كَاشِفُو الْعَذَابِ قَلِيلًا ۚ إِنَّكُمْ عَائِدُونَ
ಖಂಡಿತವಾಗಿಯು ನಾವು ಯಾತನೆಯನ್ನು ಸ್ವಲ್ಪ ಕಾಲ ಸರಿಸಿ ಬಿಡುವೆವು. ಆದರೆ ನೀವು ಅದೇ ಹಿಂದಿನ ಸ್ಥಿತಿಗೆ ಮರಳುವಿರಿ.
16يَوْمَ نَبْطِشُ الْبَطْشَةَ الْكُبْرَىٰ إِنَّا مُنتَقِمُونَ
ನಾವು ಅತ್ಯುಗ್ರವಾಗಿ ಹಿಡಿಯುವ ದಿನದಂದು ಖಂಡಿತವಾಗಿಯು ನಾವು ಪ್ರತಿಕಾರ ಪಡೆಯುವವರಿದ್ದೇವೆ.
17۞ وَلَقَدْ فَتَنَّا قَبْلَهُمْ قَوْمَ فِرْعَوْنَ وَجَاءَهُمْ رَسُولٌ كَرِيمٌ
ನಿಶ್ಚಯವಾಗಿಯು ನಾವು ಇವರಿಗಿಂತ ಮುಂಚೆ ಫಿರ್‌ಔನನ ಜನರನ್ನು ಪರೀಕ್ಷಿಸಿದ್ದೆವು. ಮತ್ತು ಅವರ ಬಳಿ ಒಬ್ಬ ಸನ್ಮಾನ್ಯ ಸಂದೇಶವಾಹಕರು ಬಂದಿದ್ದರು.
18أَنْ أَدُّوا إِلَيَّ عِبَادَ اللَّهِ ۖ إِنِّي لَكُمْ رَسُولٌ أَمِينٌ
ನೀವು ಅಲ್ಲಾಹನ ದಾಸರನ್ನು ನನ್ನ ವಶಕ್ಕೊಪ್ಪಿಸಿರಿ. ಖಂಡಿತವಾಗಿಯು ನಾನು ನಿಮಗೆ ಒಬ್ಬ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ. (ಎಂದು ಹೇಳಿದ್ದರು).
19وَأَن لَّا تَعْلُوا عَلَى اللَّهِ ۖ إِنِّي آتِيكُم بِسُلْطَانٍ مُّبِينٍ
ನೀವು ಅಲ್ಲಾಹನ ಮುಂದೆ ಧಿಕ್ಕಾರತೋರದಿರಿ. ನಾನು ನಿಮ್ಮ ಬಳಿ ಸುಸ್ಪಷ್ಟ ಪುರಾವೆಯೊಂದಿಗೆ ಬಂದಿರುವೆನು
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
17ಆಯತ್

ಅನುವಾದ — ಅದ್-ದುಖಾನ್ 17

ಸೂರಾ ಅದ್-ದುಖಾನ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ನಾವು ಇವರಿಗಿಂತ ಮುಂಚೆ ಫಿರ್‌ಔನನ ಜನರನ್ನು ಪರೀಕ್ಷಿಸಿದ್ದೆವು. ಮತ್ತು ಅವರ ಬಳಿ…

ಸೂರಾ ಆಯತ್ 17/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 15–19. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers