ಅದ್-ದುಖಾನ್ · 19/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
وَأَن لَّا تَعْلُوا عَلَى اللَّهِ ۖ إِنِّي آتِيكُم بِسُلْطَانٍ مُّبِينٍ ۝١٩
Wa al laa ta`loo `alal laahi innee aateekum bisultaanim mubeen
📖 ಕನ್ನಡ ಅರ್ಥ
ನೀವು ಅಲ್ಲಾಹನ ಮುಂದೆ ಧಿಕ್ಕಾರತೋರದಿರಿ. ನಾನು ನಿಮ್ಮ ಬಳಿ ಸುಸ್ಪಷ್ಟ ಪುರಾವೆಯೊಂದಿಗೆ ಬಂದಿರುವೆನು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅದ್-ದುಖಾನ್

17۞ وَلَقَدْ فَتَنَّا قَبْلَهُمْ قَوْمَ فِرْعَوْنَ وَجَاءَهُمْ رَسُولٌ كَرِيمٌ
ನಿಶ್ಚಯವಾಗಿಯು ನಾವು ಇವರಿಗಿಂತ ಮುಂಚೆ ಫಿರ್‌ಔನನ ಜನರನ್ನು ಪರೀಕ್ಷಿಸಿದ್ದೆವು. ಮತ್ತು ಅವರ ಬಳಿ ಒಬ್ಬ ಸನ್ಮಾನ್ಯ ಸಂದೇಶವಾಹಕರು ಬಂದಿದ್ದರು.
18أَنْ أَدُّوا إِلَيَّ عِبَادَ اللَّهِ ۖ إِنِّي لَكُمْ رَسُولٌ أَمِينٌ
ನೀವು ಅಲ್ಲಾಹನ ದಾಸರನ್ನು ನನ್ನ ವಶಕ್ಕೊಪ್ಪಿಸಿರಿ. ಖಂಡಿತವಾಗಿಯು ನಾನು ನಿಮಗೆ ಒಬ್ಬ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ. (ಎಂದು ಹೇಳಿದ್ದರು).
19وَأَن لَّا تَعْلُوا عَلَى اللَّهِ ۖ إِنِّي آتِيكُم بِسُلْطَانٍ مُّبِينٍ
ನೀವು ಅಲ್ಲಾಹನ ಮುಂದೆ ಧಿಕ್ಕಾರತೋರದಿರಿ. ನಾನು ನಿಮ್ಮ ಬಳಿ ಸುಸ್ಪಷ್ಟ ಪುರಾವೆಯೊಂದಿಗೆ ಬಂದಿರುವೆನು
20وَإِنِّي عُذْتُ بِرَبِّي وَرَبِّكُمْ أَن تَرْجُمُونِ
ನೀವು ನನ್ನನ್ನು ಕಲ್ಲೆಸೆದು ಕೊಲ್ಲುವುದರಿಂದ ನಾನು ನನ್ನ ಮತ್ತು ನಿಮ್ಮ ಪ್ರಭುವಿನಲ್ಲಿ ಅಭಯ ಪಡೆದಿದ್ದೇನೆ.
21وَإِن لَّمْ تُؤْمِنُوا لِي فَاعْتَزِلُونِ
ನೀವು ನನ್ನಲ್ಲಿ ವಿಶ್ವಾಶವಿಡುವುದಿಲ್ಲವೆಂದಾದರೆ ನನ್ನಿಂದ ನೀವು ದೂರ ಸರಿಯಿರಿ.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
19ಆಯತ್

ಅನುವಾದ — ಅದ್-ದುಖಾನ್ 19

ಸೂರಾ ಅದ್-ದುಖಾನ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನ ಮುಂದೆ ಧಿಕ್ಕಾರತೋರದಿರಿ. ನಾನು ನಿಮ್ಮ ಬಳಿ ಸುಸ್ಪಷ್ಟ ಪುರಾವೆಯೊಂದಿಗೆ ಬಂದಿರುವೆನು

ಸೂರಾ ಆಯತ್ 19/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers