ಅದ್-ದುಖಾನ್ · 22/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
فَدَعَا رَبَّهُ أَنَّ هَٰؤُلَاءِ قَوْمٌ مُّجْرِمُونَ ۝٢٢
Fada`aa rabbahooo anna haaa`ulaaa`i qawmum mujrimoon
📖 ಕನ್ನಡ ಅರ್ಥ
ಕೊನೆಗೆ ಅವರು ತಮ್ಮ ಪ್ರಭುವಿನಲ್ಲಿ ಇವರು ಅಪರಾಧಿ ಜನಾಂಗವಾಗಿದ್ದಾರೆAದು ಪ್ರಾರ್ಥಿಸಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅದ್-ದುಖಾನ್

20وَإِنِّي عُذْتُ بِرَبِّي وَرَبِّكُمْ أَن تَرْجُمُونِ
ನೀವು ನನ್ನನ್ನು ಕಲ್ಲೆಸೆದು ಕೊಲ್ಲುವುದರಿಂದ ನಾನು ನನ್ನ ಮತ್ತು ನಿಮ್ಮ ಪ್ರಭುವಿನಲ್ಲಿ ಅಭಯ ಪಡೆದಿದ್ದೇನೆ.
21وَإِن لَّمْ تُؤْمِنُوا لِي فَاعْتَزِلُونِ
ನೀವು ನನ್ನಲ್ಲಿ ವಿಶ್ವಾಶವಿಡುವುದಿಲ್ಲವೆಂದಾದರೆ ನನ್ನಿಂದ ನೀವು ದೂರ ಸರಿಯಿರಿ.
22فَدَعَا رَبَّهُ أَنَّ هَٰؤُلَاءِ قَوْمٌ مُّجْرِمُونَ
ಕೊನೆಗೆ ಅವರು ತಮ್ಮ ಪ್ರಭುವಿನಲ್ಲಿ ಇವರು ಅಪರಾಧಿ ಜನಾಂಗವಾಗಿದ್ದಾರೆAದು ಪ್ರಾರ್ಥಿಸಿದರು.
23فَأَسْرِ بِعِبَادِي لَيْلًا إِنَّكُم مُّتَّبَعُونَ
(ಆಗ ಅಲ್ಲಾಹನು ಆದೇಶಿಸಿದನು) ಹಾಗಿದ್ದರೆ ನೀವು ನನ್ನ ದಾಸರನ್ನು ಕರೆದುಕೊಂಡು ರಾತ್ರಿಯಲ್ಲಿ ಹೊರಡಿರಿ. ಖಂಡಿತವಾಗಿಯು ನಿಮ್ಮನ್ನು ಹಿಂಬಾಲಿಸಲಾಗುವುದು.
24وَاتْرُكِ الْبَحْرَ رَهْوًا ۖ إِنَّهُمْ جُندٌ مُّغْرَقُونَ
ಮತ್ತು ನೀವು ಸಮುದ್ರವನ್ನು ಶಾಂತಿಯುತವಾಗಿರಲು ಬಿಟ್ಟು ಬಿಡಿರಿ. ನಿಸ್ಸಂದೇಹವಾಗಿಯು ಅವರ ಸೈನ್ಯವನ್ನು ಮುಳುಗಿಸಲಾಗುವುದು.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
22ಆಯತ್

ಅನುವಾದ — ಅದ್-ದುಖಾನ್ 22

ಸೂರಾ ಅದ್-ದುಖಾನ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವರು ತಮ್ಮ ಪ್ರಭುವಿನಲ್ಲಿ ಇವರು ಅಪರಾಧಿ ಜನಾಂಗವಾಗಿದ್ದಾರೆAದು ಪ್ರಾರ್ಥಿಸಿದರು.

ಸೂರಾ ಆಯತ್ 22/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers