ಅದ್-ದುಖಾನ್ · 28/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
كَذَٰلِكَ ۖ وَأَوْرَثْنَاهَا قَوْمًا آخَرِينَ ۝٢٨
Kazaalika wa awrasnaahaa qawman aakhareen
📖 ಕನ್ನಡ ಅರ್ಥ
ಇದೇ ಪ್ರಕಾರವಾಯಿತು ಮತ್ತು ನಂತರ ನಾವು ಇತರ ಜನರನ್ನು ಅದರ ವಾರೀಸುದಾರರನ್ನಾಗಿ ಮಾಡಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅದ್-ದುಖಾನ್

26وَزُرُوعٍ وَمَقَامٍ كَرِيمٍ
ಕೃಷಿಯನ್ನೂ, ಉನ್ನತ ಗೃಹಗಳನ್ನೂ.
27وَنَعْمَةٍ كَانُوا فِيهَا فَاكِهِينَ
ಮತ್ತು ಅವರು ಆನಂದಿಸುತ್ತಿದ್ದ ಆ ಸುಖಭೋಗ ಸಾಧನಗಳನ್ನು ಬಿಟ್ಟು ಹೋದರು.
28كَذَٰلِكَ ۖ وَأَوْرَثْنَاهَا قَوْمًا آخَرِينَ
ಇದೇ ಪ್ರಕಾರವಾಯಿತು ಮತ್ತು ನಂತರ ನಾವು ಇತರ ಜನರನ್ನು ಅದರ ವಾರೀಸುದಾರರನ್ನಾಗಿ ಮಾಡಿದೆವು.
29فَمَا بَكَتْ عَلَيْهِمُ السَّمَاءُ وَالْأَرْضُ وَمَا كَانُوا مُنظَرِينَ
ಹಾಗೆಯೇ ಆಕಾಶವಾಗಲಿ, ಭೂಮಿಯಾಗಲಿ ಅವರಿಗಾಗಿ ರೋದಿಸಲಿಲ್ಲ ಮತ್ತು ಅವರಿಗೆ ಒಂದಿಷ್ಟೂ ಕಾಲಾವಕಾಶ ಲಭಿಸಲಿಲ್ಲ.
30وَلَقَدْ نَجَّيْنَا بَنِي إِسْرَائِيلَ مِنَ الْعَذَابِ الْمُهِينِ
ನಿಸ್ಸಂಶಯವಾಗಿಯೂ ನಾವು ಇಸ್ರಾಯೀಲ್ ಸಂತತಿಗಳನ್ನು ಅಪಮಾನಕರ ಶಿಕ್ಷೆಯಿಂದ ರಕ್ಷಿಸಿದೆವು.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
28ಆಯತ್

ಅನುವಾದ — ಅದ್-ದುಖಾನ್ 28

ಸೂರಾ ಅದ್-ದುಖಾನ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಪ್ರಕಾರವಾಯಿತು ಮತ್ತು ನಂತರ ನಾವು ಇತರ ಜನರನ್ನು ಅದರ ವಾರೀಸುದಾರರನ್ನಾಗಿ ಮಾಡಿದೆವು.

ಸೂರಾ ಆಯತ್ 28/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers