ಅದ್-ದುಖಾನ್ · 31/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
مِن فِرْعَوْنَ ۚ إِنَّهُ كَانَ عَالِيًا مِّنَ الْمُسْرِفِينَ ۝٣١
Min Fir`awn; innahoo kaana `aaliyam minal musrifeen
📖 ಕನ್ನಡ ಅರ್ಥ
ಫಿರ್‌ಔನನಿಂದ ವಾಸ್ತವದಲ್ಲಿ ಅವನು ಅಹಂಕಾರಿಯು ಮತ್ತು ಹದ್ದುಮೀರಿ ದವರಲ್ಲಾಗಿದ್ದನು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅದ್-ದುಖಾನ್

29فَمَا بَكَتْ عَلَيْهِمُ السَّمَاءُ وَالْأَرْضُ وَمَا كَانُوا مُنظَرِينَ
ಹಾಗೆಯೇ ಆಕಾಶವಾಗಲಿ, ಭೂಮಿಯಾಗಲಿ ಅವರಿಗಾಗಿ ರೋದಿಸಲಿಲ್ಲ ಮತ್ತು ಅವರಿಗೆ ಒಂದಿಷ್ಟೂ ಕಾಲಾವಕಾಶ ಲಭಿಸಲಿಲ್ಲ.
30وَلَقَدْ نَجَّيْنَا بَنِي إِسْرَائِيلَ مِنَ الْعَذَابِ الْمُهِينِ
ನಿಸ್ಸಂಶಯವಾಗಿಯೂ ನಾವು ಇಸ್ರಾಯೀಲ್ ಸಂತತಿಗಳನ್ನು ಅಪಮಾನಕರ ಶಿಕ್ಷೆಯಿಂದ ರಕ್ಷಿಸಿದೆವು.
31مِن فِرْعَوْنَ ۚ إِنَّهُ كَانَ عَالِيًا مِّنَ الْمُسْرِفِينَ
ಫಿರ್‌ಔನನಿಂದ ವಾಸ್ತವದಲ್ಲಿ ಅವನು ಅಹಂಕಾರಿಯು ಮತ್ತು ಹದ್ದುಮೀರಿ ದವರಲ್ಲಾಗಿದ್ದನು
32وَلَقَدِ اخْتَرْنَاهُمْ عَلَىٰ عِلْمٍ عَلَى الْعَالَمِينَ
ನಾವು ಅವರನ್ನು (ಬನೀ ಇಸ್ರಾಯೀಲರನ್ನು) ಅರ್ಹರೆಂದು ಅರಿತು ಸರ್ವಲೋಕದವರ ಮೇಲೆ ಶ್ರೇಷ್ಠತೆಯನ್ನು ನೀಡಿದ್ದೆವು.
33وَآتَيْنَاهُم مِّنَ الْآيَاتِ مَا فِيهِ بَلَاءٌ مُّبِينٌ
ನಾವು ಅವರಿಗೆ ನೀಡಿದ ದೃಷ್ಟಾಂತಗಳಲ್ಲಿ ಸುಸ್ಪಷ್ಟವಾದ ಪರೀಕ್ಷೆಯಿತ್ತು.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
31ಆಯತ್

ಅನುವಾದ — ಅದ್-ದುಖಾನ್ 31

ಸೂರಾ ಅದ್-ದುಖಾನ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನನಿಂದ ವಾಸ್ತವದಲ್ಲಿ ಅವನು ಅಹಂಕಾರಿಯು ಮತ್ತು ಹದ್ದುಮೀರಿ ದವರಲ್ಲಾಗಿದ್ದನು

ಸೂರಾ ಆಯತ್ 31/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers