ಅದ್-ದುಖಾನ್ · 33/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
وَآتَيْنَاهُم مِّنَ الْآيَاتِ مَا فِيهِ بَلَاءٌ مُّبِينٌ ۝٣٣
Wa aatainaahum minal aayaati maa feehi balaaa`um mubeen
📖 ಕನ್ನಡ ಅರ್ಥ
ನಾವು ಅವರಿಗೆ ನೀಡಿದ ದೃಷ್ಟಾಂತಗಳಲ್ಲಿ ಸುಸ್ಪಷ್ಟವಾದ ಪರೀಕ್ಷೆಯಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅದ್-ದುಖಾನ್

31مِن فِرْعَوْنَ ۚ إِنَّهُ كَانَ عَالِيًا مِّنَ الْمُسْرِفِينَ
ಫಿರ್‌ಔನನಿಂದ ವಾಸ್ತವದಲ್ಲಿ ಅವನು ಅಹಂಕಾರಿಯು ಮತ್ತು ಹದ್ದುಮೀರಿ ದವರಲ್ಲಾಗಿದ್ದನು
32وَلَقَدِ اخْتَرْنَاهُمْ عَلَىٰ عِلْمٍ عَلَى الْعَالَمِينَ
ನಾವು ಅವರನ್ನು (ಬನೀ ಇಸ್ರಾಯೀಲರನ್ನು) ಅರ್ಹರೆಂದು ಅರಿತು ಸರ್ವಲೋಕದವರ ಮೇಲೆ ಶ್ರೇಷ್ಠತೆಯನ್ನು ನೀಡಿದ್ದೆವು.
33وَآتَيْنَاهُم مِّنَ الْآيَاتِ مَا فِيهِ بَلَاءٌ مُّبِينٌ
ನಾವು ಅವರಿಗೆ ನೀಡಿದ ದೃಷ್ಟಾಂತಗಳಲ್ಲಿ ಸುಸ್ಪಷ್ಟವಾದ ಪರೀಕ್ಷೆಯಿತ್ತು.
34إِنَّ هَٰؤُلَاءِ لَيَقُولُونَ
ನಿಶ್ಚಯವಾಗಿಯು ಇವರು ಹೇಳುತ್ತಾರೆ.
35إِنْ هِيَ إِلَّا مَوْتَتُنَا الْأُولَىٰ وَمَا نَحْنُ بِمُنشَرِينَ
ನಮ್ಮ ಮೊದಲ ಬಾರಿಯ ಮರಣದ ಹೊರತು ಬೇರೇನಿಲ್ಲ ಮತ್ತು ನಮ್ಮನ್ನು ಪುನಃ ಎಬ್ಬಿಸಲಾಗುವುದಿಲ್ಲ.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
33ಆಯತ್

ಅನುವಾದ — ಅದ್-ದುಖಾನ್ 33

ಸೂರಾ ಅದ್-ದುಖಾನ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರಿಗೆ ನೀಡಿದ ದೃಷ್ಟಾಂತಗಳಲ್ಲಿ ಸುಸ್ಪಷ್ಟವಾದ ಪರೀಕ್ಷೆಯಿತ್ತು.

ಸೂರಾ ಆಯತ್ 33/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers