ಅದ್-ದುಖಾನ್ · 35/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
إِنْ هِيَ إِلَّا مَوْتَتُنَا الْأُولَىٰ وَمَا نَحْنُ بِمُنشَرِينَ ۝٣٥
In hiya illaa mawtatunal oolaa wa maa nahnu bimun shareen
📖 ಕನ್ನಡ ಅರ್ಥ
ನಮ್ಮ ಮೊದಲ ಬಾರಿಯ ಮರಣದ ಹೊರತು ಬೇರೇನಿಲ್ಲ ಮತ್ತು ನಮ್ಮನ್ನು ಪುನಃ ಎಬ್ಬಿಸಲಾಗುವುದಿಲ್ಲ.

🎧 ಆಲಿಸಿ


📜 ಆಯತ್ 33-37 — ಸೂರಾ ಅದ್-ದುಖಾನ್

33وَآتَيْنَاهُم مِّنَ الْآيَاتِ مَا فِيهِ بَلَاءٌ مُّبِينٌ
ನಾವು ಅವರಿಗೆ ನೀಡಿದ ದೃಷ್ಟಾಂತಗಳಲ್ಲಿ ಸುಸ್ಪಷ್ಟವಾದ ಪರೀಕ್ಷೆಯಿತ್ತು.
34إِنَّ هَٰؤُلَاءِ لَيَقُولُونَ
ನಿಶ್ಚಯವಾಗಿಯು ಇವರು ಹೇಳುತ್ತಾರೆ.
35إِنْ هِيَ إِلَّا مَوْتَتُنَا الْأُولَىٰ وَمَا نَحْنُ بِمُنشَرِينَ
ನಮ್ಮ ಮೊದಲ ಬಾರಿಯ ಮರಣದ ಹೊರತು ಬೇರೇನಿಲ್ಲ ಮತ್ತು ನಮ್ಮನ್ನು ಪುನಃ ಎಬ್ಬಿಸಲಾಗುವುದಿಲ್ಲ.
36فَأْتُوا بِآبَائِنَا إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ನಮ್ಮ ತಂದೆ ತಾತಂದಿರನ್ನು ಕರೆತನ್ನಿರಿ.
37أَهُمْ خَيْرٌ أَمْ قَوْمُ تُبَّعٍ وَالَّذِينَ مِن قَبْلِهِمْ ۚ أَهْلَكْنَاهُمْ ۖ إِنَّهُمْ كَانُوا مُجْرِمِينَ
ಇವರು ಉತ್ತಮರೇ? ಅಥವಾ ತುಬ್ಬಾದ ಜನಾಂಗ ಮತ್ತು ಅವರಿಗಿಂತ ಮೊದಲಿದ್ದವರೇ? ನಾವು ಅವರೆಲ್ಲರನ್ನು ನಾಶಮಾಡಿದೆವು. ಖಂಡಿತವಾಗಿಯು ಅವರು ಅಪರಾಧಿಗಳಾಗಿದ್ದರು.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
35ಆಯತ್

ಅನುವಾದ — ಅದ್-ದುಖಾನ್ 35

ಸೂರಾ ಅದ್-ದುಖಾನ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಮೊದಲ ಬಾರಿಯ ಮರಣದ ಹೊರತು ಬೇರೇನಿಲ್ಲ ಮತ್ತು ನಮ್ಮನ್ನು ಪುನಃ ಎಬ್ಬಿಸಲಾಗುವುದಿಲ್ಲ.

ಸೂರಾ ಆಯತ್ 35/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 33–37. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers