ಅದ್-ದುಖಾನ್ · 36/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
فَأْتُوا بِآبَائِنَا إِن كُنتُمْ صَادِقِينَ ۝٣٦
Faatoo bi aabaaa`inaaa inkuntum saadiqeen
📖 ಕನ್ನಡ ಅರ್ಥ
ನೀವು ಸತ್ಯವಂತರಾಗಿದ್ದರೆ ನಮ್ಮ ತಂದೆ ತಾತಂದಿರನ್ನು ಕರೆತನ್ನಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅದ್-ದುಖಾನ್

34إِنَّ هَٰؤُلَاءِ لَيَقُولُونَ
ನಿಶ್ಚಯವಾಗಿಯು ಇವರು ಹೇಳುತ್ತಾರೆ.
35إِنْ هِيَ إِلَّا مَوْتَتُنَا الْأُولَىٰ وَمَا نَحْنُ بِمُنشَرِينَ
ನಮ್ಮ ಮೊದಲ ಬಾರಿಯ ಮರಣದ ಹೊರತು ಬೇರೇನಿಲ್ಲ ಮತ್ತು ನಮ್ಮನ್ನು ಪುನಃ ಎಬ್ಬಿಸಲಾಗುವುದಿಲ್ಲ.
36فَأْتُوا بِآبَائِنَا إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ನಮ್ಮ ತಂದೆ ತಾತಂದಿರನ್ನು ಕರೆತನ್ನಿರಿ.
37أَهُمْ خَيْرٌ أَمْ قَوْمُ تُبَّعٍ وَالَّذِينَ مِن قَبْلِهِمْ ۚ أَهْلَكْنَاهُمْ ۖ إِنَّهُمْ كَانُوا مُجْرِمِينَ
ಇವರು ಉತ್ತಮರೇ? ಅಥವಾ ತುಬ್ಬಾದ ಜನಾಂಗ ಮತ್ತು ಅವರಿಗಿಂತ ಮೊದಲಿದ್ದವರೇ? ನಾವು ಅವರೆಲ್ಲರನ್ನು ನಾಶಮಾಡಿದೆವು. ಖಂಡಿತವಾಗಿಯು ಅವರು ಅಪರಾಧಿಗಳಾಗಿದ್ದರು.
38وَمَا خَلَقْنَا السَّمَاوَاتِ وَالْأَرْضَ وَمَا بَيْنَهُمَا لَاعِبِينَ
ನಾವು ಆಕಾಶಗಳನ್ನೂ, ಭೂಮಿಯನ್ನೂ, ಅವುಗಳ ನಡುವೆಯಿರುವ ವಸ್ತುಗಳನ್ನೂ ಆಟವಿನೋದಕ್ಕಾಗಿ ಸೃಷ್ಟಿಸಿರುವುದಿಲ್ಲ.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
36ಆಯತ್

ಅನುವಾದ — ಅದ್-ದುಖಾನ್ 36

ಸೂರಾ ಅದ್-ದುಖಾನ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಸತ್ಯವಂತರಾಗಿದ್ದರೆ ನಮ್ಮ ತಂದೆ ತಾತಂದಿರನ್ನು ಕರೆತನ್ನಿರಿ.

ಸೂರಾ ಆಯತ್ 36/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers