ಅದ್-ದುಖಾನ್ · 37/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
أَهُمْ خَيْرٌ أَمْ قَوْمُ تُبَّعٍ وَالَّذِينَ مِن قَبْلِهِمْ ۚ أَهْلَكْنَاهُمْ ۖ إِنَّهُمْ كَانُوا مُجْرِمِينَ ۝٣٧
Ahum khayrun am qawmu Tubba`inw wallazeena min qablihim; ahlaknaahum innahum kaanoo mujrimeen
📖 ಕನ್ನಡ ಅರ್ಥ
ಇವರು ಉತ್ತಮರೇ? ಅಥವಾ ತುಬ್ಬಾದ ಜನಾಂಗ ಮತ್ತು ಅವರಿಗಿಂತ ಮೊದಲಿದ್ದವರೇ? ನಾವು ಅವರೆಲ್ಲರನ್ನು ನಾಶಮಾಡಿದೆವು. ಖಂಡಿತವಾಗಿಯು ಅವರು ಅಪರಾಧಿಗಳಾಗಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅದ್-ದುಖಾನ್

35إِنْ هِيَ إِلَّا مَوْتَتُنَا الْأُولَىٰ وَمَا نَحْنُ بِمُنشَرِينَ
ನಮ್ಮ ಮೊದಲ ಬಾರಿಯ ಮರಣದ ಹೊರತು ಬೇರೇನಿಲ್ಲ ಮತ್ತು ನಮ್ಮನ್ನು ಪುನಃ ಎಬ್ಬಿಸಲಾಗುವುದಿಲ್ಲ.
36فَأْتُوا بِآبَائِنَا إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ನಮ್ಮ ತಂದೆ ತಾತಂದಿರನ್ನು ಕರೆತನ್ನಿರಿ.
37أَهُمْ خَيْرٌ أَمْ قَوْمُ تُبَّعٍ وَالَّذِينَ مِن قَبْلِهِمْ ۚ أَهْلَكْنَاهُمْ ۖ إِنَّهُمْ كَانُوا مُجْرِمِينَ
ಇವರು ಉತ್ತಮರೇ? ಅಥವಾ ತುಬ್ಬಾದ ಜನಾಂಗ ಮತ್ತು ಅವರಿಗಿಂತ ಮೊದಲಿದ್ದವರೇ? ನಾವು ಅವರೆಲ್ಲರನ್ನು ನಾಶಮಾಡಿದೆವು. ಖಂಡಿತವಾಗಿಯು ಅವರು ಅಪರಾಧಿಗಳಾಗಿದ್ದರು.
38وَمَا خَلَقْنَا السَّمَاوَاتِ وَالْأَرْضَ وَمَا بَيْنَهُمَا لَاعِبِينَ
ನಾವು ಆಕಾಶಗಳನ್ನೂ, ಭೂಮಿಯನ್ನೂ, ಅವುಗಳ ನಡುವೆಯಿರುವ ವಸ್ತುಗಳನ್ನೂ ಆಟವಿನೋದಕ್ಕಾಗಿ ಸೃಷ್ಟಿಸಿರುವುದಿಲ್ಲ.
39مَا خَلَقْنَاهُمَا إِلَّا بِالْحَقِّ وَلَٰكِنَّ أَكْثَرَهُمْ لَا يَعْلَمُونَ
ವಸ್ತುತಃ ನಾವು ಅವುಗಳನ್ನು ಉದ್ದೇಶಪೂರ್ವಕವಾಗಿ ಸತ್ಯದೊಂದಿಗೆ ಸೃಷ್ಟಿಸಿದ್ದೇವೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
37ಆಯತ್

ಅನುವಾದ — ಅದ್-ದುಖಾನ್ 37

ಸೂರಾ ಅದ್-ದುಖಾನ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಇವರು ಉತ್ತಮರೇ? ಅಥವಾ ತುಬ್ಬಾದ ಜನಾಂಗ ಮತ್ತು ಅವರಿಗಿಂತ ಮೊದಲಿದ್ದವರೇ? ನಾವು ಅವರೆಲ್ಲರನ್ನು…

ಸೂರಾ ಆಯತ್ 37/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers