ಅದ್-ದುಖಾನ್ · 39/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
مَا خَلَقْنَاهُمَا إِلَّا بِالْحَقِّ وَلَٰكِنَّ أَكْثَرَهُمْ لَا يَعْلَمُونَ ۝٣٩
Maa khalaqnaahumaaa illaa bilhaqqi wa laakinna aksarahum laa ya`lamoon
📖 ಕನ್ನಡ ಅರ್ಥ
ವಸ್ತುತಃ ನಾವು ಅವುಗಳನ್ನು ಉದ್ದೇಶಪೂರ್ವಕವಾಗಿ ಸತ್ಯದೊಂದಿಗೆ ಸೃಷ್ಟಿಸಿದ್ದೇವೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಅದ್-ದುಖಾನ್

37أَهُمْ خَيْرٌ أَمْ قَوْمُ تُبَّعٍ وَالَّذِينَ مِن قَبْلِهِمْ ۚ أَهْلَكْنَاهُمْ ۖ إِنَّهُمْ كَانُوا مُجْرِمِينَ
ಇವರು ಉತ್ತಮರೇ? ಅಥವಾ ತುಬ್ಬಾದ ಜನಾಂಗ ಮತ್ತು ಅವರಿಗಿಂತ ಮೊದಲಿದ್ದವರೇ? ನಾವು ಅವರೆಲ್ಲರನ್ನು ನಾಶಮಾಡಿದೆವು. ಖಂಡಿತವಾಗಿಯು ಅವರು ಅಪರಾಧಿಗಳಾಗಿದ್ದರು.
38وَمَا خَلَقْنَا السَّمَاوَاتِ وَالْأَرْضَ وَمَا بَيْنَهُمَا لَاعِبِينَ
ನಾವು ಆಕಾಶಗಳನ್ನೂ, ಭೂಮಿಯನ್ನೂ, ಅವುಗಳ ನಡುವೆಯಿರುವ ವಸ್ತುಗಳನ್ನೂ ಆಟವಿನೋದಕ್ಕಾಗಿ ಸೃಷ್ಟಿಸಿರುವುದಿಲ್ಲ.
39مَا خَلَقْنَاهُمَا إِلَّا بِالْحَقِّ وَلَٰكِنَّ أَكْثَرَهُمْ لَا يَعْلَمُونَ
ವಸ್ತುತಃ ನಾವು ಅವುಗಳನ್ನು ಉದ್ದೇಶಪೂರ್ವಕವಾಗಿ ಸತ್ಯದೊಂದಿಗೆ ಸೃಷ್ಟಿಸಿದ್ದೇವೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
40إِنَّ يَوْمَ الْفَصْلِ مِيقَاتُهُمْ أَجْمَعِينَ
ನಿಶ್ಚಯವಾಗಿಯೂ ಆ ನಿರ್ಣಾಯಕ ತೀರ್ಪಿನ ದಿನವು ಅವರೆಲ್ಲರ ನಿಶ್ಚಿತ ವೇಳೆಯಾಗಿದೆ.
41يَوْمَ لَا يُغْنِي مَوْلًى عَن مَّوْلًى شَيْئًا وَلَا هُمْ يُنصَرُونَ
ಆ ದಿನ ಯಾವೊಬ್ಬ ಮಿತ್ರನು ತನ್ನ ಮಿತ್ರನಿಗೆ ಸ್ವಲ್ಪವೂ ಪ್ರಯೋಜನಕ್ಕೆ ಬಾರನು ಮತ್ತು ಅವರಿಗೆ ಯಾವ ಸಹಾಯವೂ ಲಭಿಸದು.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
39ಆಯತ್

ಅನುವಾದ — ಅದ್-ದುಖಾನ್ 39

ಸೂರಾ ಅದ್-ದುಖಾನ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ವಸ್ತುತಃ ನಾವು ಅವುಗಳನ್ನು ಉದ್ದೇಶಪೂರ್ವಕವಾಗಿ ಸತ್ಯದೊಂದಿಗೆ ಸೃಷ್ಟಿಸಿದ್ದೇವೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.

ಸೂರಾ ಆಯತ್ 39/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers