ಅದ್-ದುಖಾನ್ · 4/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
فِيهَا يُفْرَقُ كُلُّ أَمْرٍ حَكِيمٍ ۝٤
Feehaa yufraqu kullu amrin hakeem
📖 ಕನ್ನಡ ಅರ್ಥ
ಆ ರಾತ್ರಿಯಲ್ಲಿ ನಮ್ಮ ಅಪ್ಪಣೆಯಿಂದ ಯುಕ್ತಿಪೂರ್ಣವಾದ ಸಕಲ ವಿಷಯಗಳನ್ನು ಬೇರ್ಪಡಿಸಿ ವಿವರಿಸಲಾಗುವುದು.

🎧 ಆಲಿಸಿ


📜 ಆಯತ್ 2-6 — ಸೂರಾ ಅದ್-ದುಖಾನ್

2وَالْكِتَابِ الْمُبِينِ
ಸುವ್ಯಕ್ತ ಗ್ರಂಥದಾಣೆ.
3إِنَّا أَنزَلْنَاهُ فِي لَيْلَةٍ مُّبَارَكَةٍ ۚ إِنَّا كُنَّا مُنذِرِينَ
ನಿಶ್ಚಯವಾಗಿಯು ನಾವು ಇದನ್ನು ಒಂದು ಸಮೃದ್ಧಪೂರ್ಣರಾತ್ರಿಯಲ್ಲಿ ಅವತೀರ್ಣಗೊಳಿಸಿರುತ್ತೇವೆ. ನಿಸ್ಸಂಶಯ ವಾಗಿಯು ನಾವು ಜನರನ್ನು ಮುನ್ನೆಚ್ಚರಿಕೆ ನೀಡುವವರಾಗಿದ್ದೇವೆ.
4فِيهَا يُفْرَقُ كُلُّ أَمْرٍ حَكِيمٍ
ಆ ರಾತ್ರಿಯಲ್ಲಿ ನಮ್ಮ ಅಪ್ಪಣೆಯಿಂದ ಯುಕ್ತಿಪೂರ್ಣವಾದ ಸಕಲ ವಿಷಯಗಳನ್ನು ಬೇರ್ಪಡಿಸಿ ವಿವರಿಸಲಾಗುವುದು.
5أَمْرًا مِّنْ عِندِنَا ۚ إِنَّا كُنَّا مُرْسِلِينَ
ಅದು ನಮ್ಮ ತೀರ್ಮಾನವಾಗಿರುತ್ತದೆ ಖಂಡಿತವಾಗಿಯೂ ಸಂದೇಶವಾಹಕರನ್ನು ಕಳುಹಿಸುವವರು ನಾವೇ ಆಗಿರುತ್ತೇವೆ.
6رَحْمَةً مِّن رَّبِّكَ ۚ إِنَّهُ هُوَ السَّمِيعُ الْعَلِيمُ
ಇದು ನಿಮ್ಮ ಪ್ರಭುವಿನ ಕೃಪೆಯಿಂದಾಗಿದೆ. ನಿಸ್ಸಂದೇಹವಾಗಿಯೂ ಅವನು ಸರ್ವವನ್ನು ಆಲಿಸುವವನು ಮತ್ತು ಎಲ್ಲವನ್ನು ಅರಿಯುವವನಾಗಿದ್ದಾನೆ.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
4ಆಯತ್

ಅನುವಾದ — ಅದ್-ದುಖಾನ್ 4

ಸೂರಾ ಅದ್-ದುಖಾನ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಆ ರಾತ್ರಿಯಲ್ಲಿ ನಮ್ಮ ಅಪ್ಪಣೆಯಿಂದ ಯುಕ್ತಿಪೂರ್ಣವಾದ ಸಕಲ ವಿಷಯಗಳನ್ನು ಬೇರ್ಪಡಿಸಿ ವಿವರಿಸಲಾಗುವುದು.

ಸೂರಾ ಆಯತ್ 4/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 2–6. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers