ಅದ್-ದುಖಾನ್ · 54/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
كَذَٰلِكَ وَزَوَّجْنَاهُم بِحُورٍ عِينٍ ۝٥٤
Kazaalika wa zawwajnaahum bihoorin `een
📖 ಕನ್ನಡ ಅರ್ಥ
ಇದೇರೀತಿ ನಾವು ಅವರನ್ನು ವಿಶಾಲ ನಯನಗಳುಳ್ಳ ಅಪ್ಸರೆಯರೊಂದಿಗೆ ವಿವಾಹ ಮಾಡಿಸುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅದ್-ದುಖಾನ್

52فِي جَنَّاتٍ وَعُيُونٍ
ಸ್ವರ್ಗೋದ್ಯಾನಗಳಲ್ಲೂ, ಚಿಲುಮೆಗಳಲ್ಲೂ.
53يَلْبَسُونَ مِن سُندُسٍ وَإِسْتَبْرَقٍ مُّتَقَابِلِينَ
ತೆಳುರೇಷ್ಮೆಯ ಹಾಗೂ ದಪ್ಪರೇಷ್ಮೆಯ ವಸ್ತçವನ್ನು ಧರಿಸಿ ಪರಸ್ಪರ ಎದುರುಬದುರಾಗಿ ಕುಳಿತಿರುವರು.
54كَذَٰلِكَ وَزَوَّجْنَاهُم بِحُورٍ عِينٍ
ಇದೇರೀತಿ ನಾವು ಅವರನ್ನು ವಿಶಾಲ ನಯನಗಳುಳ್ಳ ಅಪ್ಸರೆಯರೊಂದಿಗೆ ವಿವಾಹ ಮಾಡಿಸುವೆವು.
55يَدْعُونَ فِيهَا بِكُلِّ فَاكِهَةٍ آمِنِينَ
ಅಲ್ಲಿ ಅವರು ನಿಶ್ಚಿಂತರಾಗಿ ಸಕಲ ವಿಧದ ಫಲಗಳನ್ನು ತರಿಸಿಕೊಳ್ಳುವರು.
56لَا يَذُوقُونَ فِيهَا الْمَوْتَ إِلَّا الْمَوْتَةَ الْأُولَىٰ ۖ وَوَقَاهُمْ عَذَابَ الْجَحِيمِ
ಮೊದಲೇ ಬಂದ ಮರಣದ ಹೊರತು. ಅಲ್ಲವರು ಮರಣದ ರುಚಿಯನ್ನು ಸವಿಯಲಾರರು. ಅವರನ್ನು ಅಲ್ಲಾಹನು ನರಕದ ಯಾತನೆಯಿಂದ ರಕ್ಷಿಸುವನು
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
54ಆಯತ್

ಅನುವಾದ — ಅದ್-ದುಖಾನ್ 54

ಸೂರಾ ಅದ್-ದುಖಾನ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇರೀತಿ ನಾವು ಅವರನ್ನು ವಿಶಾಲ ನಯನಗಳುಳ್ಳ ಅಪ್ಸರೆಯರೊಂದಿಗೆ ವಿವಾಹ ಮಾಡಿಸುವೆವು.

ಸೂರಾ ಆಯತ್ 54/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers