ಅದ್-ದುಖಾನ್ · 6/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
رَحْمَةً مِّن رَّبِّكَ ۚ إِنَّهُ هُوَ السَّمِيعُ الْعَلِيمُ ۝٦
Rahmatam mir rabbik; innahoo Huwas Samee`ul `Aleem
📖 ಕನ್ನಡ ಅರ್ಥ
ಇದು ನಿಮ್ಮ ಪ್ರಭುವಿನ ಕೃಪೆಯಿಂದಾಗಿದೆ. ನಿಸ್ಸಂದೇಹವಾಗಿಯೂ ಅವನು ಸರ್ವವನ್ನು ಆಲಿಸುವವನು ಮತ್ತು ಎಲ್ಲವನ್ನು ಅರಿಯುವವನಾಗಿದ್ದಾನೆ.

🎧 ಆಲಿಸಿ


📜 ಆಯತ್ 4-8 — ಸೂರಾ ಅದ್-ದುಖಾನ್

4فِيهَا يُفْرَقُ كُلُّ أَمْرٍ حَكِيمٍ
ಆ ರಾತ್ರಿಯಲ್ಲಿ ನಮ್ಮ ಅಪ್ಪಣೆಯಿಂದ ಯುಕ್ತಿಪೂರ್ಣವಾದ ಸಕಲ ವಿಷಯಗಳನ್ನು ಬೇರ್ಪಡಿಸಿ ವಿವರಿಸಲಾಗುವುದು.
5أَمْرًا مِّنْ عِندِنَا ۚ إِنَّا كُنَّا مُرْسِلِينَ
ಅದು ನಮ್ಮ ತೀರ್ಮಾನವಾಗಿರುತ್ತದೆ ಖಂಡಿತವಾಗಿಯೂ ಸಂದೇಶವಾಹಕರನ್ನು ಕಳುಹಿಸುವವರು ನಾವೇ ಆಗಿರುತ್ತೇವೆ.
6رَحْمَةً مِّن رَّبِّكَ ۚ إِنَّهُ هُوَ السَّمِيعُ الْعَلِيمُ
ಇದು ನಿಮ್ಮ ಪ್ರಭುವಿನ ಕೃಪೆಯಿಂದಾಗಿದೆ. ನಿಸ್ಸಂದೇಹವಾಗಿಯೂ ಅವನು ಸರ್ವವನ್ನು ಆಲಿಸುವವನು ಮತ್ತು ಎಲ್ಲವನ್ನು ಅರಿಯುವವನಾಗಿದ್ದಾನೆ.
7رَبِّ السَّمَاوَاتِ وَالْأَرْضِ وَمَا بَيْنَهُمَا ۖ إِن كُنتُم مُّوقِنِينَ
ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವುಗಳ ನಡುವೆಯಿರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ. ನೀವು ನಂಬುವವರಾಗಿದ್ದರೆ.
8لَا إِلَٰهَ إِلَّا هُوَ يُحْيِي وَيُمِيتُ ۖ رَبُّكُمْ وَرَبُّ آبَائِكُمُ الْأَوَّلِينَ
ಅವನ ಹೊರತು ಅನ್ಯಆರಾಧ್ಯರಿಲ್ಲ. ಅವನೇ ಜೀವಂತಗೊಳಿಸುತ್ತಾನೆ ಮತ್ತು ಮರಣ ನೀಡುತ್ತಾನೆ. ಅವನೇ ನಿಮ್ಮ ಮತ್ತು ನಿಮ್ಮ ಪೂರ್ವಿಕರಾದ ತಂದೆತಾತAದಿರ ಪ್ರಭುವು.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
6ಆಯತ್

ಅನುವಾದ — ಅದ್-ದುಖಾನ್ 6

ಸೂರಾ ಅದ್-ದುಖಾನ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನಿಮ್ಮ ಪ್ರಭುವಿನ ಕೃಪೆಯಿಂದಾಗಿದೆ. ನಿಸ್ಸಂದೇಹವಾಗಿಯೂ ಅವನು ಸರ್ವವನ್ನು ಆಲಿಸುವವನು ಮತ್ತು ಎಲ್ಲವನ್ನು…

ಸೂರಾ ಆಯತ್ 6/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 4–8. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers