ಅದ್-ದುಖಾನ್ · 7/59
ಅನುವಾದ ಉಚ್ಚಾರಣೆ — ಸೂರಾ ಅದ್-ದುಖಾನ್
رَبِّ السَّمَاوَاتِ وَالْأَرْضِ وَمَا بَيْنَهُمَا ۖ إِن كُنتُم مُّوقِنِينَ ۝٧
Rabbis samaawaati wal ardi wa maa bainahumaa; in kuntum mooqineen
📖 ಕನ್ನಡ ಅರ್ಥ
ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವುಗಳ ನಡುವೆಯಿರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ. ನೀವು ನಂಬುವವರಾಗಿದ್ದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅದ್-ದುಖಾನ್

5أَمْرًا مِّنْ عِندِنَا ۚ إِنَّا كُنَّا مُرْسِلِينَ
ಅದು ನಮ್ಮ ತೀರ್ಮಾನವಾಗಿರುತ್ತದೆ ಖಂಡಿತವಾಗಿಯೂ ಸಂದೇಶವಾಹಕರನ್ನು ಕಳುಹಿಸುವವರು ನಾವೇ ಆಗಿರುತ್ತೇವೆ.
6رَحْمَةً مِّن رَّبِّكَ ۚ إِنَّهُ هُوَ السَّمِيعُ الْعَلِيمُ
ಇದು ನಿಮ್ಮ ಪ್ರಭುವಿನ ಕೃಪೆಯಿಂದಾಗಿದೆ. ನಿಸ್ಸಂದೇಹವಾಗಿಯೂ ಅವನು ಸರ್ವವನ್ನು ಆಲಿಸುವವನು ಮತ್ತು ಎಲ್ಲವನ್ನು ಅರಿಯುವವನಾಗಿದ್ದಾನೆ.
7رَبِّ السَّمَاوَاتِ وَالْأَرْضِ وَمَا بَيْنَهُمَا ۖ إِن كُنتُم مُّوقِنِينَ
ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವುಗಳ ನಡುವೆಯಿರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ. ನೀವು ನಂಬುವವರಾಗಿದ್ದರೆ.
8لَا إِلَٰهَ إِلَّا هُوَ يُحْيِي وَيُمِيتُ ۖ رَبُّكُمْ وَرَبُّ آبَائِكُمُ الْأَوَّلِينَ
ಅವನ ಹೊರತು ಅನ್ಯಆರಾಧ್ಯರಿಲ್ಲ. ಅವನೇ ಜೀವಂತಗೊಳಿಸುತ್ತಾನೆ ಮತ್ತು ಮರಣ ನೀಡುತ್ತಾನೆ. ಅವನೇ ನಿಮ್ಮ ಮತ್ತು ನಿಮ್ಮ ಪೂರ್ವಿಕರಾದ ತಂದೆತಾತAದಿರ ಪ್ರಭುವು.
9بَلْ هُمْ فِي شَكٍّ يَلْعَبُونَ
ಆದರೆ, ಅವರು ಸಂದೇಹದಲ್ಲಿ ಬಿದ್ದು, ಆಟವಾಡುತ್ತಿದ್ದಾರೆ.
ಅದ್-ದುಖಾನ್ಕುರಾನ್ ಸೂಚಿ
59ಆಯತ್
MeccanRevelation
7ಆಯತ್

ಅನುವಾದ — ಅದ್-ದುಖಾನ್ 7

ಸೂರಾ ಅದ್-ದುಖಾನ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವುಗಳ ನಡುವೆಯಿರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ.…

ಸೂರಾ ಆಯತ್ 7/59 — ಸೂರಾ ಅದ್-ದುಖಾನ್ الدخان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಖಾನ್ ಆಲಿಸಿ, ಸೂರಾ ಅದ್-ದುಖಾನ್ ಅನುವಾದ, ಸೂರಾ ಅದ್-ದುಖಾನ್ mp3, ಸೂರಾ ಅದ್-ದುಖಾನ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers