ಅಲ್-ಜಾಸಿಯಾ · 11/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
هَٰذَا هُدًى ۖ وَالَّذِينَ كَفَرُوا بِآيَاتِ رَبِّهِمْ لَهُمْ عَذَابٌ مِّن رِّجْزٍ أَلِيمٌ ۝١١
Haazaa hudanw wal lazeena kafaroo bi aayaati Rabbihim lahum `azaabum mir rijzin aleem
📖 ಕನ್ನಡ ಅರ್ಥ
. ಈ ಕುರ್‌ಆನ್ ಮಾರ್ಗದರ್ಶನವಾಗಿದೆ ಮತ್ತು ತಮ್ಮ ಪ್ರಭುವಿನ ಸೂಕ್ತಿಗಳನ್ನು ನಿರಾಕರಿಸುವವರಿಗೆ ವೇದನಾಜನಕ ಯಾತನೆಯಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಜಾಸಿಯಾ

9وَإِذَا عَلِمَ مِنْ آيَاتِنَا شَيْئًا اتَّخَذَهَا هُزُوًا ۚ أُولَٰئِكَ لَهُمْ عَذَابٌ مُّهِينٌ
ಅವನು ನಮ್ಮ ಸೂಕ್ತಿಗಳ ಪೈಕಿ ಯಾವುದಾದರು ವಿಷಯ ತಿಳಿದುಕೊಂಡರೆ ಅದನ್ನು ಗೇಲಿ ಮಾಡುತ್ತಾನೆ. ಅವರಿಗೆ ಅಪಮಾನಕರ ಯಾತನೆ ಇದೆ.
10مِّن وَرَائِهِمْ جَهَنَّمُ ۖ وَلَا يُغْنِي عَنْهُم مَّا كَسَبُوا شَيْئًا وَلَا مَا اتَّخَذُوا مِن دُونِ اللَّهِ أَوْلِيَاءَ ۖ وَلَهُمْ عَذَابٌ عَظِيمٌ
ಅವರ ಮುಂದೆ ನರಕವಿದೆ. ಅವರು ಸಂಪಾದಿಸಿದ್ದಾಗಲಿ, ಅಲ್ಲಾಹನ ಹೊರತು ತಮ್ಮ ರಕ್ಷಕಮಿತ್ರರನ್ನಾಗಿ ಮಾಡಿಕೊಂಡವರಾಗಲಿ ಅವರಿಗೆ ಸ್ವಲ್ಪವೂ ಪ್ರಯೋಜನ ನೀಡಲಾರರು. ಅವರಿಗೆ ಮಹಾ ಯಾತನೆಯಿರುವುದು.
11هَٰذَا هُدًى ۖ وَالَّذِينَ كَفَرُوا بِآيَاتِ رَبِّهِمْ لَهُمْ عَذَابٌ مِّن رِّجْزٍ أَلِيمٌ
. ಈ ಕುರ್‌ಆನ್ ಮಾರ್ಗದರ್ಶನವಾಗಿದೆ ಮತ್ತು ತಮ್ಮ ಪ್ರಭುವಿನ ಸೂಕ್ತಿಗಳನ್ನು ನಿರಾಕರಿಸುವವರಿಗೆ ವೇದನಾಜನಕ ಯಾತನೆಯಿದೆ.
12۞ اللَّهُ الَّذِي سَخَّرَ لَكُمُ الْبَحْرَ لِتَجْرِيَ الْفُلْكُ فِيهِ بِأَمْرِهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
ನಿಮಗೆ ಸಮುದ್ರವನ್ನು ಅಧೀನಗೊಳಿಸಿಕೊಟ್ಟವನು. ಅಲ್ಲಾಹನಾಗಿರುವನು. ಅವನ ಆದೇಶದಿಂದ ಅದರಲ್ಲಿ ಹಡಗುಗಳು ಚಲಿಸಲೆಂದೂ, ನೀವು ಅವನ ಅನುಗ್ರಹವನ್ನು ಅರಸಲೆಂದೂ ಮತ್ತು ಕೃತಜ್ಞತೆ ಸಲ್ಲಿಸಲೆಂದಾಗಿದೆ.
13وَسَخَّرَ لَكُم مَّا فِي السَّمَاوَاتِ وَمَا فِي الْأَرْضِ جَمِيعًا مِّنْهُ ۚ إِنَّ فِي ذَٰلِكَ لَآيَاتٍ لِّقَوْمٍ يَتَفَكَّرُونَ
ಆಕಾಶ ಮತ್ತು ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವನ್ನೂ ಅವನು ತನ್ನ ಕಡೆಯಿಂದ ನಿಮಗಾಗಿ ಅಧೀನಗೊಳಿಸಿ ಕೊಟ್ಟಿರುವನು. ಖಂಡಿತವಾಗಿಯು ಚಿಂತಿಸುವ ಜನರಿಗೆ ಇವುಗಳಲ್ಲಿ ಹಲವಾರು ನಿದರ್ಶನಗಳಿವೆ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
11ಆಯತ್

ಅನುವಾದ — ಅಲ್-ಜಾಸಿಯಾ 11

ಸೂರಾ ಅಲ್-ಜಾಸಿಯಾ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : . ಈ ಕುರ್‌ಆನ್ ಮಾರ್ಗದರ್ಶನವಾಗಿದೆ ಮತ್ತು ತಮ್ಮ ಪ್ರಭುವಿನ ಸೂಕ್ತಿಗಳನ್ನು ನಿರಾಕರಿಸುವವರಿಗೆ ವೇದನಾಜನಕ…

ಸೂರಾ ಆಯತ್ 11/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers