ಅಲ್-ಜಾಸಿಯಾ · 17/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
وَآتَيْنَاهُم بَيِّنَاتٍ مِّنَ الْأَمْرِ ۖ فَمَا اخْتَلَفُوا إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۚ إِنَّ رَبَّكَ يَقْضِي بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ ۝١٧
Wa aatainaahum baiyinaatim minal amri famakh talafooo illaa mim ba`di maa jaaa`ahumul `ilmu baghyam bainahum; inna Rabbaka yaqdee bainahum Yawmal Qiyaamati feemaa kaanoo feehi yakhtalifoon
📖 ಕನ್ನಡ ಅರ್ಥ
ನಾವು ಅವರಿಗೆ ಧರ್ಮದ ವಿಷಯದಲ್ಲಿ ಸುವ್ಯಕ್ತ ನಿದರ್ಶನಗಳನ್ನು ದಯಪಾಲಿಸಿದೆವು. ಆದರೆ ಅವರು ತಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ತಮ್ಮೊಳಗಿನ ವಿರೋಧದಿಂದಲೇ ಭಿನ್ನಾಭಿಪ್ರಾಯವನ್ನು ತೋರಿದರು. ಅವರು ಭಿನ್ನತೆ ತೋರುತ್ತಿರುವ ವಿಷಯಗಳಲ್ಲಿ ಪುನರುತ್ಥಾನ ದಿನದಂದು ಖಂಡಿತವಾಗಿಯು ನಿಮ್ಮ ಪ್ರಭು ಅವರ ನಡುವೆ ತೀರ್ಮಾನ ಮಾಡಲಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಜಾಸಿಯಾ

15مَنْ عَمِلَ صَالِحًا فَلِنَفْسِهِ ۖ وَمَنْ أَسَاءَ فَعَلَيْهَا ۖ ثُمَّ إِلَىٰ رَبِّكُمْ تُرْجَعُونَ
ಯಾರಾದರೂ ಸತ್ಕರ್ಮವನ್ನು ಮಾಡಿದರೆ ಅದು ತನ್ನದೇ ಹಿತಕ್ಕಾಗಿದೆ. ಮತ್ತು ಯಾರಾದರೂ ಕೆಡುಕು ಮಾಡಿದರೆ ಅದರ ವಿಪತ್ತು ಅವನ ಮೇಲಿರುತ್ತದೆ. ತರುವಾಯ ನೀವೆಲ್ಲರೂ ನಿಮ್ಮ ಪ್ರಭುವಿನ ಕಡೆಗೆ ಮರಳಿಸಲಾಗುವಿರಿ.
16وَلَقَدْ آتَيْنَا بَنِي إِسْرَائِيلَ الْكِتَابَ وَالْحُكْمَ وَالنُّبُوَّةَ وَرَزَقْنَاهُم مِّنَ الطَّيِّبَاتِ وَفَضَّلْنَاهُمْ عَلَى الْعَالَمِينَ
ನಿಜವಾಗಿಯು ನಾವು ಇಸ್ರಾಯೀಲ್ ಸಂತತಿಗಳಿಗೆ ಗ್ರಂಥವನ್ನೂ, ಅಧಿಪತ್ಯವನ್ನೂ, ಪ್ರವಾದಿತ್ವವನ್ನೂ ದಯಪಾಲಿಸಿದೆವು ಮತ್ತು ಅವರಿಗೆ ಶುದ್ಧ ವಸ್ತುಗಳಿಂದ ಜೀವನಾಧಾರವನ್ನು ನೀಡಿದ್ದೆವು ಹಾಗೂ ಸರ್ವಲೋಕದವರ ಮೇಲೆ ಶ್ರೇಷ್ಠತೆಯನ್ನು ಕರುಣಿಸಿದೆವು.
17وَآتَيْنَاهُم بَيِّنَاتٍ مِّنَ الْأَمْرِ ۖ فَمَا اخْتَلَفُوا إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۚ إِنَّ رَبَّكَ يَقْضِي بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ನಾವು ಅವರಿಗೆ ಧರ್ಮದ ವಿಷಯದಲ್ಲಿ ಸುವ್ಯಕ್ತ ನಿದರ್ಶನಗಳನ್ನು ದಯಪಾಲಿಸಿದೆವು. ಆದರೆ ಅವರು ತಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ತಮ್ಮೊಳಗಿನ ವಿರೋಧದಿಂದಲೇ ಭಿನ್ನಾಭಿಪ್ರಾಯವನ್ನು ತೋರಿದರು. ಅವರು ಭಿನ್ನತೆ ತೋರುತ್ತಿರುವ ವಿಷಯಗಳಲ್ಲಿ ಪುನರುತ್ಥಾನ ದಿನದಂದು ಖಂಡಿತವಾಗಿಯು ನಿಮ್ಮ ಪ್ರಭು ಅವರ ನಡುವೆ ತೀರ್ಮಾನ ಮಾಡಲಿರುವನು.
18ثُمَّ جَعَلْنَاكَ عَلَىٰ شَرِيعَةٍ مِّنَ الْأَمْرِ فَاتَّبِعْهَا وَلَا تَتَّبِعْ أَهْوَاءَ الَّذِينَ لَا يَعْلَمُونَ
ತರುವಾಯ ಓ ಪೈಗಂಬರರೇ ನಾವು ನಿಮ್ಮನ್ನು ಧರ್ಮದ ಸ್ಪಷ್ಟ ಮಾರ್ಗದಲ್ಲಿ ಇರಿಸಿದೆವು. ಆದುದರಿಂದ ನೀವು ಅದನ್ನು ಅನುಸರಿಸಿರಿ. ಮತ್ತು ಅರಿವಿಲ್ಲದವರ ಸ್ವೇಚ್ಛೆಗಳನ್ನು ಅನುಸರಿಸಬೇಡಿರಿ.
19إِنَّهُمْ لَن يُغْنُوا عَنكَ مِنَ اللَّهِ شَيْئًا ۚ وَإِنَّ الظَّالِمِينَ بَعْضُهُمْ أَوْلِيَاءُ بَعْضٍ ۖ وَاللَّهُ وَلِيُّ الْمُتَّقِينَ
ಖಂಡಿತವಾಗಿಯು ಅಲ್ಲಾಹನ ವಿರುದ್ಧ ಅವರು ನಿಮಗೆ ಒಂದಿಷ್ಟೂ ಪ್ರಯೋಜನ ಕಾರಿಯಾಗಲಾರರು. ಅಕ್ರಮಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ ಮತ್ತು ಭಯಭಕ್ತಿಯುಳ್ಳವರ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
17ಆಯತ್

ಅನುವಾದ — ಅಲ್-ಜಾಸಿಯಾ 17

ಸೂರಾ ಅಲ್-ಜಾಸಿಯಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರಿಗೆ ಧರ್ಮದ ವಿಷಯದಲ್ಲಿ ಸುವ್ಯಕ್ತ ನಿದರ್ಶನಗಳನ್ನು ದಯಪಾಲಿಸಿದೆವು. ಆದರೆ ಅವರು ತಮ್ಮ…

ಸೂರಾ ಆಯತ್ 17/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers