ಅಲ್-ಜಾಸಿಯಾ · 18/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
ثُمَّ جَعَلْنَاكَ عَلَىٰ شَرِيعَةٍ مِّنَ الْأَمْرِ فَاتَّبِعْهَا وَلَا تَتَّبِعْ أَهْوَاءَ الَّذِينَ لَا يَعْلَمُونَ ١٨
Transliteration
Summa ja`alnaaka `alaa sharee`atim minal amri fattabi`haa wa laa tattabi`ahwaaa`al-lazeena laa ya`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ತರುವಾಯ ಓ ಪೈಗಂಬರರೇ ನಾವು ನಿಮ್ಮನ್ನು ಧರ್ಮದ ಸ್ಪಷ್ಟ ಮಾರ್ಗದಲ್ಲಿ ಇರಿಸಿದೆವು. ಆದುದರಿಂದ ನೀವು ಅದನ್ನು ಅನುಸರಿಸಿರಿ. ಮತ್ತು ಅರಿವಿಲ್ಲದವರ ಸ್ವೇಚ್ಛೆಗಳನ್ನು ಅನುಸರಿಸಬೇಡಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 16-20 — ಸೂರಾ ಅಲ್-ಜಾಸಿಯಾ
16وَلَقَدْ آتَيْنَا بَنِي إِسْرَائِيلَ الْكِتَابَ وَالْحُكْمَ وَالنُّبُوَّةَ وَرَزَقْنَاهُم مِّنَ الطَّيِّبَاتِ وَفَضَّلْنَاهُمْ عَلَى الْعَالَمِينَ
ನಿಜವಾಗಿಯು ನಾವು ಇಸ್ರಾಯೀಲ್ ಸಂತತಿಗಳಿಗೆ ಗ್ರಂಥವನ್ನೂ, ಅಧಿಪತ್ಯವನ್ನೂ, ಪ್ರವಾದಿತ್ವವನ್ನೂ ದಯಪಾಲಿಸಿದೆವು ಮತ್ತು ಅವರಿಗೆ ಶುದ್ಧ ವಸ್ತುಗಳಿಂದ ಜೀವನಾಧಾರವನ್ನು ನೀಡಿದ್ದೆವು ಹಾಗೂ ಸರ್ವಲೋಕದವರ ಮೇಲೆ ಶ್ರೇಷ್ಠತೆಯನ್ನು ಕರುಣಿಸಿದೆವು.
17وَآتَيْنَاهُم بَيِّنَاتٍ مِّنَ الْأَمْرِ ۖ فَمَا اخْتَلَفُوا إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۚ إِنَّ رَبَّكَ يَقْضِي بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ನಾವು ಅವರಿಗೆ ಧರ್ಮದ ವಿಷಯದಲ್ಲಿ ಸುವ್ಯಕ್ತ ನಿದರ್ಶನಗಳನ್ನು ದಯಪಾಲಿಸಿದೆವು. ಆದರೆ ಅವರು ತಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ತಮ್ಮೊಳಗಿನ ವಿರೋಧದಿಂದಲೇ ಭಿನ್ನಾಭಿಪ್ರಾಯವನ್ನು ತೋರಿದರು. ಅವರು ಭಿನ್ನತೆ ತೋರುತ್ತಿರುವ ವಿಷಯಗಳಲ್ಲಿ ಪುನರುತ್ಥಾನ ದಿನದಂದು ಖಂಡಿತವಾಗಿಯು ನಿಮ್ಮ ಪ್ರಭು ಅವರ ನಡುವೆ ತೀರ್ಮಾನ ಮಾಡಲಿರುವನು.
18ثُمَّ جَعَلْنَاكَ عَلَىٰ شَرِيعَةٍ مِّنَ الْأَمْرِ فَاتَّبِعْهَا وَلَا تَتَّبِعْ أَهْوَاءَ الَّذِينَ لَا يَعْلَمُونَ
ತರುವಾಯ ಓ ಪೈಗಂಬರರೇ ನಾವು ನಿಮ್ಮನ್ನು ಧರ್ಮದ ಸ್ಪಷ್ಟ ಮಾರ್ಗದಲ್ಲಿ ಇರಿಸಿದೆವು. ಆದುದರಿಂದ ನೀವು ಅದನ್ನು ಅನುಸರಿಸಿರಿ. ಮತ್ತು ಅರಿವಿಲ್ಲದವರ ಸ್ವೇಚ್ಛೆಗಳನ್ನು ಅನುಸರಿಸಬೇಡಿರಿ.
19إِنَّهُمْ لَن يُغْنُوا عَنكَ مِنَ اللَّهِ شَيْئًا ۚ وَإِنَّ الظَّالِمِينَ بَعْضُهُمْ أَوْلِيَاءُ بَعْضٍ ۖ وَاللَّهُ وَلِيُّ الْمُتَّقِينَ
ಖಂಡಿತವಾಗಿಯು ಅಲ್ಲಾಹನ ವಿರುದ್ಧ ಅವರು ನಿಮಗೆ ಒಂದಿಷ್ಟೂ ಪ್ರಯೋಜನ ಕಾರಿಯಾಗಲಾರರು. ಅಕ್ರಮಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ ಮತ್ತು ಭಯಭಕ್ತಿಯುಳ್ಳವರ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ.
20هَٰذَا بَصَائِرُ لِلنَّاسِ وَهُدًى وَرَحْمَةٌ لِّقَوْمٍ يُوقِنُونَ
ಈ ಕುರ್‌ಆನ್ ಸಕಲ ಮಾನವರಿಗೆ ಅಂತರ್‌ದೃಷ್ಟಿ ನೀಡುವಂತಹದ್ದಾಗಿದೆ. ಮತ್ತು ದೃಢವಿಶ್ವಾಸವಿರಿಸುವ ಜನರಿಗೆ ಮಾರ್ಗದರ್ಶನವೂ, ಕಾರುಣ್ಯವೂ ಆಗಿದೆ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
18ಆಯತ್
ಅನುವಾದ — ಅಲ್-ಜಾಸಿಯಾ 18
ಸೂರಾ ಅಲ್-ಜಾಸಿಯಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಓ ಪೈಗಂಬರರೇ ನಾವು ನಿಮ್ಮನ್ನು ಧರ್ಮದ ಸ್ಪಷ್ಟ ಮಾರ್ಗದಲ್ಲಿ ಇರಿಸಿದೆವು. ಆದುದರಿಂದ…ಸೂರಾ ಆಯತ್ 18/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 16–20. ಕನ್ನಡ ಅರ್ಥ: தமிழ்.
ಸೂರಾ ಅಲ್-ಜಾಸಿಯಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


