ಅಲ್-ಜಾಸಿಯಾ · 19/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
إِنَّهُمْ لَن يُغْنُوا عَنكَ مِنَ اللَّهِ شَيْئًا ۚ وَإِنَّ الظَّالِمِينَ بَعْضُهُمْ أَوْلِيَاءُ بَعْضٍ ۖ وَاللَّهُ وَلِيُّ الْمُتَّقِينَ ۝١٩
Innahum lany yughnoo `anka minal laahi shai`aa; wa innaz zaalimeena ba`duhum awliyaaa`u ba`dinw wallaahu waliyyul muttaqeen
📖 ಕನ್ನಡ ಅರ್ಥ
ಖಂಡಿತವಾಗಿಯು ಅಲ್ಲಾಹನ ವಿರುದ್ಧ ಅವರು ನಿಮಗೆ ಒಂದಿಷ್ಟೂ ಪ್ರಯೋಜನ ಕಾರಿಯಾಗಲಾರರು. ಅಕ್ರಮಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ ಮತ್ತು ಭಯಭಕ್ತಿಯುಳ್ಳವರ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಜಾಸಿಯಾ

17وَآتَيْنَاهُم بَيِّنَاتٍ مِّنَ الْأَمْرِ ۖ فَمَا اخْتَلَفُوا إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۚ إِنَّ رَبَّكَ يَقْضِي بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ನಾವು ಅವರಿಗೆ ಧರ್ಮದ ವಿಷಯದಲ್ಲಿ ಸುವ್ಯಕ್ತ ನಿದರ್ಶನಗಳನ್ನು ದಯಪಾಲಿಸಿದೆವು. ಆದರೆ ಅವರು ತಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ತಮ್ಮೊಳಗಿನ ವಿರೋಧದಿಂದಲೇ ಭಿನ್ನಾಭಿಪ್ರಾಯವನ್ನು ತೋರಿದರು. ಅವರು ಭಿನ್ನತೆ ತೋರುತ್ತಿರುವ ವಿಷಯಗಳಲ್ಲಿ ಪುನರುತ್ಥಾನ ದಿನದಂದು ಖಂಡಿತವಾಗಿಯು ನಿಮ್ಮ ಪ್ರಭು ಅವರ ನಡುವೆ ತೀರ್ಮಾನ ಮಾಡಲಿರುವನು.
18ثُمَّ جَعَلْنَاكَ عَلَىٰ شَرِيعَةٍ مِّنَ الْأَمْرِ فَاتَّبِعْهَا وَلَا تَتَّبِعْ أَهْوَاءَ الَّذِينَ لَا يَعْلَمُونَ
ತರುವಾಯ ಓ ಪೈಗಂಬರರೇ ನಾವು ನಿಮ್ಮನ್ನು ಧರ್ಮದ ಸ್ಪಷ್ಟ ಮಾರ್ಗದಲ್ಲಿ ಇರಿಸಿದೆವು. ಆದುದರಿಂದ ನೀವು ಅದನ್ನು ಅನುಸರಿಸಿರಿ. ಮತ್ತು ಅರಿವಿಲ್ಲದವರ ಸ್ವೇಚ್ಛೆಗಳನ್ನು ಅನುಸರಿಸಬೇಡಿರಿ.
19إِنَّهُمْ لَن يُغْنُوا عَنكَ مِنَ اللَّهِ شَيْئًا ۚ وَإِنَّ الظَّالِمِينَ بَعْضُهُمْ أَوْلِيَاءُ بَعْضٍ ۖ وَاللَّهُ وَلِيُّ الْمُتَّقِينَ
ಖಂಡಿತವಾಗಿಯು ಅಲ್ಲಾಹನ ವಿರುದ್ಧ ಅವರು ನಿಮಗೆ ಒಂದಿಷ್ಟೂ ಪ್ರಯೋಜನ ಕಾರಿಯಾಗಲಾರರು. ಅಕ್ರಮಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ ಮತ್ತು ಭಯಭಕ್ತಿಯುಳ್ಳವರ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ.
20هَٰذَا بَصَائِرُ لِلنَّاسِ وَهُدًى وَرَحْمَةٌ لِّقَوْمٍ يُوقِنُونَ
ಈ ಕುರ್‌ಆನ್ ಸಕಲ ಮಾನವರಿಗೆ ಅಂತರ್‌ದೃಷ್ಟಿ ನೀಡುವಂತಹದ್ದಾಗಿದೆ. ಮತ್ತು ದೃಢವಿಶ್ವಾಸವಿರಿಸುವ ಜನರಿಗೆ ಮಾರ್ಗದರ್ಶನವೂ, ಕಾರುಣ್ಯವೂ ಆಗಿದೆ.
21أَمْ حَسِبَ الَّذِينَ اجْتَرَحُوا السَّيِّئَاتِ أَن نَّجْعَلَهُمْ كَالَّذِينَ آمَنُوا وَعَمِلُوا الصَّالِحَاتِ سَوَاءً مَّحْيَاهُمْ وَمَمَاتُهُمْ ۚ سَاءَ مَا يَحْكُمُونَ
ದುಷ್ಕೃತ್ಯಗಳನ್ನು ಎಸಗಿದವರು ನಾವು ಅವರನ್ನು ಸತ್ಯವಿಶ್ವಾಸವಿರಿಸಿ. ಸತ್ಕರ್ಮಗಳನ್ನು ಕೈಗೊಂಡವರ ಹಾಗೆಯೇ ಮಾಡಿಬಿಡುತ್ತೇವೆಂದು ಭಾವಿಸಿಕೊಂಡಿದ್ದಾರೆಯೇ? ಅವರಿಬ್ಬರ ಜೀವನ-ಮರಣವು ಸಮಾನವಾಗಲೆಂದು ಅವರು ಕೈಗೊಳ್ಳುತ್ತಿರುವ ಈ ತೀರ್ಪು ಅದೆಷ್ಟು ಕೆಟ್ಟದು!
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
19ಆಯತ್

ಅನುವಾದ — ಅಲ್-ಜಾಸಿಯಾ 19

ಸೂರಾ ಅಲ್-ಜಾಸಿಯಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಅಲ್ಲಾಹನ ವಿರುದ್ಧ ಅವರು ನಿಮಗೆ ಒಂದಿಷ್ಟೂ ಪ್ರಯೋಜನ ಕಾರಿಯಾಗಲಾರರು. ಅಕ್ರಮಿಗಳು ಪರಸ್ಪರ…

ಸೂರಾ ಆಯತ್ 19/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers