ಅಲ್-ಜಾಸಿಯಾ · 2/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
تَنزِيلُ الْكِتَابِ مِنَ اللَّهِ الْعَزِيزِ الْحَكِيمِ ۝٢
Tanzeelul Kitaabi minal laahil `Azeezil Hakeem
📖 ಕನ್ನಡ ಅರ್ಥ
ಈ ಗ್ರಂಥವು ಪ್ರತಾಪಶಾಲಿಯು ಸುಜ್ಞಾನಿಯು ಆದ ಅಲ್ಲಾಹನ ವತಿಯಿಂದ ಅವತೀರ್ಣವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಲ್-ಜಾಸಿಯಾ

1حم
ಹಾ - ಮೀಮ್
2تَنزِيلُ الْكِتَابِ مِنَ اللَّهِ الْعَزِيزِ الْحَكِيمِ
ಈ ಗ್ರಂಥವು ಪ್ರತಾಪಶಾಲಿಯು ಸುಜ್ಞಾನಿಯು ಆದ ಅಲ್ಲಾಹನ ವತಿಯಿಂದ ಅವತೀರ್ಣವಾಗಿದೆ.
3إِنَّ فِي السَّمَاوَاتِ وَالْأَرْضِ لَآيَاتٍ لِّلْمُؤْمِنِينَ
ನಿಶ್ಚಯವಾಗಿಯು ಆಕಾಶಗಳಲ್ಲೂ, ಭೂಮಿಯಲ್ಲೂ ಸತ್ಯವಿಶ್ವಾಸಿಗಳಿಗೆ ಹಲವಾರು ನಿದರ್ಶನಗಳಿವೆ.
4وَفِي خَلْقِكُمْ وَمَا يَبُثُّ مِن دَابَّةٍ آيَاتٌ لِّقَوْمٍ يُوقِنُونَ
ಸ್ವತಃ ನಿಮ್ಮ ಸೃಷ್ಟಿಯಲ್ಲೂ, ಅವನು ಹರಡಿಸಿದಂತಹ ಜಾನುವಾರುಗಳಲ್ಲೂ ವಿಶ್ವಾಸವುಳ್ಳ ಜನರಿಗೆ ಹಲವಾರು ನಿದರ್ಶನಗಳಿವೆ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
2ಆಯತ್

ಅನುವಾದ — ಅಲ್-ಜಾಸಿಯಾ 2

ಸೂರಾ ಅಲ್-ಜಾಸಿಯಾ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಗ್ರಂಥವು ಪ್ರತಾಪಶಾಲಿಯು ಸುಜ್ಞಾನಿಯು ಆದ ಅಲ್ಲಾಹನ ವತಿಯಿಂದ ಅವತೀರ್ಣವಾಗಿದೆ.

ಸೂರಾ ಆಯತ್ 2/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers