ಅಲ್-ಜಾಸಿಯಾ · 22/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
وَخَلَقَ اللَّهُ السَّمَاوَاتِ وَالْأَرْضَ بِالْحَقِّ وَلِتُجْزَىٰ كُلُّ نَفْسٍ بِمَا كَسَبَتْ وَهُمْ لَا يُظْلَمُونَ ۝٢٢
Wa khalaqal laahus samaawaati wal arda bilhaqqi wa litujzaa kullu nafsim bimaa kasabat wa hum laa yuzlamoon
📖 ಕನ್ನಡ ಅರ್ಥ
ಅಲ್ಲಾಹನು ಆಕಾಶಗಳನ್ನೂ, ಭೂಮಿಯನ್ನೂ ಉದ್ದೇಶಪೂರ್ವಕವಾಗಿ ಸೃಷ್ಟಿಸಿದ್ದಾನೆ ಇದು ಪ್ರತಿಯೊಬ್ಬ ವ್ಯಕ್ತಿಗೆ ಅವನು ಮಾಡಿರುವ ಕೃತ್ಯಗಳ ಸಂಪೂರ್ಣ ಪ್ರತಿಫಲವನ್ನು ನೀಡಲೆಂದಾಗಿದೆ ಹಾಗೂ ಅವರ ಮೇಲೆ ಅನ್ಯಾಯ ಮಾಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಜಾಸಿಯಾ

20هَٰذَا بَصَائِرُ لِلنَّاسِ وَهُدًى وَرَحْمَةٌ لِّقَوْمٍ يُوقِنُونَ
ಈ ಕುರ್‌ಆನ್ ಸಕಲ ಮಾನವರಿಗೆ ಅಂತರ್‌ದೃಷ್ಟಿ ನೀಡುವಂತಹದ್ದಾಗಿದೆ. ಮತ್ತು ದೃಢವಿಶ್ವಾಸವಿರಿಸುವ ಜನರಿಗೆ ಮಾರ್ಗದರ್ಶನವೂ, ಕಾರುಣ್ಯವೂ ಆಗಿದೆ.
21أَمْ حَسِبَ الَّذِينَ اجْتَرَحُوا السَّيِّئَاتِ أَن نَّجْعَلَهُمْ كَالَّذِينَ آمَنُوا وَعَمِلُوا الصَّالِحَاتِ سَوَاءً مَّحْيَاهُمْ وَمَمَاتُهُمْ ۚ سَاءَ مَا يَحْكُمُونَ
ದುಷ್ಕೃತ್ಯಗಳನ್ನು ಎಸಗಿದವರು ನಾವು ಅವರನ್ನು ಸತ್ಯವಿಶ್ವಾಸವಿರಿಸಿ. ಸತ್ಕರ್ಮಗಳನ್ನು ಕೈಗೊಂಡವರ ಹಾಗೆಯೇ ಮಾಡಿಬಿಡುತ್ತೇವೆಂದು ಭಾವಿಸಿಕೊಂಡಿದ್ದಾರೆಯೇ? ಅವರಿಬ್ಬರ ಜೀವನ-ಮರಣವು ಸಮಾನವಾಗಲೆಂದು ಅವರು ಕೈಗೊಳ್ಳುತ್ತಿರುವ ಈ ತೀರ್ಪು ಅದೆಷ್ಟು ಕೆಟ್ಟದು!
22وَخَلَقَ اللَّهُ السَّمَاوَاتِ وَالْأَرْضَ بِالْحَقِّ وَلِتُجْزَىٰ كُلُّ نَفْسٍ بِمَا كَسَبَتْ وَهُمْ لَا يُظْلَمُونَ
ಅಲ್ಲಾಹನು ಆಕಾಶಗಳನ್ನೂ, ಭೂಮಿಯನ್ನೂ ಉದ್ದೇಶಪೂರ್ವಕವಾಗಿ ಸೃಷ್ಟಿಸಿದ್ದಾನೆ ಇದು ಪ್ರತಿಯೊಬ್ಬ ವ್ಯಕ್ತಿಗೆ ಅವನು ಮಾಡಿರುವ ಕೃತ್ಯಗಳ ಸಂಪೂರ್ಣ ಪ್ರತಿಫಲವನ್ನು ನೀಡಲೆಂದಾಗಿದೆ ಹಾಗೂ ಅವರ ಮೇಲೆ ಅನ್ಯಾಯ ಮಾಡಲಾಗದು.
23أَفَرَأَيْتَ مَنِ اتَّخَذَ إِلَٰهَهُ هَوَاهُ وَأَضَلَّهُ اللَّهُ عَلَىٰ عِلْمٍ وَخَتَمَ عَلَىٰ سَمْعِهِ وَقَلْبِهِ وَجَعَلَ عَلَىٰ بَصَرِهِ غِشَاوَةً فَمَن يَهْدِيهِ مِن بَعْدِ اللَّهِ ۚ أَفَلَا تَذَكَّرُونَ
ತನ್ನ ಸ್ವೇಚ್ಛೆಯನ್ನು ತನ್ನ ಆರಾಧ್ಯನನ್ನಾಗಿ ಮಾಡಿಕೊಂಡವನನ್ನೂ ನೀವು ಕಂಡಿರಾ? ಅವನು ಸತ್ಯವನ್ನು ಅರಿತುಕೊಂಡ ಬಳಿಕವೂ ಅಲ್ಲಾಹನು ಅವನನ್ನು ದಾರಿ ತಪ್ಪಿಸಿದನು ಅವನ ಕಿವಿ ಹಾಗೂ ಅವನ ಹೃದಯದ ಮೇಲೆ ಮುದ್ರೆಯೊತ್ತಿ ಬಿಟ್ಟನು ಮತ್ತು ಅವನ ದೃಷ್ಟಿಯ ಮೇಲೂ ತೆರೆಯನ್ನು ಎಳೆದು ಬಿಟ್ಟನು. ಇಂತಹ ವ್ಯಕ್ತಿಗೆ ಅಲ್ಲಾಹನ ನಂತರ ಸನ್ಮಾರ್ಗ ನೀಡುವವನು ಯಾರಿದ್ದಾನೆ? ಹಾಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
24وَقَالُوا مَا هِيَ إِلَّا حَيَاتُنَا الدُّنْيَا نَمُوتُ وَنَحْيَا وَمَا يُهْلِكُنَا إِلَّا الدَّهْرُ ۚ وَمَا لَهُم بِذَٰلِكَ مِنْ عِلْمٍ ۖ إِنْ هُمْ إِلَّا يَظُنُّونَ
ಅವರು ಹೇಳುತ್ತಾರೆ: ನಮಗೆ ಇಹಲೋಕ ಜೀವನದ ಹೊರತು ಬೇರೆ ಜೀವನವಿಲ್ಲ. ನಾವು ಸಾಯುತ್ತೇವೆ. ಬದುಕುತ್ತೇವೆ ಮತ್ತು ನಮ್ಮನ್ನು ಕಾಲವೇ ನಾಶಗೊಳಿಸುತ್ತದೆ. ವಸ್ತುತಃ ಅವರಿಗೆ ಇದರ ಕುರಿತು ಯಾವ ಜ್ಞಾನವು ಇಲ್ಲ. ಅವರು ಕೇವಲ ಊಹಿಸುತ್ತಿದ್ದಾರೆ ಅಷ್ಟೇ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
22ಆಯತ್

ಅನುವಾದ — ಅಲ್-ಜಾಸಿಯಾ 22

ಸೂರಾ ಅಲ್-ಜಾಸಿಯಾ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಆಕಾಶಗಳನ್ನೂ, ಭೂಮಿಯನ್ನೂ ಉದ್ದೇಶಪೂರ್ವಕವಾಗಿ ಸೃಷ್ಟಿಸಿದ್ದಾನೆ ಇದು ಪ್ರತಿಯೊಬ್ಬ ವ್ಯಕ್ತಿಗೆ ಅವನು ಮಾಡಿರುವ…

ಸೂರಾ ಆಯತ್ 22/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers