ಅಲ್-ಜಾಸಿಯಾ · 24/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
وَقَالُوا مَا هِيَ إِلَّا حَيَاتُنَا الدُّنْيَا نَمُوتُ وَنَحْيَا وَمَا يُهْلِكُنَا إِلَّا الدَّهْرُ ۚ وَمَا لَهُم بِذَٰلِكَ مِنْ عِلْمٍ ۖ إِنْ هُمْ إِلَّا يَظُنُّونَ ۝٢٤
Wa qaaloo maa hiya illaa hayaatunad dunyaa namootu wa nahyaa wa maa yuhlikunaaa illad dahr; wa maa lahum bizaalika min `ilmin in hum illaayazunnoon
📖 ಕನ್ನಡ ಅರ್ಥ
ಅವರು ಹೇಳುತ್ತಾರೆ: ನಮಗೆ ಇಹಲೋಕ ಜೀವನದ ಹೊರತು ಬೇರೆ ಜೀವನವಿಲ್ಲ. ನಾವು ಸಾಯುತ್ತೇವೆ. ಬದುಕುತ್ತೇವೆ ಮತ್ತು ನಮ್ಮನ್ನು ಕಾಲವೇ ನಾಶಗೊಳಿಸುತ್ತದೆ. ವಸ್ತುತಃ ಅವರಿಗೆ ಇದರ ಕುರಿತು ಯಾವ ಜ್ಞಾನವು ಇಲ್ಲ. ಅವರು ಕೇವಲ ಊಹಿಸುತ್ತಿದ್ದಾರೆ ಅಷ್ಟೇ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಲ್-ಜಾಸಿಯಾ

22وَخَلَقَ اللَّهُ السَّمَاوَاتِ وَالْأَرْضَ بِالْحَقِّ وَلِتُجْزَىٰ كُلُّ نَفْسٍ بِمَا كَسَبَتْ وَهُمْ لَا يُظْلَمُونَ
ಅಲ್ಲಾಹನು ಆಕಾಶಗಳನ್ನೂ, ಭೂಮಿಯನ್ನೂ ಉದ್ದೇಶಪೂರ್ವಕವಾಗಿ ಸೃಷ್ಟಿಸಿದ್ದಾನೆ ಇದು ಪ್ರತಿಯೊಬ್ಬ ವ್ಯಕ್ತಿಗೆ ಅವನು ಮಾಡಿರುವ ಕೃತ್ಯಗಳ ಸಂಪೂರ್ಣ ಪ್ರತಿಫಲವನ್ನು ನೀಡಲೆಂದಾಗಿದೆ ಹಾಗೂ ಅವರ ಮೇಲೆ ಅನ್ಯಾಯ ಮಾಡಲಾಗದು.
23أَفَرَأَيْتَ مَنِ اتَّخَذَ إِلَٰهَهُ هَوَاهُ وَأَضَلَّهُ اللَّهُ عَلَىٰ عِلْمٍ وَخَتَمَ عَلَىٰ سَمْعِهِ وَقَلْبِهِ وَجَعَلَ عَلَىٰ بَصَرِهِ غِشَاوَةً فَمَن يَهْدِيهِ مِن بَعْدِ اللَّهِ ۚ أَفَلَا تَذَكَّرُونَ
ತನ್ನ ಸ್ವೇಚ್ಛೆಯನ್ನು ತನ್ನ ಆರಾಧ್ಯನನ್ನಾಗಿ ಮಾಡಿಕೊಂಡವನನ್ನೂ ನೀವು ಕಂಡಿರಾ? ಅವನು ಸತ್ಯವನ್ನು ಅರಿತುಕೊಂಡ ಬಳಿಕವೂ ಅಲ್ಲಾಹನು ಅವನನ್ನು ದಾರಿ ತಪ್ಪಿಸಿದನು ಅವನ ಕಿವಿ ಹಾಗೂ ಅವನ ಹೃದಯದ ಮೇಲೆ ಮುದ್ರೆಯೊತ್ತಿ ಬಿಟ್ಟನು ಮತ್ತು ಅವನ ದೃಷ್ಟಿಯ ಮೇಲೂ ತೆರೆಯನ್ನು ಎಳೆದು ಬಿಟ್ಟನು. ಇಂತಹ ವ್ಯಕ್ತಿಗೆ ಅಲ್ಲಾಹನ ನಂತರ ಸನ್ಮಾರ್ಗ ನೀಡುವವನು ಯಾರಿದ್ದಾನೆ? ಹಾಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
24وَقَالُوا مَا هِيَ إِلَّا حَيَاتُنَا الدُّنْيَا نَمُوتُ وَنَحْيَا وَمَا يُهْلِكُنَا إِلَّا الدَّهْرُ ۚ وَمَا لَهُم بِذَٰلِكَ مِنْ عِلْمٍ ۖ إِنْ هُمْ إِلَّا يَظُنُّونَ
ಅವರು ಹೇಳುತ್ತಾರೆ: ನಮಗೆ ಇಹಲೋಕ ಜೀವನದ ಹೊರತು ಬೇರೆ ಜೀವನವಿಲ್ಲ. ನಾವು ಸಾಯುತ್ತೇವೆ. ಬದುಕುತ್ತೇವೆ ಮತ್ತು ನಮ್ಮನ್ನು ಕಾಲವೇ ನಾಶಗೊಳಿಸುತ್ತದೆ. ವಸ್ತುತಃ ಅವರಿಗೆ ಇದರ ಕುರಿತು ಯಾವ ಜ್ಞಾನವು ಇಲ್ಲ. ಅವರು ಕೇವಲ ಊಹಿಸುತ್ತಿದ್ದಾರೆ ಅಷ್ಟೇ.
25وَإِذَا تُتْلَىٰ عَلَيْهِمْ آيَاتُنَا بَيِّنَاتٍ مَّا كَانَ حُجَّتَهُمْ إِلَّا أَن قَالُوا ائْتُوا بِآبَائِنَا إِن كُنتُمْ صَادِقِينَ
ಅವರ ಮುಂದೆ ನಮ್ಮ ಸುವ್ಯಕ್ತ ಸೂಕ್ತಿಗಳನ್ನು ಓದಿ ಹೇಳಲಾದಾಗ “ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು ಎಬ್ಬಿಸಿ ತನ್ನಿರಿ ಎಂದು ಹೇಳುವುದರ ಹೊರತು ಅವರಿಗೆ ಇನ್ನಾವ ಆಧಾರವೂ ಇರಲಿಲ್ಲ.
26قُلِ اللَّهُ يُحْيِيكُمْ ثُمَّ يُمِيتُكُمْ ثُمَّ يَجْمَعُكُمْ إِلَىٰ يَوْمِ الْقِيَامَةِ لَا رَيْبَ فِيهِ وَلَٰكِنَّ أَكْثَرَ النَّاسِ لَا يَعْلَمُونَ
ಹೇಳಿರಿ: ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ. ಆ ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಆ ಬಳಿಕ ಬರಲಿರುವ ಪುನರುತ್ಥಾನ ದಿನದಂದು ಅವನು ನಿಮ್ಮನ್ನು ಒಟ್ಟುಗೂಡಿಸುವನು. ಆದರೆ ಹೆಚ್ಚಿನ ಜನರು ತಿಳಿಯುವುದಿಲ್ಲ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
24ಆಯತ್

ಅನುವಾದ — ಅಲ್-ಜಾಸಿಯಾ 24

ಸೂರಾ ಅಲ್-ಜಾಸಿಯಾ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುತ್ತಾರೆ: ನಮಗೆ ಇಹಲೋಕ ಜೀವನದ ಹೊರತು ಬೇರೆ ಜೀವನವಿಲ್ಲ. ನಾವು ಸಾಯುತ್ತೇವೆ.…

ಸೂರಾ ಆಯತ್ 24/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers