ಅಲ್-ಜಾಸಿಯಾ · 26/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
قُلِ اللَّهُ يُحْيِيكُمْ ثُمَّ يُمِيتُكُمْ ثُمَّ يَجْمَعُكُمْ إِلَىٰ يَوْمِ الْقِيَامَةِ لَا رَيْبَ فِيهِ وَلَٰكِنَّ أَكْثَرَ النَّاسِ لَا يَعْلَمُونَ ۝٢٦
Qulil laahu yuhyeekum summa yumeetukum summa yajma`ukum ilaa Yawmil Qiyaamati laa raiba feehi wa laakinna aksaran naasi laa ya`lamoon
📖 ಕನ್ನಡ ಅರ್ಥ
ಹೇಳಿರಿ: ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ. ಆ ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಆ ಬಳಿಕ ಬರಲಿರುವ ಪುನರುತ್ಥಾನ ದಿನದಂದು ಅವನು ನಿಮ್ಮನ್ನು ಒಟ್ಟುಗೂಡಿಸುವನು. ಆದರೆ ಹೆಚ್ಚಿನ ಜನರು ತಿಳಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಲ್-ಜಾಸಿಯಾ

24وَقَالُوا مَا هِيَ إِلَّا حَيَاتُنَا الدُّنْيَا نَمُوتُ وَنَحْيَا وَمَا يُهْلِكُنَا إِلَّا الدَّهْرُ ۚ وَمَا لَهُم بِذَٰلِكَ مِنْ عِلْمٍ ۖ إِنْ هُمْ إِلَّا يَظُنُّونَ
ಅವರು ಹೇಳುತ್ತಾರೆ: ನಮಗೆ ಇಹಲೋಕ ಜೀವನದ ಹೊರತು ಬೇರೆ ಜೀವನವಿಲ್ಲ. ನಾವು ಸಾಯುತ್ತೇವೆ. ಬದುಕುತ್ತೇವೆ ಮತ್ತು ನಮ್ಮನ್ನು ಕಾಲವೇ ನಾಶಗೊಳಿಸುತ್ತದೆ. ವಸ್ತುತಃ ಅವರಿಗೆ ಇದರ ಕುರಿತು ಯಾವ ಜ್ಞಾನವು ಇಲ್ಲ. ಅವರು ಕೇವಲ ಊಹಿಸುತ್ತಿದ್ದಾರೆ ಅಷ್ಟೇ.
25وَإِذَا تُتْلَىٰ عَلَيْهِمْ آيَاتُنَا بَيِّنَاتٍ مَّا كَانَ حُجَّتَهُمْ إِلَّا أَن قَالُوا ائْتُوا بِآبَائِنَا إِن كُنتُمْ صَادِقِينَ
ಅವರ ಮುಂದೆ ನಮ್ಮ ಸುವ್ಯಕ್ತ ಸೂಕ್ತಿಗಳನ್ನು ಓದಿ ಹೇಳಲಾದಾಗ “ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು ಎಬ್ಬಿಸಿ ತನ್ನಿರಿ ಎಂದು ಹೇಳುವುದರ ಹೊರತು ಅವರಿಗೆ ಇನ್ನಾವ ಆಧಾರವೂ ಇರಲಿಲ್ಲ.
26قُلِ اللَّهُ يُحْيِيكُمْ ثُمَّ يُمِيتُكُمْ ثُمَّ يَجْمَعُكُمْ إِلَىٰ يَوْمِ الْقِيَامَةِ لَا رَيْبَ فِيهِ وَلَٰكِنَّ أَكْثَرَ النَّاسِ لَا يَعْلَمُونَ
ಹೇಳಿರಿ: ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ. ಆ ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಆ ಬಳಿಕ ಬರಲಿರುವ ಪುನರುತ್ಥಾನ ದಿನದಂದು ಅವನು ನಿಮ್ಮನ್ನು ಒಟ್ಟುಗೂಡಿಸುವನು. ಆದರೆ ಹೆಚ್ಚಿನ ಜನರು ತಿಳಿಯುವುದಿಲ್ಲ.
27وَلِلَّهِ مُلْكُ السَّمَاوَاتِ وَالْأَرْضِ ۚ وَيَوْمَ تَقُومُ السَّاعَةُ يَوْمَئِذٍ يَخْسَرُ الْمُبْطِلُونَ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅಂತ್ಯಗಳಿಗೆಯು ಬರುವ ದಿನ ಮಿಥ್ಯವಾದಿಗಳು ನಷ್ಟಕ್ಕೊಳಗಾಗುವರು.
28وَتَرَىٰ كُلَّ أُمَّةٍ جَاثِيَةً ۚ كُلُّ أُمَّةٍ تُدْعَىٰ إِلَىٰ كِتَابِهَا الْيَوْمَ تُجْزَوْنَ مَا كُنتُمْ تَعْمَلُونَ
ಆಗ ಪ್ರತಿಯೊಂದು ಸಮುದಾಯವನ್ನು ಮೊಣಕಾಲೂರಿರುವುದಾಗಿ ನೀವು ಕಾಣುವಿರಿ. ಪ್ರತಿಯೊಂದು ಸಮುದಾಯವೂ ತನ್ನ ಕರ್ಮ ಗ್ರಂಥದೆಡೆಗೆ ಕರೆಯಲ್ಪಡುವುದು. ಇಂದು ನಿಮಗೆ ನಿಮ್ಮ ಕೃತ್ಯಗಳ ಪ್ರತಿಫಲವನ್ನು ನೀಡಲಾಗುವುದು.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
26ಆಯತ್

ಅನುವಾದ — ಅಲ್-ಜಾಸಿಯಾ 26

ಸೂರಾ ಅಲ್-ಜಾಸಿಯಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ. ಆ ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಆ ಬಳಿಕ…

ಸೂರಾ ಆಯತ್ 26/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers