ಅಲ್-ಜಾಸಿಯಾ · 28/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
وَتَرَىٰ كُلَّ أُمَّةٍ جَاثِيَةً ۚ كُلُّ أُمَّةٍ تُدْعَىٰ إِلَىٰ كِتَابِهَا الْيَوْمَ تُجْزَوْنَ مَا كُنتُمْ تَعْمَلُونَ ۝٢٨
Wa taraa kulla ummatin jaasiyah; kullu ummatin tud`aaa ilaa kitaabihaa al Yawma tujzawna maa kuntum ta`maloon
📖 ಕನ್ನಡ ಅರ್ಥ
ಆಗ ಪ್ರತಿಯೊಂದು ಸಮುದಾಯವನ್ನು ಮೊಣಕಾಲೂರಿರುವುದಾಗಿ ನೀವು ಕಾಣುವಿರಿ. ಪ್ರತಿಯೊಂದು ಸಮುದಾಯವೂ ತನ್ನ ಕರ್ಮ ಗ್ರಂಥದೆಡೆಗೆ ಕರೆಯಲ್ಪಡುವುದು. ಇಂದು ನಿಮಗೆ ನಿಮ್ಮ ಕೃತ್ಯಗಳ ಪ್ರತಿಫಲವನ್ನು ನೀಡಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಜಾಸಿಯಾ

26قُلِ اللَّهُ يُحْيِيكُمْ ثُمَّ يُمِيتُكُمْ ثُمَّ يَجْمَعُكُمْ إِلَىٰ يَوْمِ الْقِيَامَةِ لَا رَيْبَ فِيهِ وَلَٰكِنَّ أَكْثَرَ النَّاسِ لَا يَعْلَمُونَ
ಹೇಳಿರಿ: ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ. ಆ ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಆ ಬಳಿಕ ಬರಲಿರುವ ಪುನರುತ್ಥಾನ ದಿನದಂದು ಅವನು ನಿಮ್ಮನ್ನು ಒಟ್ಟುಗೂಡಿಸುವನು. ಆದರೆ ಹೆಚ್ಚಿನ ಜನರು ತಿಳಿಯುವುದಿಲ್ಲ.
27وَلِلَّهِ مُلْكُ السَّمَاوَاتِ وَالْأَرْضِ ۚ وَيَوْمَ تَقُومُ السَّاعَةُ يَوْمَئِذٍ يَخْسَرُ الْمُبْطِلُونَ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅಂತ್ಯಗಳಿಗೆಯು ಬರುವ ದಿನ ಮಿಥ್ಯವಾದಿಗಳು ನಷ್ಟಕ್ಕೊಳಗಾಗುವರು.
28وَتَرَىٰ كُلَّ أُمَّةٍ جَاثِيَةً ۚ كُلُّ أُمَّةٍ تُدْعَىٰ إِلَىٰ كِتَابِهَا الْيَوْمَ تُجْزَوْنَ مَا كُنتُمْ تَعْمَلُونَ
ಆಗ ಪ್ರತಿಯೊಂದು ಸಮುದಾಯವನ್ನು ಮೊಣಕಾಲೂರಿರುವುದಾಗಿ ನೀವು ಕಾಣುವಿರಿ. ಪ್ರತಿಯೊಂದು ಸಮುದಾಯವೂ ತನ್ನ ಕರ್ಮ ಗ್ರಂಥದೆಡೆಗೆ ಕರೆಯಲ್ಪಡುವುದು. ಇಂದು ನಿಮಗೆ ನಿಮ್ಮ ಕೃತ್ಯಗಳ ಪ್ರತಿಫಲವನ್ನು ನೀಡಲಾಗುವುದು.
29هَٰذَا كِتَابُنَا يَنطِقُ عَلَيْكُم بِالْحَقِّ ۚ إِنَّا كُنَّا نَسْتَنسِخُ مَا كُنتُمْ تَعْمَلُونَ
ಇದು ನಮ್ಮ ಗ್ರಂಥವಾಗಿದೆ. ನಿಮ್ಮ ಕುರಿತು ಇದು ಸತ್ಯವನ್ನು ನುಡಿಯುತ್ತದೆ. ನಿಜವಾಗಿಯು ನೀವು ಮಾಡುತ್ತಿದ್ದುದನ್ನು ನಾವು ಬರೆಸಿ ದಾಖಲಿಸಿದ್ದೆವು
30فَأَمَّا الَّذِينَ آمَنُوا وَعَمِلُوا الصَّالِحَاتِ فَيُدْخِلُهُمْ رَبُّهُمْ فِي رَحْمَتِهِ ۚ ذَٰلِكَ هُوَ الْفَوْزُ الْمُبِينُ
ಆದ್ದರಿಂದ ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡಿರುವವರನ್ನು ಅವರ ಪ್ರಭುವು ತನ್ನ ಕೃಪೆಯೊಳಗೆ ಪ್ರವೇಶಗೊಳಿಸುವನು. ಇದುವೇ ಸುಸ್ಪಷ್ಟ ಯಶಸ್ಸಾಗಿದೆ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
28ಆಯತ್

ಅನುವಾದ — ಅಲ್-ಜಾಸಿಯಾ 28

ಸೂರಾ ಅಲ್-ಜಾಸಿಯಾ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಪ್ರತಿಯೊಂದು ಸಮುದಾಯವನ್ನು ಮೊಣಕಾಲೂರಿರುವುದಾಗಿ ನೀವು ಕಾಣುವಿರಿ. ಪ್ರತಿಯೊಂದು ಸಮುದಾಯವೂ ತನ್ನ ಕರ್ಮ…

ಸೂರಾ ಆಯತ್ 28/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers