ಅಲ್-ಜಾಸಿಯಾ · 3/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
إِنَّ فِي السَّمَاوَاتِ وَالْأَرْضِ لَآيَاتٍ لِّلْمُؤْمِنِينَ ۝٣
Innaa fis samaawaati wal ardi la Aayaatil lilmu`mineen
📖 ಕನ್ನಡ ಅರ್ಥ
ನಿಶ್ಚಯವಾಗಿಯು ಆಕಾಶಗಳಲ್ಲೂ, ಭೂಮಿಯಲ್ಲೂ ಸತ್ಯವಿಶ್ವಾಸಿಗಳಿಗೆ ಹಲವಾರು ನಿದರ್ಶನಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಲ್-ಜಾಸಿಯಾ

1حم
ಹಾ - ಮೀಮ್
2تَنزِيلُ الْكِتَابِ مِنَ اللَّهِ الْعَزِيزِ الْحَكِيمِ
ಈ ಗ್ರಂಥವು ಪ್ರತಾಪಶಾಲಿಯು ಸುಜ್ಞಾನಿಯು ಆದ ಅಲ್ಲಾಹನ ವತಿಯಿಂದ ಅವತೀರ್ಣವಾಗಿದೆ.
3إِنَّ فِي السَّمَاوَاتِ وَالْأَرْضِ لَآيَاتٍ لِّلْمُؤْمِنِينَ
ನಿಶ್ಚಯವಾಗಿಯು ಆಕಾಶಗಳಲ್ಲೂ, ಭೂಮಿಯಲ್ಲೂ ಸತ್ಯವಿಶ್ವಾಸಿಗಳಿಗೆ ಹಲವಾರು ನಿದರ್ಶನಗಳಿವೆ.
4وَفِي خَلْقِكُمْ وَمَا يَبُثُّ مِن دَابَّةٍ آيَاتٌ لِّقَوْمٍ يُوقِنُونَ
ಸ್ವತಃ ನಿಮ್ಮ ಸೃಷ್ಟಿಯಲ್ಲೂ, ಅವನು ಹರಡಿಸಿದಂತಹ ಜಾನುವಾರುಗಳಲ್ಲೂ ವಿಶ್ವಾಸವುಳ್ಳ ಜನರಿಗೆ ಹಲವಾರು ನಿದರ್ಶನಗಳಿವೆ.
5وَاخْتِلَافِ اللَّيْلِ وَالنَّهَارِ وَمَا أَنزَلَ اللَّهُ مِنَ السَّمَاءِ مِن رِّزْقٍ فَأَحْيَا بِهِ الْأَرْضَ بَعْدَ مَوْتِهَا وَتَصْرِيفِ الرِّيَاحِ آيَاتٌ لِّقَوْمٍ يَعْقِلُونَ
ರಾತ್ರಿ ಹಗಲುಗಳ ಬದಲಾವಣೆಯಲ್ಲೂ, ಅಲ್ಲಾಹನು ಆಕಾಶದಿಂದ ಜೀವನಾಧಾರವನ್ನು ಇಳಿಸಿ ಅದರಿಂದ ಭೂಮಿಯನ್ನು ಅದರ ನಿರ್ಜೀವಾವಸ್ಥೆಯ ಬಳಿಕ ಸಜೀವಗೊಳಿಸುವುದರಲ್ಲೂ, ಮಾರುತಗಳ ಬದಲಾವಣೆಯಲ್ಲೂ ವಿವೇಕವುಳ್ಳ ಜನರಿಗೆ ಹಲವಾರು ನಿದರ್ಶನಗಳಿವೆ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
3ಆಯತ್

ಅನುವಾದ — ಅಲ್-ಜಾಸಿಯಾ 3

ಸೂರಾ ಅಲ್-ಜಾಸಿಯಾ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಆಕಾಶಗಳಲ್ಲೂ, ಭೂಮಿಯಲ್ಲೂ ಸತ್ಯವಿಶ್ವಾಸಿಗಳಿಗೆ ಹಲವಾರು ನಿದರ್ಶನಗಳಿವೆ.

ಸೂರಾ ಆಯತ್ 3/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers