ಅಲ್-ಜಾಸಿಯಾ · 31/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
وَأَمَّا الَّذِينَ كَفَرُوا أَفَلَمْ تَكُنْ آيَاتِي تُتْلَىٰ عَلَيْكُمْ فَاسْتَكْبَرْتُمْ وَكُنتُمْ قَوْمًا مُّجْرِمِينَ ۝٣١
Wa ammal lazeena kafarooo afalam takun Aayaatee tutlaa `alaikum fastakbartum wa kuntum qawmam mujrimeen
📖 ಕನ್ನಡ ಅರ್ಥ
ಆದರೆ ಸತ್ಯನಿಷೇಧಿಗಳೊಡನೆ (ಹೇಳಲಾಗುವುದು) ನಿಮಗೆ ನನ್ನ ಸೂಕ್ತಿಗಳನ್ನು ಓದಿ ಹೇಳಲಾಗುತ್ತಿರಲಿಲ್ಲವೇ? ಹಾಗಿದ್ದೂ ನೀವು ದರ್ಪತೋರುತ್ತಿದ್ದಿರಿ ಮತ್ತು ನೀವು ಅಪರಾಧಿ ಜನಾಂಗವಾಗಿದ್ದಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಲ್-ಜಾಸಿಯಾ

29هَٰذَا كِتَابُنَا يَنطِقُ عَلَيْكُم بِالْحَقِّ ۚ إِنَّا كُنَّا نَسْتَنسِخُ مَا كُنتُمْ تَعْمَلُونَ
ಇದು ನಮ್ಮ ಗ್ರಂಥವಾಗಿದೆ. ನಿಮ್ಮ ಕುರಿತು ಇದು ಸತ್ಯವನ್ನು ನುಡಿಯುತ್ತದೆ. ನಿಜವಾಗಿಯು ನೀವು ಮಾಡುತ್ತಿದ್ದುದನ್ನು ನಾವು ಬರೆಸಿ ದಾಖಲಿಸಿದ್ದೆವು
30فَأَمَّا الَّذِينَ آمَنُوا وَعَمِلُوا الصَّالِحَاتِ فَيُدْخِلُهُمْ رَبُّهُمْ فِي رَحْمَتِهِ ۚ ذَٰلِكَ هُوَ الْفَوْزُ الْمُبِينُ
ಆದ್ದರಿಂದ ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡಿರುವವರನ್ನು ಅವರ ಪ್ರಭುವು ತನ್ನ ಕೃಪೆಯೊಳಗೆ ಪ್ರವೇಶಗೊಳಿಸುವನು. ಇದುವೇ ಸುಸ್ಪಷ್ಟ ಯಶಸ್ಸಾಗಿದೆ.
31وَأَمَّا الَّذِينَ كَفَرُوا أَفَلَمْ تَكُنْ آيَاتِي تُتْلَىٰ عَلَيْكُمْ فَاسْتَكْبَرْتُمْ وَكُنتُمْ قَوْمًا مُّجْرِمِينَ
ಆದರೆ ಸತ್ಯನಿಷೇಧಿಗಳೊಡನೆ (ಹೇಳಲಾಗುವುದು) ನಿಮಗೆ ನನ್ನ ಸೂಕ್ತಿಗಳನ್ನು ಓದಿ ಹೇಳಲಾಗುತ್ತಿರಲಿಲ್ಲವೇ? ಹಾಗಿದ್ದೂ ನೀವು ದರ್ಪತೋರುತ್ತಿದ್ದಿರಿ ಮತ್ತು ನೀವು ಅಪರಾಧಿ ಜನಾಂಗವಾಗಿದ್ದಿರಿ.
32وَإِذَا قِيلَ إِنَّ وَعْدَ اللَّهِ حَقٌّ وَالسَّاعَةُ لَا رَيْبَ فِيهَا قُلْتُم مَّا نَدْرِي مَا السَّاعَةُ إِن نَّظُنُّ إِلَّا ظَنًّا وَمَا نَحْنُ بِمُسْتَيْقِنِينَ
ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ ಮತ್ತು ಅಂತ್ಯಗಳಿಗೆಯಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಲಾದಾಗ ಅಂತ್ಯಗಳಿಗೆಯೇನೆAಬುದು ನಮಗೆ ಗೊತ್ತಿಲ್ಲ. ಅದು ಬರೀ ಊಹೆ ಎಂದು ನಾವು ತಿಳಿಯುತ್ತೇವೆ. ಮತ್ತು ನಾವು ನಂಬುವವರಲ್ಲ ಎಂದು ನೀವು ಹೇಳುತ್ತಿದ್ದಿರಿ.
33وَبَدَا لَهُمْ سَيِّئَاتُ مَا عَمِلُوا وَحَاقَ بِهِم مَّا كَانُوا بِهِ يَسْتَهْزِئُونَ
ಮತ್ತು ಅವರಿಗೆ ತಮ್ಮ ಕರ್ಮಗಳ ದುಷ್ಪರಿಣಾಮಗಳು ವ್ಯಕ್ತವಾಗುವುವು ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದುದ್ದೇ ಅವರನ್ನು ಆವರಿಸಿ ಬಿಡುವುದು.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
31ಆಯತ್

ಅನುವಾದ — ಅಲ್-ಜಾಸಿಯಾ 31

ಸೂರಾ ಅಲ್-ಜಾಸಿಯಾ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಸತ್ಯನಿಷೇಧಿಗಳೊಡನೆ (ಹೇಳಲಾಗುವುದು) ನಿಮಗೆ ನನ್ನ ಸೂಕ್ತಿಗಳನ್ನು ಓದಿ ಹೇಳಲಾಗುತ್ತಿರಲಿಲ್ಲವೇ? ಹಾಗಿದ್ದೂ ನೀವು…

ಸೂರಾ ಆಯತ್ 31/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers