ಅಲ್-ಜಾಸಿಯಾ · 36/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
فَلِلَّهِ الْحَمْدُ رَبِّ السَّمَاوَاتِ وَرَبِّ الْأَرْضِ رَبِّ الْعَالَمِينَ ۝٣٦
Falillaahil hamdu Rabbis samaawaati wa Rabbil ardi Rabbil-`aalameen
📖 ಕನ್ನಡ ಅರ್ಥ
ಆದ್ದರಿಂದ ಆಕಾಶಗಳ, ಭೂಮಿಯ ಹಾಗೂ ಸರ್ವಲೋಕಗಳ ಪ್ರಭು ಆದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-37 — ಸೂರಾ ಅಲ್-ಜಾಸಿಯಾ

34وَقِيلَ الْيَوْمَ نَنسَاكُمْ كَمَا نَسِيتُمْ لِقَاءَ يَوْمِكُمْ هَٰذَا وَمَأْوَاكُمُ النَّارُ وَمَا لَكُم مِّن نَّاصِرِينَ
ಮತ್ತು ಹೇಳಲಾಗುವುದು: ನೀವು ಈ ದಿನದ ಭೇಟಿಯನ್ನು ಮರೆತು ಬಿಟ್ಟಂತೆ ಇಂದು ನಾವು ನಿಮ್ಮನ್ನು ಮರೆತು ಬಿಡುವೆವು ಮತ್ತು ನರಕಾಗ್ನಿಯೇ ನಿಮ್ಮ ನೆಲೆಯಾಗಿದೆ ಹಾಗು ನಿಮಗೆ ಸಹಾಯಕರಾರೂ ಇಲ್ಲ.
35ذَٰلِكُم بِأَنَّكُمُ اتَّخَذْتُمْ آيَاتِ اللَّهِ هُزُوًا وَغَرَّتْكُمُ الْحَيَاةُ الدُّنْيَا ۚ فَالْيَوْمَ لَا يُخْرَجُونَ مِنْهَا وَلَا هُمْ يُسْتَعْتَبُونَ
ಇದು ನೀವು ಅಲ್ಲಾಹನ ಸೂಕ್ತಿಗಳನ್ನು ಪರಿಹಾಸ್ಯ ಮಾಡುತ್ತಿದ್ದುದ್ದರಿಂದಲೂ, ಇಹಲೋಕ ಜೀವನವು ನಿಮ್ಮನ್ನು ವಂಚಿಸಿ ಬಿಟ್ಟಿದ್ದರಿಂದಲೂ ಆಗಿದೆ. ಆದ್ದರಿಂದ ಈ ದಿನ ಅವರನ್ನು ನರಕಾಗ್ನಿಯಿಂದ ಹೊರ ಹಾಕಲಾಗದು ಮತ್ತು ಅವರಿಗೆ ಅಲ್ಲಾಹನನ್ನು ಒಲಿಸಿಕೊಳ್ಳುವ ಅವಕಾಶವನ್ನು ನೀಡಲಾಗದು.
36فَلِلَّهِ الْحَمْدُ رَبِّ السَّمَاوَاتِ وَرَبِّ الْأَرْضِ رَبِّ الْعَالَمِينَ
ಆದ್ದರಿಂದ ಆಕಾಶಗಳ, ಭೂಮಿಯ ಹಾಗೂ ಸರ್ವಲೋಕಗಳ ಪ್ರಭು ಆದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು.
37وَلَهُ الْكِبْرِيَاءُ فِي السَّمَاوَاتِ وَالْأَرْضِ ۖ وَهُوَ الْعَزِيزُ الْحَكِيمُ
ಆಕಾಶಗಳಲ್ಲೂ ಭೂಮಿಯಲ್ಲೂ ಹಿರಿಮೆ ಅವನದೇ ಆಗಿದೆ. ಮತ್ತು ಅವನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
36ಆಯತ್

ಅನುವಾದ — ಅಲ್-ಜಾಸಿಯಾ 36

ಸೂರಾ ಅಲ್-ಜಾಸಿಯಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ಆಕಾಶಗಳ, ಭೂಮಿಯ ಹಾಗೂ ಸರ್ವಲೋಕಗಳ ಪ್ರಭು ಆದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು.

ಸೂರಾ ಆಯತ್ 36/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 34–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers