ಅಲ್-ಜಾಸಿಯಾ · 8/37
ಅನುವಾದ ಉಚ್ಚಾರಣೆ — ಸೂರಾ ಅಲ್-ಜಾಸಿಯಾ
يَسْمَعُ آيَاتِ اللَّهِ تُتْلَىٰ عَلَيْهِ ثُمَّ يُصِرُّ مُسْتَكْبِرًا كَأَن لَّمْ يَسْمَعْهَا ۖ فَبَشِّرْهُ بِعَذَابٍ أَلِيمٍ ۝٨
Yasma`u Aayaatil laahi tutlaa `alaihi summa yusirru mustakbiran ka-al lam yasma`haa fabashshirhu bi`azaabin aleem
📖 ಕನ್ನಡ ಅರ್ಥ
ಅವನ ಮುಂದೆ ಅಲ್ಲಾಹನ ಸೂಕ್ತಿಗಳನ್ನು ಓದಿ ಹೇಳಲಾದರೆ ಅದನ್ನು ಕೇಳಿಸಿಕೊಂಡ ಬಳಿಕವೂ ದರ್ಪತೋರುತ್ತಾ ತಾನು ಅವುಗಳನ್ನು ಕೇಳಿಯೇ ಇಲ್ಲವೆಂಬAತೆ ಹಠ ಸಾಧಿಸಿ ನಿಲ್ಲುತ್ತಾನೆ. ಆದ್ದರಿಂದ ನೀವು ಅವನಿಗೆ ವೇದನಾಜನಕ ಯಾತನೆಯ ಶುಭ ವಾರ್ತೆಯನ್ನು ಕೊಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಜಾಸಿಯಾ

6تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۖ فَبِأَيِّ حَدِيثٍ بَعْدَ اللَّهِ وَآيَاتِهِ يُؤْمِنُونَ
ಇವು ಅಲ್ಲಾಹನ ಸೂಕ್ತಿಗಳಾಗಿವೆ. ಇವುಗಳನ್ನು ನಾವು ನಿಮಗೆ ಸತ್ಯದೊಂದಿಗೆ ಓದಿ ಹೇಳುತ್ತಿದ್ದೇವೆ. ಇನ್ನು ಅವರು ಅಲ್ಲಾಹನ ಹಾಗೂ ಅವನ ಸೂಕ್ತಿಗಳ ಬಳಿಕ ಇನ್ನಾವ ವೃತ್ತಾಂತದಲ್ಲಿ ವಿಶ್ವಾಸವಿಡುವರು?
7وَيْلٌ لِّكُلِّ أَفَّاكٍ أَثِيمٍ
ಸುಳ್ಳುಗಾರನು, ಪಾಪಿಯು ಆದ ಪ್ರತಿಯೊಬ್ಬನಿಗೆ ವಿನಾಶವಿದೆ.
8يَسْمَعُ آيَاتِ اللَّهِ تُتْلَىٰ عَلَيْهِ ثُمَّ يُصِرُّ مُسْتَكْبِرًا كَأَن لَّمْ يَسْمَعْهَا ۖ فَبَشِّرْهُ بِعَذَابٍ أَلِيمٍ
ಅವನ ಮುಂದೆ ಅಲ್ಲಾಹನ ಸೂಕ್ತಿಗಳನ್ನು ಓದಿ ಹೇಳಲಾದರೆ ಅದನ್ನು ಕೇಳಿಸಿಕೊಂಡ ಬಳಿಕವೂ ದರ್ಪತೋರುತ್ತಾ ತಾನು ಅವುಗಳನ್ನು ಕೇಳಿಯೇ ಇಲ್ಲವೆಂಬAತೆ ಹಠ ಸಾಧಿಸಿ ನಿಲ್ಲುತ್ತಾನೆ. ಆದ್ದರಿಂದ ನೀವು ಅವನಿಗೆ ವೇದನಾಜನಕ ಯಾತನೆಯ ಶುಭ ವಾರ್ತೆಯನ್ನು ಕೊಡಿರಿ.
9وَإِذَا عَلِمَ مِنْ آيَاتِنَا شَيْئًا اتَّخَذَهَا هُزُوًا ۚ أُولَٰئِكَ لَهُمْ عَذَابٌ مُّهِينٌ
ಅವನು ನಮ್ಮ ಸೂಕ್ತಿಗಳ ಪೈಕಿ ಯಾವುದಾದರು ವಿಷಯ ತಿಳಿದುಕೊಂಡರೆ ಅದನ್ನು ಗೇಲಿ ಮಾಡುತ್ತಾನೆ. ಅವರಿಗೆ ಅಪಮಾನಕರ ಯಾತನೆ ಇದೆ.
10مِّن وَرَائِهِمْ جَهَنَّمُ ۖ وَلَا يُغْنِي عَنْهُم مَّا كَسَبُوا شَيْئًا وَلَا مَا اتَّخَذُوا مِن دُونِ اللَّهِ أَوْلِيَاءَ ۖ وَلَهُمْ عَذَابٌ عَظِيمٌ
ಅವರ ಮುಂದೆ ನರಕವಿದೆ. ಅವರು ಸಂಪಾದಿಸಿದ್ದಾಗಲಿ, ಅಲ್ಲಾಹನ ಹೊರತು ತಮ್ಮ ರಕ್ಷಕಮಿತ್ರರನ್ನಾಗಿ ಮಾಡಿಕೊಂಡವರಾಗಲಿ ಅವರಿಗೆ ಸ್ವಲ್ಪವೂ ಪ್ರಯೋಜನ ನೀಡಲಾರರು. ಅವರಿಗೆ ಮಹಾ ಯಾತನೆಯಿರುವುದು.
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
8ಆಯತ್

ಅನುವಾದ — ಅಲ್-ಜಾಸಿಯಾ 8

ಸೂರಾ ಅಲ್-ಜಾಸಿಯಾ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಅವನ ಮುಂದೆ ಅಲ್ಲಾಹನ ಸೂಕ್ತಿಗಳನ್ನು ಓದಿ ಹೇಳಲಾದರೆ ಅದನ್ನು ಕೇಳಿಸಿಕೊಂಡ ಬಳಿಕವೂ ದರ್ಪತೋರುತ್ತಾ…

ಸೂರಾ ಆಯತ್ 8/37 — ಸೂರಾ ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಾಸಿಯಾ ಆಲಿಸಿ, ಸೂರಾ ಅಲ್-ಜಾಸಿಯಾ ಅನುವಾದ, ಸೂರಾ ಅಲ್-ಜಾಸಿಯಾ mp3, ಸೂರಾ ಅಲ್-ಜಾಸಿಯಾ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers