ಅಲ್-ಅಹ್ಕಾಫ್ · 13/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
إِنَّ الَّذِينَ قَالُوا رَبُّنَا اللَّهُ ثُمَّ اسْتَقَامُوا فَلَا خَوْفٌ عَلَيْهِمْ وَلَا هُمْ يَحْزَنُونَ ۝١٣
Innal lazeena qaaloo Rabbunal laahu summas taqaamoo falaa khawfun `alaihim wa laahum yahzanoon
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ನಮ್ಮ ಪ್ರಭುವು ಅಲ್ಲಾಹನೆಂದು ಹೇಳಿ, ಆ ಬಳಿಕ ಅದರಲ್ಲಿ ದೃಢವಾಗಿ ನೆಲೆನಿಂತಿರುವವರ ಮೇಲೆ ಯಾವ ಭಯವೂ ಇಲ್ಲ ಮತ್ತು ಅವರು ದುಖಿಃತರಾಗಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಅಹ್ಕಾಫ್

11وَقَالَ الَّذِينَ كَفَرُوا لِلَّذِينَ آمَنُوا لَوْ كَانَ خَيْرًا مَّا سَبَقُونَا إِلَيْهِ ۚ وَإِذْ لَمْ يَهْتَدُوا بِهِ فَسَيَقُولُونَ هَٰذَا إِفْكٌ قَدِيمٌ
ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ಹೇಳುತ್ತಾರೆ, ಇದು (ಈ ಕುರ್‌ಆನ್) ಉತ್ತಮ ವಾಗಿರುತ್ತಿದ್ದರೆ ಈ ಜನರು ನಮಗಿಂತ ಮುಂಚೆ ಅದರೆಡೆಗೆ ಮುಂದಾಗುತ್ತಿರಲಿಲ್ಲ. ಅವರು ಈ ಕುರ್‌ಆನಿನಿಂದ ಮಾರ್ಗದರ್ಶನ ಪಡೆಯದಿದ್ದುದರಿಂದ ಇದೊಂದು ಹಳೆಯ ಸುಳ್ಳಾಗಿದೆ ಎಂದು ಹೇಳುತ್ತಾರೆ.
12وَمِن قَبْلِهِ كِتَابُ مُوسَىٰ إِمَامًا وَرَحْمَةً ۚ وَهَٰذَا كِتَابٌ مُّصَدِّقٌ لِّسَانًا عَرَبِيًّا لِّيُنذِرَ الَّذِينَ ظَلَمُوا وَبُشْرَىٰ لِلْمُحْسِنِينَ
ಇದಕ್ಕೆ ಮೊದಲು ಮೂಸಾರ ಗ್ರಂಥವು ಮಾರ್ಗದರ್ಶಕವಾಗಿಯೂ, ಕಾರುಣ್ಯವಾಗಿಯೂ ಬಂದಿತ್ತು ಮತ್ತು ಈ ಕುರ್‌ಆನ್ ಅದನ್ನು ದೃಢೀಕರಿಸುವಂತದ್ದೂ, ಅರಬೀ ಭಾಷೆಯಲ್ಲಿರುವಂತದ್ದೂ ಆಗಿದೆ, ಅಕ್ರಮಿಗಳಿಗೆ ಎಚ್ಚರಿಸಲೆಂದು ಮತ್ತು ಸತ್ಕರ್ಮಿಗಳಿಗೆ ಸುವಾರ್ತೆಯಾಗಲೆಂದಾಗಿದೆ.
13إِنَّ الَّذِينَ قَالُوا رَبُّنَا اللَّهُ ثُمَّ اسْتَقَامُوا فَلَا خَوْفٌ عَلَيْهِمْ وَلَا هُمْ يَحْزَنُونَ
ನಿಸ್ಸಂದೇಹವಾಗಿಯೂ ನಮ್ಮ ಪ್ರಭುವು ಅಲ್ಲಾಹನೆಂದು ಹೇಳಿ, ಆ ಬಳಿಕ ಅದರಲ್ಲಿ ದೃಢವಾಗಿ ನೆಲೆನಿಂತಿರುವವರ ಮೇಲೆ ಯಾವ ಭಯವೂ ಇಲ್ಲ ಮತ್ತು ಅವರು ದುಖಿಃತರಾಗಲಾರರು.
14أُولَٰئِكَ أَصْحَابُ الْجَنَّةِ خَالِدِينَ فِيهَا جَزَاءً بِمَا كَانُوا يَعْمَلُونَ
ಇಂತಹವರೇ ಸ್ವರ್ಗವಾಸಿಗಳು, ಅವರು ಮಾಡುತ್ತಿದ್ದ ಸತ್ಕರ್ಮಗಳ ಪ್ರತಿಫಲವಾಗಿ ಅದರಲ್ಲೇ ಶಾಶ್ವತರಾಗಿರುವರು.
15وَوَصَّيْنَا الْإِنسَانَ بِوَالِدَيْهِ إِحْسَانًا ۖ حَمَلَتْهُ أُمُّهُ كُرْهًا وَوَضَعَتْهُ كُرْهًا ۖ وَحَمْلُهُ وَفِصَالُهُ ثَلَاثُونَ شَهْرًا ۚ حَتَّىٰ إِذَا بَلَغَ أَشُدَّهُ وَبَلَغَ أَرْبَعِينَ سَنَةً قَالَ رَبِّ أَوْزِعْنِي أَنْ أَشْكُرَ نِعْمَتَكَ الَّتِي أَنْعَمْتَ عَلَيَّ وَعَلَىٰ وَالِدَيَّ وَأَنْ أَعْمَلَ صَالِحًا تَرْضَاهُ وَأَصْلِحْ لِي فِي ذُرِّيَّتِي ۖ إِنِّي تُبْتُ إِلَيْكَ وَإِنِّي مِنَ الْمُسْلِمِينَ
ತನ್ನ ಮಾತಾಪಿತರೊಡನೆ ಸೌಜನ್ಯದಿಂದ ವರ್ತಿಸಬೇಕೆಂದು ನಾವು ಮಾನವನಿಗೆ ಆದೇಶಿಸಿದೆವು. ಅವನ ತಾಯಿಯು ಅವನನ್ನು ಕಷ್ಟವನ್ನು ಸಹಿಸಿಕೊಂಡು ಗರ್ಭಧರಿಸಿದಳು ಮತ್ತು ಕಷ್ಟ ಸಹಿಸಿಕೊಂಡೇ ಅವನನ್ನು ಹೆತ್ತಳು. ಅವನ ಗರ್ಭಧಾರಣೆ ಮತ್ತು ಅವನ ಹಾಲು ಬಿಡಿಸುವ ಕಾಲಾವಧಿ ಕನಿಷ್ಠ ಮೂವತ್ತು ತಿಂಗಳುಗಳಾಗಿವೆ. ಕೊನೆಗೆ ಅವನು ಪ್ರಾಪ್ತವಯಸ್ಕನಾಗಿ ನಲ್ವತ್ತು ವರ್ಷಕ್ಕೆ ತಲುಪಿದಾಗ ನನ್ನ ಪ್ರಭು, ನೀನು ನನ್ನ ಮೇಲೂ ನನ್ನ ಮಾತಾಪಿತರ ಮೇಲೂ ಮಾಡಿದಂತಹ ನಿನ್ನ ಅನುಗ್ರಹಕ್ಕೆ ನಾನು ಕೃತಜ್ಞತೆಯನ್ನರ್ಪಿಸಲೂ, ನೀನು ಸಂತೃಪ್ತಿ ಪಡುವಂತಹ ಸತ್ಕರ್ಮಗಳನ್ನು ಕೈಗೊಳ್ಳಲು ನನಗೆ ಸ್ಪೂರ್ತಿಯನ್ನು ನೀಡು ಮತ್ತು ನೀನು ನನ್ನ ಸಂತತಿಗಳನ್ನು ಸಜ್ಜನರನ್ನಾಗಿ ಮಾಡು ಮತ್ತು ನಾನು ನಿನ್ನೆಡೆಗೆ ಪಶ್ಚಾತಾಪ ಹೊಂದಿ ಮರಳುತ್ತೇನೆ. ಖಂಡಿತವಾಗಿಯು ನಾನು ವಿಧೇಯರಲ್ಲಾಗಿರುವೆನೆಂದು ಪ್ರಾರ್ಥಿಸುತ್ತೇನೆ.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
13ಆಯತ್

ಅನುವಾದ — ಅಲ್-ಅಹ್ಕಾಫ್ 13

ಸೂರಾ ಅಲ್-ಅಹ್ಕಾಫ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ನಮ್ಮ ಪ್ರಭುವು ಅಲ್ಲಾಹನೆಂದು ಹೇಳಿ, ಆ ಬಳಿಕ ಅದರಲ್ಲಿ ದೃಢವಾಗಿ ನೆಲೆನಿಂತಿರುವವರ…

ಸೂರಾ ಆಯತ್ 13/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers