ಅಲ್-ಅಹ್ಕಾಫ್ · 16/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
أُولَٰئِكَ الَّذِينَ نَتَقَبَّلُ عَنْهُمْ أَحْسَنَ مَا عَمِلُوا وَنَتَجَاوَزُ عَن سَيِّئَاتِهِمْ فِي أَصْحَابِ الْجَنَّةِ ۖ وَعْدَ الصِّدْقِ الَّذِي كَانُوا يُوعَدُونَ ۝١٦
Ulaaa`ikal lazeena nata qabbalu `anhum ahsana maa `amiloo wa natajaawazu `an saiyiaatihim feee Ashaabil jannati Wa`das sidqil lazee kaanoo yoo`adoon
📖 ಕನ್ನಡ ಅರ್ಥ
ಇಂತಹವರ ಸತ್ಕರ್ಮಗಳನ್ನು ನಾವು ಸ್ವೀಕರಿಸುತ್ತೇವೆ, ಮತ್ತು ಅವರ ಪಾಪಗಳನ್ನು ಮನ್ನಿಸಿಬಿಡುತ್ತೇವೆ, ಅವರು ಸ್ವರ್ಗವಾಸಿಗಳಲ್ಲಾಗಿದ್ದಾರೆ, ಇದು ಅವರಿಗೆ ನೀಡಲಾಗುತ್ತಿದ್ದಂತಹ ಸತ್ಯ ವಾಗ್ದಾನಕ್ಕನುಗುಣವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಅಹ್ಕಾಫ್

14أُولَٰئِكَ أَصْحَابُ الْجَنَّةِ خَالِدِينَ فِيهَا جَزَاءً بِمَا كَانُوا يَعْمَلُونَ
ಇಂತಹವರೇ ಸ್ವರ್ಗವಾಸಿಗಳು, ಅವರು ಮಾಡುತ್ತಿದ್ದ ಸತ್ಕರ್ಮಗಳ ಪ್ರತಿಫಲವಾಗಿ ಅದರಲ್ಲೇ ಶಾಶ್ವತರಾಗಿರುವರು.
15وَوَصَّيْنَا الْإِنسَانَ بِوَالِدَيْهِ إِحْسَانًا ۖ حَمَلَتْهُ أُمُّهُ كُرْهًا وَوَضَعَتْهُ كُرْهًا ۖ وَحَمْلُهُ وَفِصَالُهُ ثَلَاثُونَ شَهْرًا ۚ حَتَّىٰ إِذَا بَلَغَ أَشُدَّهُ وَبَلَغَ أَرْبَعِينَ سَنَةً قَالَ رَبِّ أَوْزِعْنِي أَنْ أَشْكُرَ نِعْمَتَكَ الَّتِي أَنْعَمْتَ عَلَيَّ وَعَلَىٰ وَالِدَيَّ وَأَنْ أَعْمَلَ صَالِحًا تَرْضَاهُ وَأَصْلِحْ لِي فِي ذُرِّيَّتِي ۖ إِنِّي تُبْتُ إِلَيْكَ وَإِنِّي مِنَ الْمُسْلِمِينَ
ತನ್ನ ಮಾತಾಪಿತರೊಡನೆ ಸೌಜನ್ಯದಿಂದ ವರ್ತಿಸಬೇಕೆಂದು ನಾವು ಮಾನವನಿಗೆ ಆದೇಶಿಸಿದೆವು. ಅವನ ತಾಯಿಯು ಅವನನ್ನು ಕಷ್ಟವನ್ನು ಸಹಿಸಿಕೊಂಡು ಗರ್ಭಧರಿಸಿದಳು ಮತ್ತು ಕಷ್ಟ ಸಹಿಸಿಕೊಂಡೇ ಅವನನ್ನು ಹೆತ್ತಳು. ಅವನ ಗರ್ಭಧಾರಣೆ ಮತ್ತು ಅವನ ಹಾಲು ಬಿಡಿಸುವ ಕಾಲಾವಧಿ ಕನಿಷ್ಠ ಮೂವತ್ತು ತಿಂಗಳುಗಳಾಗಿವೆ. ಕೊನೆಗೆ ಅವನು ಪ್ರಾಪ್ತವಯಸ್ಕನಾಗಿ ನಲ್ವತ್ತು ವರ್ಷಕ್ಕೆ ತಲುಪಿದಾಗ ನನ್ನ ಪ್ರಭು, ನೀನು ನನ್ನ ಮೇಲೂ ನನ್ನ ಮಾತಾಪಿತರ ಮೇಲೂ ಮಾಡಿದಂತಹ ನಿನ್ನ ಅನುಗ್ರಹಕ್ಕೆ ನಾನು ಕೃತಜ್ಞತೆಯನ್ನರ್ಪಿಸಲೂ, ನೀನು ಸಂತೃಪ್ತಿ ಪಡುವಂತಹ ಸತ್ಕರ್ಮಗಳನ್ನು ಕೈಗೊಳ್ಳಲು ನನಗೆ ಸ್ಪೂರ್ತಿಯನ್ನು ನೀಡು ಮತ್ತು ನೀನು ನನ್ನ ಸಂತತಿಗಳನ್ನು ಸಜ್ಜನರನ್ನಾಗಿ ಮಾಡು ಮತ್ತು ನಾನು ನಿನ್ನೆಡೆಗೆ ಪಶ್ಚಾತಾಪ ಹೊಂದಿ ಮರಳುತ್ತೇನೆ. ಖಂಡಿತವಾಗಿಯು ನಾನು ವಿಧೇಯರಲ್ಲಾಗಿರುವೆನೆಂದು ಪ್ರಾರ್ಥಿಸುತ್ತೇನೆ.
16أُولَٰئِكَ الَّذِينَ نَتَقَبَّلُ عَنْهُمْ أَحْسَنَ مَا عَمِلُوا وَنَتَجَاوَزُ عَن سَيِّئَاتِهِمْ فِي أَصْحَابِ الْجَنَّةِ ۖ وَعْدَ الصِّدْقِ الَّذِي كَانُوا يُوعَدُونَ
ಇಂತಹವರ ಸತ್ಕರ್ಮಗಳನ್ನು ನಾವು ಸ್ವೀಕರಿಸುತ್ತೇವೆ, ಮತ್ತು ಅವರ ಪಾಪಗಳನ್ನು ಮನ್ನಿಸಿಬಿಡುತ್ತೇವೆ, ಅವರು ಸ್ವರ್ಗವಾಸಿಗಳಲ್ಲಾಗಿದ್ದಾರೆ, ಇದು ಅವರಿಗೆ ನೀಡಲಾಗುತ್ತಿದ್ದಂತಹ ಸತ್ಯ ವಾಗ್ದಾನಕ್ಕನುಗುಣವಾಗಿದೆ.
17وَالَّذِي قَالَ لِوَالِدَيْهِ أُفٍّ لَّكُمَا أَتَعِدَانِنِي أَنْ أُخْرَجَ وَقَدْ خَلَتِ الْقُرُونُ مِن قَبْلِي وَهُمَا يَسْتَغِيثَانِ اللَّهَ وَيْلَكَ آمِنْ إِنَّ وَعْدَ اللَّهِ حَقٌّ فَيَقُولُ مَا هَٰذَا إِلَّا أَسَاطِيرُ الْأَوَّلِينَ
ಓರ್ವ ತನ್ನ ಮಾತಾಪಿತರಿಗೆ ಹೇಳಿದನು, ಛೀಮಾರಿ ನಿಮಗೆ ! ನೀವು ನನ್ನನ್ನು ಮರಣಾನಂತರ ಪುನಃ ಹೊರತರುವಲ್ಲಾಗುವುದೆಂದು ಹೇಳಿ ಹೆದರಿಸುತ್ತಿರುವಿರಾ? ವಸ್ತುತಃ ನನಗಿಂತ ಮುಂಚೆ ಅನೇಕ ತಲೆಮಾರುಗಳು ಗತಿಸಿವೆ. ಆಗ ಅವನ ಮಾತಾಪಿತರು ಅಲ್ಲಾಹನಲ್ಲಿ ಮೊರೆಹೋಗಿ ನಿನಗೆ ನಾಶ ಕಾದಿದೆ, ನೀನು ವಿಶ್ವಾಸಿಯಾಗಿಬಿಡು ಎಂದು ಹೇಳುತ್ತಾರೆ. ನಿಸ್ಸಂಶಯವಾಗಿಯು ಅಲ್ಲಾಹನ ವಾಗ್ದಾನವು ಸತ್ಯವಾಗಿದೆ, ಆಗ ಅವನು , ಇದು ಪೂರ್ವಿಕರ ಕಟ್ಟುಕಥೆಗಳಾಗಿವೆ ಎಂದು ಹೇಳುತ್ತಾನೆ.
18أُولَٰئِكَ الَّذِينَ حَقَّ عَلَيْهِمُ الْقَوْلُ فِي أُمَمٍ قَدْ خَلَتْ مِن قَبْلِهِم مِّنَ الْجِنِّ وَالْإِنسِ ۖ إِنَّهُمْ كَانُوا خَاسِرِينَ
ಇವರಿಗಿಂತ ಮುಂಚೆ ಗತಿಸಿದ ಜಿನ್ನ್ ಹಾಗು ಮನುಷ್ಯರ ಸಮುದಾಯಗಳ ಜೊತೆಗೆ ಇವರ ಮೇಲೂ ಅಲ್ಲಾಹನ ಶಿಕ್ಷೆಯ ವಾಗ್ದಾನವು ಸತ್ಯವಾಗಿ ಪರಿಣಮಿಸಿತು, ನಿಜವಾಗಿಯೂ ಇವರು ನಷ್ಟಹೊಂದಿದವರಾಗಿದ್ದರು.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
16ಆಯತ್

ಅನುವಾದ — ಅಲ್-ಅಹ್ಕಾಫ್ 16

ಸೂರಾ ಅಲ್-ಅಹ್ಕಾಫ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಇಂತಹವರ ಸತ್ಕರ್ಮಗಳನ್ನು ನಾವು ಸ್ವೀಕರಿಸುತ್ತೇವೆ, ಮತ್ತು ಅವರ ಪಾಪಗಳನ್ನು ಮನ್ನಿಸಿಬಿಡುತ್ತೇವೆ, ಅವರು ಸ್ವರ್ಗವಾಸಿಗಳಲ್ಲಾಗಿದ್ದಾರೆ,…

ಸೂರಾ ಆಯತ್ 16/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers