ಅಲ್-ಅಹ್ಕಾಫ್ · 19/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
وَلِكُلٍّ دَرَجَاتٌ مِّمَّا عَمِلُوا ۖ وَلِيُوَفِّيَهُمْ أَعْمَالَهُمْ وَهُمْ لَا يُظْلَمُونَ ۝١٩
Wa likullin darajaatum mimmaa `amiloo wa liyuwaf fiyahum a`maalahum wa hum laa yuzlamoon
📖 ಕನ್ನಡ ಅರ್ಥ
ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳಿಗೆ ಅನುಗುಣವಾದ ಪದವಿಗಳಿವೆ ಮತ್ತು ಇದು ಅವರಿಗೆ ಅವರ ಕರ್ಮಗಳ ಸಂಪೂರ್ಣ ಪ್ರತಿಫಲವನ್ನು ನೀಡಲೆಂದಾಗಿದೆ ಮತ್ತು ಅವರ ಮೇಲೆ ಅನ್ಯಾಯ ಮಾಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಅಹ್ಕಾಫ್

17وَالَّذِي قَالَ لِوَالِدَيْهِ أُفٍّ لَّكُمَا أَتَعِدَانِنِي أَنْ أُخْرَجَ وَقَدْ خَلَتِ الْقُرُونُ مِن قَبْلِي وَهُمَا يَسْتَغِيثَانِ اللَّهَ وَيْلَكَ آمِنْ إِنَّ وَعْدَ اللَّهِ حَقٌّ فَيَقُولُ مَا هَٰذَا إِلَّا أَسَاطِيرُ الْأَوَّلِينَ
ಓರ್ವ ತನ್ನ ಮಾತಾಪಿತರಿಗೆ ಹೇಳಿದನು, ಛೀಮಾರಿ ನಿಮಗೆ ! ನೀವು ನನ್ನನ್ನು ಮರಣಾನಂತರ ಪುನಃ ಹೊರತರುವಲ್ಲಾಗುವುದೆಂದು ಹೇಳಿ ಹೆದರಿಸುತ್ತಿರುವಿರಾ? ವಸ್ತುತಃ ನನಗಿಂತ ಮುಂಚೆ ಅನೇಕ ತಲೆಮಾರುಗಳು ಗತಿಸಿವೆ. ಆಗ ಅವನ ಮಾತಾಪಿತರು ಅಲ್ಲಾಹನಲ್ಲಿ ಮೊರೆಹೋಗಿ ನಿನಗೆ ನಾಶ ಕಾದಿದೆ, ನೀನು ವಿಶ್ವಾಸಿಯಾಗಿಬಿಡು ಎಂದು ಹೇಳುತ್ತಾರೆ. ನಿಸ್ಸಂಶಯವಾಗಿಯು ಅಲ್ಲಾಹನ ವಾಗ್ದಾನವು ಸತ್ಯವಾಗಿದೆ, ಆಗ ಅವನು , ಇದು ಪೂರ್ವಿಕರ ಕಟ್ಟುಕಥೆಗಳಾಗಿವೆ ಎಂದು ಹೇಳುತ್ತಾನೆ.
18أُولَٰئِكَ الَّذِينَ حَقَّ عَلَيْهِمُ الْقَوْلُ فِي أُمَمٍ قَدْ خَلَتْ مِن قَبْلِهِم مِّنَ الْجِنِّ وَالْإِنسِ ۖ إِنَّهُمْ كَانُوا خَاسِرِينَ
ಇವರಿಗಿಂತ ಮುಂಚೆ ಗತಿಸಿದ ಜಿನ್ನ್ ಹಾಗು ಮನುಷ್ಯರ ಸಮುದಾಯಗಳ ಜೊತೆಗೆ ಇವರ ಮೇಲೂ ಅಲ್ಲಾಹನ ಶಿಕ್ಷೆಯ ವಾಗ್ದಾನವು ಸತ್ಯವಾಗಿ ಪರಿಣಮಿಸಿತು, ನಿಜವಾಗಿಯೂ ಇವರು ನಷ್ಟಹೊಂದಿದವರಾಗಿದ್ದರು.
19وَلِكُلٍّ دَرَجَاتٌ مِّمَّا عَمِلُوا ۖ وَلِيُوَفِّيَهُمْ أَعْمَالَهُمْ وَهُمْ لَا يُظْلَمُونَ
ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳಿಗೆ ಅನುಗುಣವಾದ ಪದವಿಗಳಿವೆ ಮತ್ತು ಇದು ಅವರಿಗೆ ಅವರ ಕರ್ಮಗಳ ಸಂಪೂರ್ಣ ಪ್ರತಿಫಲವನ್ನು ನೀಡಲೆಂದಾಗಿದೆ ಮತ್ತು ಅವರ ಮೇಲೆ ಅನ್ಯಾಯ ಮಾಡಲಾಗದು.
20وَيَوْمَ يُعْرَضُ الَّذِينَ كَفَرُوا عَلَى النَّارِ أَذْهَبْتُمْ طَيِّبَاتِكُمْ فِي حَيَاتِكُمُ الدُّنْيَا وَاسْتَمْتَعْتُم بِهَا فَالْيَوْمَ تُجْزَوْنَ عَذَابَ الْهُونِ بِمَا كُنتُمْ تَسْتَكْبِرُونَ فِي الْأَرْضِ بِغَيْرِ الْحَقِّ وَبِمَا كُنتُمْ تَفْسُقُونَ
ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಪಡಿಸುವ ದಿನ (ಅವರಿಗೆ ಹೇಳಲಾಗುವುದು) ನೀವು ನಿಮ್ಮ ಉತ್ತಮ ವಸ್ತುಗಳನ್ನು ಲೌಕಿಕ ಜೀವನದಲ್ಲೇ ಮುಗಿಸಿ ಅವುಗಳಿಂದ ಸುಖ ಅನುಭವಿಸಿರುವಿರಿ. ಆದ್ದರಿಂದ ನೀವು ಭೂಮಿಯಲ್ಲಿ ಯಾವುದೇ ಹಕ್ಕಿಲ್ಲದೆ ಅಹಂಭಾವ ತೋರುತ್ತಿದ್ದುದರ ನಿಮಿತ್ತ ಮತ್ತು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ, ನಿಮಗೆ ನಿಂದ್ಯತೆಯ ಯಾತನೆಯನ್ನು ಪ್ರತಿಫಲವಾಗಿ ನೀಡಲಾಗುವುದು.
21۞ وَاذْكُرْ أَخَا عَادٍ إِذْ أَنذَرَ قَوْمَهُ بِالْأَحْقَافِ وَقَدْ خَلَتِ النُّذُرُ مِن بَيْنِ يَدَيْهِ وَمِنْ خَلْفِهِ أَلَّا تَعْبُدُوا إِلَّا اللَّهَ إِنِّي أَخَافُ عَلَيْكُمْ عَذَابَ يَوْمٍ عَظِيمٍ
(ಓ ಪೈಗಂಬರರೇ) ನೀವು ಆದ್ ಜನಾಂಗದ ಸಹೋದರ(ಹೂದ್‌ರನ್ನು) ಸ್ಮರಿಸಿರಿ. ಅವರು 'ಅಹ್‌ಕಾಫ್'ನಲ್ಲಿದ್ದ ತಮ್ಮ ಜನಾಂಗವನ್ನು ಎಚ್ಚರಿಸಿದ ಸಂದರ್ಭ ನಿಶ್ಚಯವಾಗಿಯು ಅವರಿಗಿಂತ ಮುಂಚೆಯು, ಅವರ ನಂತರವೂ ಮುನ್ನೆಚ್ಚರಿಕೆಗಾ ರರು ಗತಿಸಿದ್ದಾರೆ. ಅವರು ಹೇಳಿದರು; “ನೀವು ಅಲ್ಲಾಹನನ್ನು ಬಿಟ್ಟು ಇತರರನ್ನು ಆರಾಧಿಸಬೇಡಿರಿ. ನಿಸ್ಸಂದೇಹವಾಗಿಯೂ ನಾನು ನಿಮ್ಮ ಮೇಲೆ ಒಂದು ಮಹಾ ದಿನದ ಯಾತನೆಯನ್ನು ಭಯಪಡುತ್ತೇನೆ.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
19ಆಯತ್

ಅನುವಾದ — ಅಲ್-ಅಹ್ಕಾಫ್ 19

ಸೂರಾ ಅಲ್-ಅಹ್ಕಾಫ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳಿಗೆ ಅನುಗುಣವಾದ ಪದವಿಗಳಿವೆ ಮತ್ತು ಇದು ಅವರಿಗೆ ಅವರ ಕರ್ಮಗಳ…

ಸೂರಾ ಆಯತ್ 19/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers