ಅಲ್-ಅಹ್ಕಾಫ್ · 20/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
وَيَوْمَ يُعْرَضُ الَّذِينَ كَفَرُوا عَلَى النَّارِ أَذْهَبْتُمْ طَيِّبَاتِكُمْ فِي حَيَاتِكُمُ الدُّنْيَا وَاسْتَمْتَعْتُم بِهَا فَالْيَوْمَ تُجْزَوْنَ عَذَابَ الْهُونِ بِمَا كُنتُمْ تَسْتَكْبِرُونَ فِي الْأَرْضِ بِغَيْرِ الْحَقِّ وَبِمَا كُنتُمْ تَفْسُقُونَ ۝٢٠
Wa Yawma yu`radul lazeena kafaroo `alan Naai azhabtum taiyibaatikum fee hayaatikumud dunyaa wastam ta`tum bihaa fal Yawma tujzawna `azaabal hooni bimaa kuntum tastakbiroona fil ardi bighairil haqqi wa bimaa kuntum tafsuqoon
📖 ಕನ್ನಡ ಅರ್ಥ
ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಪಡಿಸುವ ದಿನ (ಅವರಿಗೆ ಹೇಳಲಾಗುವುದು) ನೀವು ನಿಮ್ಮ ಉತ್ತಮ ವಸ್ತುಗಳನ್ನು ಲೌಕಿಕ ಜೀವನದಲ್ಲೇ ಮುಗಿಸಿ ಅವುಗಳಿಂದ ಸುಖ ಅನುಭವಿಸಿರುವಿರಿ. ಆದ್ದರಿಂದ ನೀವು ಭೂಮಿಯಲ್ಲಿ ಯಾವುದೇ ಹಕ್ಕಿಲ್ಲದೆ ಅಹಂಭಾವ ತೋರುತ್ತಿದ್ದುದರ ನಿಮಿತ್ತ ಮತ್ತು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ, ನಿಮಗೆ ನಿಂದ್ಯತೆಯ ಯಾತನೆಯನ್ನು ಪ್ರತಿಫಲವಾಗಿ ನೀಡಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಅಹ್ಕಾಫ್

18أُولَٰئِكَ الَّذِينَ حَقَّ عَلَيْهِمُ الْقَوْلُ فِي أُمَمٍ قَدْ خَلَتْ مِن قَبْلِهِم مِّنَ الْجِنِّ وَالْإِنسِ ۖ إِنَّهُمْ كَانُوا خَاسِرِينَ
ಇವರಿಗಿಂತ ಮುಂಚೆ ಗತಿಸಿದ ಜಿನ್ನ್ ಹಾಗು ಮನುಷ್ಯರ ಸಮುದಾಯಗಳ ಜೊತೆಗೆ ಇವರ ಮೇಲೂ ಅಲ್ಲಾಹನ ಶಿಕ್ಷೆಯ ವಾಗ್ದಾನವು ಸತ್ಯವಾಗಿ ಪರಿಣಮಿಸಿತು, ನಿಜವಾಗಿಯೂ ಇವರು ನಷ್ಟಹೊಂದಿದವರಾಗಿದ್ದರು.
19وَلِكُلٍّ دَرَجَاتٌ مِّمَّا عَمِلُوا ۖ وَلِيُوَفِّيَهُمْ أَعْمَالَهُمْ وَهُمْ لَا يُظْلَمُونَ
ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳಿಗೆ ಅನುಗುಣವಾದ ಪದವಿಗಳಿವೆ ಮತ್ತು ಇದು ಅವರಿಗೆ ಅವರ ಕರ್ಮಗಳ ಸಂಪೂರ್ಣ ಪ್ರತಿಫಲವನ್ನು ನೀಡಲೆಂದಾಗಿದೆ ಮತ್ತು ಅವರ ಮೇಲೆ ಅನ್ಯಾಯ ಮಾಡಲಾಗದು.
20وَيَوْمَ يُعْرَضُ الَّذِينَ كَفَرُوا عَلَى النَّارِ أَذْهَبْتُمْ طَيِّبَاتِكُمْ فِي حَيَاتِكُمُ الدُّنْيَا وَاسْتَمْتَعْتُم بِهَا فَالْيَوْمَ تُجْزَوْنَ عَذَابَ الْهُونِ بِمَا كُنتُمْ تَسْتَكْبِرُونَ فِي الْأَرْضِ بِغَيْرِ الْحَقِّ وَبِمَا كُنتُمْ تَفْسُقُونَ
ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಪಡಿಸುವ ದಿನ (ಅವರಿಗೆ ಹೇಳಲಾಗುವುದು) ನೀವು ನಿಮ್ಮ ಉತ್ತಮ ವಸ್ತುಗಳನ್ನು ಲೌಕಿಕ ಜೀವನದಲ್ಲೇ ಮುಗಿಸಿ ಅವುಗಳಿಂದ ಸುಖ ಅನುಭವಿಸಿರುವಿರಿ. ಆದ್ದರಿಂದ ನೀವು ಭೂಮಿಯಲ್ಲಿ ಯಾವುದೇ ಹಕ್ಕಿಲ್ಲದೆ ಅಹಂಭಾವ ತೋರುತ್ತಿದ್ದುದರ ನಿಮಿತ್ತ ಮತ್ತು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ, ನಿಮಗೆ ನಿಂದ್ಯತೆಯ ಯಾತನೆಯನ್ನು ಪ್ರತಿಫಲವಾಗಿ ನೀಡಲಾಗುವುದು.
21۞ وَاذْكُرْ أَخَا عَادٍ إِذْ أَنذَرَ قَوْمَهُ بِالْأَحْقَافِ وَقَدْ خَلَتِ النُّذُرُ مِن بَيْنِ يَدَيْهِ وَمِنْ خَلْفِهِ أَلَّا تَعْبُدُوا إِلَّا اللَّهَ إِنِّي أَخَافُ عَلَيْكُمْ عَذَابَ يَوْمٍ عَظِيمٍ
(ಓ ಪೈಗಂಬರರೇ) ನೀವು ಆದ್ ಜನಾಂಗದ ಸಹೋದರ(ಹೂದ್‌ರನ್ನು) ಸ್ಮರಿಸಿರಿ. ಅವರು 'ಅಹ್‌ಕಾಫ್'ನಲ್ಲಿದ್ದ ತಮ್ಮ ಜನಾಂಗವನ್ನು ಎಚ್ಚರಿಸಿದ ಸಂದರ್ಭ ನಿಶ್ಚಯವಾಗಿಯು ಅವರಿಗಿಂತ ಮುಂಚೆಯು, ಅವರ ನಂತರವೂ ಮುನ್ನೆಚ್ಚರಿಕೆಗಾ ರರು ಗತಿಸಿದ್ದಾರೆ. ಅವರು ಹೇಳಿದರು; “ನೀವು ಅಲ್ಲಾಹನನ್ನು ಬಿಟ್ಟು ಇತರರನ್ನು ಆರಾಧಿಸಬೇಡಿರಿ. ನಿಸ್ಸಂದೇಹವಾಗಿಯೂ ನಾನು ನಿಮ್ಮ ಮೇಲೆ ಒಂದು ಮಹಾ ದಿನದ ಯಾತನೆಯನ್ನು ಭಯಪಡುತ್ತೇನೆ.
22قَالُوا أَجِئْتَنَا لِتَأْفِكَنَا عَنْ آلِهَتِنَا فَأْتِنَا بِمَا تَعِدُنَا إِن كُنتَ مِنَ الصَّادِقِينَ
ಜನರು ಹೇಳಿದರು; ನಮ್ಮ ಆರಾಧ್ಯರಿಂದ ನಮ್ಮನ್ನು ಅಗಲಿಸಲು ನೀನು ನಮ್ಮ ಬಳಿ ಬಂದಿರುವೆಯಾ ? ನೀನು ಸತ್ಯವಂತನಾಗಿದ್ದರೆ ನೀನು ನಮಗೆ ಎಚ್ಚರಿಕೆ ನೀಡುತ್ತಿರುವ ಆ ಶಿಕ್ಷೆಯನ್ನು ನಮ್ಮ ಮೇಲೆ ತಂದುಬಿಡು.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
20ಆಯತ್

ಅನುವಾದ — ಅಲ್-ಅಹ್ಕಾಫ್ 20

ಸೂರಾ ಅಲ್-ಅಹ್ಕಾಫ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಪಡಿಸುವ ದಿನ (ಅವರಿಗೆ ಹೇಳಲಾಗುವುದು) ನೀವು ನಿಮ್ಮ…

ಸೂರಾ ಆಯತ್ 20/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers