ಅಲ್-ಅಹ್ಕಾಫ್ · 24/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
فَلَمَّا رَأَوْهُ عَارِضًا مُّسْتَقْبِلَ أَوْدِيَتِهِمْ قَالُوا هَٰذَا عَارِضٌ مُّمْطِرُنَا ۚ بَلْ هُوَ مَا اسْتَعْجَلْتُم بِهِ ۖ رِيحٌ فِيهَا عَذَابٌ أَلِيمٌ ۝٢٤
Falammaa ra awhu `aaridam mustaqbila awdiyatihim qaaloo haazaa `aaridum mumtirunaa; bal huwa masta`jaltum bihee reehun feehaa `azaabun aleem
📖 ಕನ್ನಡ ಅರ್ಥ
ಅನಂತರ ಅವರು ಶಿಕ್ಷೆಯನ್ನು ತಮ್ಮ ಕಣಿವೆಯೆಡೆಗೆ ಬರುತ್ತಿರುವಂತಹ ಒಂದು ಮೋಡವನ್ನಾಗಿ ಕಂಡಾಗ ಹೇಳಿದರು; ಈ ಮೋಡವು ನಮ್ಮ ಮೇಲೆ ಮಳೆಯನ್ನು ವರ್ಷಿಸಲಿದೆ. (ಇಲ್ಲ) ವಸ್ತುತಃ ಈ ಮೋಡವು ನೀವು ಆತುರಪಟ್ಟುಕೊಳ್ಳುತ್ತಿದ್ದಂತಹ ಶಿಕ್ಷೆ ಆಗಿದೆ. ಇದು ಬಿರುಗಾಳಿಯಾಗಿದ್ದು ಅದರಲ್ಲಿ ವೇದನಾಜನಕ ಯಾತನೆಯಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಲ್-ಅಹ್ಕಾಫ್

22قَالُوا أَجِئْتَنَا لِتَأْفِكَنَا عَنْ آلِهَتِنَا فَأْتِنَا بِمَا تَعِدُنَا إِن كُنتَ مِنَ الصَّادِقِينَ
ಜನರು ಹೇಳಿದರು; ನಮ್ಮ ಆರಾಧ್ಯರಿಂದ ನಮ್ಮನ್ನು ಅಗಲಿಸಲು ನೀನು ನಮ್ಮ ಬಳಿ ಬಂದಿರುವೆಯಾ ? ನೀನು ಸತ್ಯವಂತನಾಗಿದ್ದರೆ ನೀನು ನಮಗೆ ಎಚ್ಚರಿಕೆ ನೀಡುತ್ತಿರುವ ಆ ಶಿಕ್ಷೆಯನ್ನು ನಮ್ಮ ಮೇಲೆ ತಂದುಬಿಡು.
23قَالَ إِنَّمَا الْعِلْمُ عِندَ اللَّهِ وَأُبَلِّغُكُم مَّا أُرْسِلْتُ بِهِ وَلَٰكِنِّي أَرَاكُمْ قَوْمًا تَجْهَلُونَ
ಪೈಗಂಬರ್ ಹೂದ್ ಹೇಳಿದರು; ಅದರ ಜ್ಞಾನವು ಅಲ್ಲಾಹನ ಬಳಿ ಮಾತ್ರವಿದೆ. ನಾನು ನನಗೆ ಕೊಟ್ಟು ಕಳುಹಿಸಿರುವ ಸಂದೇಶವನ್ನೇ ನಿಮಗೆ ತಲುಪಿಸುತ್ತಿದ್ದೇನೆ. ಆದರೆ ನಾನು ನಿಮ್ಮನ್ನು ಅವಿವೇಕಿ ಜನಾಂಗವಾಗಿ ಕಾಣುತ್ತಿರುವೆನು.
24فَلَمَّا رَأَوْهُ عَارِضًا مُّسْتَقْبِلَ أَوْدِيَتِهِمْ قَالُوا هَٰذَا عَارِضٌ مُّمْطِرُنَا ۚ بَلْ هُوَ مَا اسْتَعْجَلْتُم بِهِ ۖ رِيحٌ فِيهَا عَذَابٌ أَلِيمٌ
ಅನಂತರ ಅವರು ಶಿಕ್ಷೆಯನ್ನು ತಮ್ಮ ಕಣಿವೆಯೆಡೆಗೆ ಬರುತ್ತಿರುವಂತಹ ಒಂದು ಮೋಡವನ್ನಾಗಿ ಕಂಡಾಗ ಹೇಳಿದರು; ಈ ಮೋಡವು ನಮ್ಮ ಮೇಲೆ ಮಳೆಯನ್ನು ವರ್ಷಿಸಲಿದೆ. (ಇಲ್ಲ) ವಸ್ತುತಃ ಈ ಮೋಡವು ನೀವು ಆತುರಪಟ್ಟುಕೊಳ್ಳುತ್ತಿದ್ದಂತಹ ಶಿಕ್ಷೆ ಆಗಿದೆ. ಇದು ಬಿರುಗಾಳಿಯಾಗಿದ್ದು ಅದರಲ್ಲಿ ವೇದನಾಜನಕ ಯಾತನೆಯಿದೆ.
25تُدَمِّرُ كُلَّ شَيْءٍ بِأَمْرِ رَبِّهَا فَأَصْبَحُوا لَا يُرَىٰ إِلَّا مَسَاكِنُهُمْ ۚ كَذَٰلِكَ نَجْزِي الْقَوْمَ الْمُجْرِمِينَ
ಆ ಗಾಳಿಯು ತನ್ನ ಪ್ರಭುವಿನ ಅಪ್ಪಣೆಯೊಂದಿಗೆ ಪ್ರತಿಯೊಂದು ವಸ್ತುವನ್ನೂ ನಾಶಮಾಡುವುದು, ಕೊನೆಗೆ ಅವರ ವಸತಿಗಳ ಹೊರತು ಬೇರೇನೂ ಕಾಣಿಸದಂತಹ ಅವರ ಸ್ಥಿತಿಯಾಯಿತು, ಇದೇ ಪ್ರಕಾರ ನಾವು ಅಪರಾಧಿ ಜನರಿಗೆ ಶಿಕ್ಷೆಯನ್ನು ನೀಡುತ್ತೇವೆ.
26وَلَقَدْ مَكَّنَّاهُمْ فِيمَا إِن مَّكَّنَّاكُمْ فِيهِ وَجَعَلْنَا لَهُمْ سَمْعًا وَأَبْصَارًا وَأَفْئِدَةً فَمَا أَغْنَىٰ عَنْهُمْ سَمْعُهُمْ وَلَا أَبْصَارُهُمْ وَلَا أَفْئِدَتُهُم مِّن شَيْءٍ إِذْ كَانُوا يَجْحَدُونَ بِآيَاتِ اللَّهِ وَحَاقَ بِهِم مَّا كَانُوا بِهِ يَسْتَهْزِئُونَ
ನಿಜವಾಗಿಯೂ ನಾವು ನಿಮಗೆ ನೀಡಿರÀದಂತಹ ಸಾಮರ್ಥ್ಯಗಳನ್ನು ನಾವು ಅವರಿಗೆ ನೀಡಿದ್ದೆವು ಮತ್ತುನಾವು ಅವರಿಗೆ ಕಿವಿಗಳನ್ನು, ಕಣ್ಣುಗಳನ್ನು ಮತ್ತು ಹೃದಯಗಳನ್ನು ನೀಡಿದ್ದೆವು. ಆದರೆ ಅವರ ಕಿವಿಗಳಾಗಲಿ, ಕಣ್ಣುಗಳಾಗಲಿ, ಅವರ ಹೃದಯಗಳಾಗಲಿ ಅವರಿಗೆ ಯಾವ ಪ್ರಯೋಜನವನ್ನೂ ನೀಡಲಿಲ್ಲ, ಏಕೆಂದರೆ ಅವರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಿದ್ದರು ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದ ವಸ್ತುವೇ ಅವರನ್ನು ಆವರಿಸಿಬಿಟ್ಟಿತು.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
24ಆಯತ್

ಅನುವಾದ — ಅಲ್-ಅಹ್ಕಾಫ್ 24

ಸೂರಾ ಅಲ್-ಅಹ್ಕಾಫ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರು ಶಿಕ್ಷೆಯನ್ನು ತಮ್ಮ ಕಣಿವೆಯೆಡೆಗೆ ಬರುತ್ತಿರುವಂತಹ ಒಂದು ಮೋಡವನ್ನಾಗಿ ಕಂಡಾಗ ಹೇಳಿದರು;…

ಸೂರಾ ಆಯತ್ 24/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers