ಅಲ್-ಅಹ್ಕಾಫ್ · 28/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
فَلَوْلَا نَصَرَهُمُ الَّذِينَ اتَّخَذُوا مِن دُونِ اللَّهِ قُرْبَانًا آلِهَةً ۖ بَلْ ضَلُّوا عَنْهُمْ ۚ وَذَٰلِكَ إِفْكُهُمْ وَمَا كَانُوا يَفْتَرُونَ ۝٢٨
Falaw laa nasarahumul lazeenat takhazoo min doonil laahi qurbaanan aalihatam bal dalloo `anhum` wa zaalika ifkuhum wa maa kaanoo yaftaroon
📖 ಕನ್ನಡ ಅರ್ಥ
ಆದರೆ ಅವರು ಅಲ್ಲಾಹನನ್ನು ಬಿಟ್ಟು ದೇವಸಾಮಿಪ್ಯದ ಮಾಧ್ಯಮವನ್ನಾಗಿ ಮಾಡಿಕೊಂಡಿದ್ದ, ಆರಾಧ್ಯರು ಅವರ ಸಹಾಯಕ್ಕೆ ಏಕೆ ಬರಲಿಲ್ಲ ? ಮಾತ್ರವಲ್ಲ ಅವರು ಅವರಿಂದ ಕಣ್ಮರೆಯಾಗಿಬಿಟ್ಟಿದ್ದರು. ವಾಸ್ತವದಲ್ಲಿ ಇದು ಅವರ ಮಿಥ್ಯ ಕಲ್ಪನೆ ಮತ್ತು ಸುಳ್ಳಾರೋಪವಾಗಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಅಹ್ಕಾಫ್

26وَلَقَدْ مَكَّنَّاهُمْ فِيمَا إِن مَّكَّنَّاكُمْ فِيهِ وَجَعَلْنَا لَهُمْ سَمْعًا وَأَبْصَارًا وَأَفْئِدَةً فَمَا أَغْنَىٰ عَنْهُمْ سَمْعُهُمْ وَلَا أَبْصَارُهُمْ وَلَا أَفْئِدَتُهُم مِّن شَيْءٍ إِذْ كَانُوا يَجْحَدُونَ بِآيَاتِ اللَّهِ وَحَاقَ بِهِم مَّا كَانُوا بِهِ يَسْتَهْزِئُونَ
ನಿಜವಾಗಿಯೂ ನಾವು ನಿಮಗೆ ನೀಡಿರÀದಂತಹ ಸಾಮರ್ಥ್ಯಗಳನ್ನು ನಾವು ಅವರಿಗೆ ನೀಡಿದ್ದೆವು ಮತ್ತುನಾವು ಅವರಿಗೆ ಕಿವಿಗಳನ್ನು, ಕಣ್ಣುಗಳನ್ನು ಮತ್ತು ಹೃದಯಗಳನ್ನು ನೀಡಿದ್ದೆವು. ಆದರೆ ಅವರ ಕಿವಿಗಳಾಗಲಿ, ಕಣ್ಣುಗಳಾಗಲಿ, ಅವರ ಹೃದಯಗಳಾಗಲಿ ಅವರಿಗೆ ಯಾವ ಪ್ರಯೋಜನವನ್ನೂ ನೀಡಲಿಲ್ಲ, ಏಕೆಂದರೆ ಅವರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಿದ್ದರು ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದ ವಸ್ತುವೇ ಅವರನ್ನು ಆವರಿಸಿಬಿಟ್ಟಿತು.
27وَلَقَدْ أَهْلَكْنَا مَا حَوْلَكُم مِّنَ الْقُرَىٰ وَصَرَّفْنَا الْآيَاتِ لَعَلَّهُمْ يَرْجِعُونَ
ನಿಶ್ಚಯವಾಗಿಯು ನಾವು ನಿಮ್ಮ ಸುತ್ತಮುತ್ತಲಿನ ನಾಡುಗಳನ್ನು ನಾಶಗೊಳಿಸಿರುತ್ತೇವೆ ಹಾಗು ಅವರು ಮರಳಲೆಂದು ನಾವು ವಿವಿಧ ಶೈಲಿಯಲ್ಲಿ ದೃಷ್ಟಾಂತಗಳನ್ನು ವಿವರಿಸಿಕೊಟ್ಟಿರುವೆವು.
28فَلَوْلَا نَصَرَهُمُ الَّذِينَ اتَّخَذُوا مِن دُونِ اللَّهِ قُرْبَانًا آلِهَةً ۖ بَلْ ضَلُّوا عَنْهُمْ ۚ وَذَٰلِكَ إِفْكُهُمْ وَمَا كَانُوا يَفْتَرُونَ
ಆದರೆ ಅವರು ಅಲ್ಲಾಹನನ್ನು ಬಿಟ್ಟು ದೇವಸಾಮಿಪ್ಯದ ಮಾಧ್ಯಮವನ್ನಾಗಿ ಮಾಡಿಕೊಂಡಿದ್ದ, ಆರಾಧ್ಯರು ಅವರ ಸಹಾಯಕ್ಕೆ ಏಕೆ ಬರಲಿಲ್ಲ ? ಮಾತ್ರವಲ್ಲ ಅವರು ಅವರಿಂದ ಕಣ್ಮರೆಯಾಗಿಬಿಟ್ಟಿದ್ದರು. ವಾಸ್ತವದಲ್ಲಿ ಇದು ಅವರ ಮಿಥ್ಯ ಕಲ್ಪನೆ ಮತ್ತು ಸುಳ್ಳಾರೋಪವಾಗಿತ್ತು.
29وَإِذْ صَرَفْنَا إِلَيْكَ نَفَرًا مِّنَ الْجِنِّ يَسْتَمِعُونَ الْقُرْآنَ فَلَمَّا حَضَرُوهُ قَالُوا أَنصِتُوا ۖ فَلَمَّا قُضِيَ وَلَّوْا إِلَىٰ قَوْمِهِم مُّنذِرِينَ
(ಓ ಪೈಗಂಬರರೇ)ಕುರ್‌ಆನನ್ನು ಆಲಿಸಲೆಂದು ನಾವು ಯಕ್ಷ(ಜಿನ್ನ್)ಗಳ ಸಮೂಹವೊಂದನ್ನು ನಿಮ್ಮೆಡೆಗೆ ತಿರುಗಿಸಿದ ಸಂದರ್ಭವನ್ನು ಸ್ಮರಿಸಿರಿ. ಹಾಗೆಯೇ ಅವರು ಪೈಗಂಬರರ ಬಳಿಗೆ ಬಂದಾಗ ಪರಸ್ಪರ ಮೌನವಾಗಿ ಆಲಿಸಿರಿ ಎಂದರು. ಅನಂತರ ಓದಿ ಮುಗಿದ ಬಳಿಕ ಮುನ್ನೆಚ್ಚರಿಕೆ ನೀಡುವವರಾಗಿ ತಮ್ಮ ಜನಾಂಗದೆಡೆಗೆ ಮರಳಿದರು.
30قَالُوا يَا قَوْمَنَا إِنَّا سَمِعْنَا كِتَابًا أُنزِلَ مِن بَعْدِ مُوسَىٰ مُصَدِّقًا لِّمَا بَيْنَ يَدَيْهِ يَهْدِي إِلَى الْحَقِّ وَإِلَىٰ طَرِيقٍ مُّسْتَقِيمٍ
ಅವರು ಹೇಳಿದರು; ಓ ನಮ್ಮ ಜನಾಂಗವೇ, ನಿಜವಾಗಿಯೂ ನಾವು ಮೂಸಾರವರ ನಂತರ ಅವತೀರ್ಣಗೊಳಿಸಲಾದಂತಹ ಗ್ರಂಥವನ್ನು ಆಲಿಸಿರುವೆವು. ಅದು ತನ್ನ ಮುಂಚಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಅದು ಸತ್ಯಧರ್ಮದೆಡೆಗೆ ಮತ್ತು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತದೆ.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
28ಆಯತ್

ಅನುವಾದ — ಅಲ್-ಅಹ್ಕಾಫ್ 28

ಸೂರಾ ಅಲ್-ಅಹ್ಕಾಫ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅವರು ಅಲ್ಲಾಹನನ್ನು ಬಿಟ್ಟು ದೇವಸಾಮಿಪ್ಯದ ಮಾಧ್ಯಮವನ್ನಾಗಿ ಮಾಡಿಕೊಂಡಿದ್ದ, ಆರಾಧ್ಯರು ಅವರ ಸಹಾಯಕ್ಕೆ…

ಸೂರಾ ಆಯತ್ 28/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers