ಅಲ್-ಅಹ್ಕಾಫ್ · 30/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
قَالُوا يَا قَوْمَنَا إِنَّا سَمِعْنَا كِتَابًا أُنزِلَ مِن بَعْدِ مُوسَىٰ مُصَدِّقًا لِّمَا بَيْنَ يَدَيْهِ يَهْدِي إِلَى الْحَقِّ وَإِلَىٰ طَرِيقٍ مُّسْتَقِيمٍ ٣٠
Transliteration
Qaaloo yaa qawmanaaa innaa sami`naa Kitaaban unzila mim ba`di Moosa musaddiqal limaa baina yadihi yahdeee ilal haqqi wa ilaa Tareeqim Mustaqeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಹೇಳಿದರು; ಓ ನಮ್ಮ ಜನಾಂಗವೇ, ನಿಜವಾಗಿಯೂ ನಾವು ಮೂಸಾರವರ ನಂತರ ಅವತೀರ್ಣಗೊಳಿಸಲಾದಂತಹ ಗ್ರಂಥವನ್ನು ಆಲಿಸಿರುವೆವು. ಅದು ತನ್ನ ಮುಂಚಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಅದು ಸತ್ಯಧರ್ಮದೆಡೆಗೆ ಮತ್ತು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತದೆ.
Additional reference in தமிழ்
🎧 ಆಲಿಸಿ
📜 ಆಯತ್ 28-32 — ಸೂರಾ ಅಲ್-ಅಹ್ಕಾಫ್
28فَلَوْلَا نَصَرَهُمُ الَّذِينَ اتَّخَذُوا مِن دُونِ اللَّهِ قُرْبَانًا آلِهَةً ۖ بَلْ ضَلُّوا عَنْهُمْ ۚ وَذَٰلِكَ إِفْكُهُمْ وَمَا كَانُوا يَفْتَرُونَ
ಆದರೆ ಅವರು ಅಲ್ಲಾಹನನ್ನು ಬಿಟ್ಟು ದೇವಸಾಮಿಪ್ಯದ ಮಾಧ್ಯಮವನ್ನಾಗಿ ಮಾಡಿಕೊಂಡಿದ್ದ, ಆರಾಧ್ಯರು ಅವರ ಸಹಾಯಕ್ಕೆ ಏಕೆ ಬರಲಿಲ್ಲ ? ಮಾತ್ರವಲ್ಲ ಅವರು ಅವರಿಂದ ಕಣ್ಮರೆಯಾಗಿಬಿಟ್ಟಿದ್ದರು. ವಾಸ್ತವದಲ್ಲಿ ಇದು ಅವರ ಮಿಥ್ಯ ಕಲ್ಪನೆ ಮತ್ತು ಸುಳ್ಳಾರೋಪವಾಗಿತ್ತು.
29وَإِذْ صَرَفْنَا إِلَيْكَ نَفَرًا مِّنَ الْجِنِّ يَسْتَمِعُونَ الْقُرْآنَ فَلَمَّا حَضَرُوهُ قَالُوا أَنصِتُوا ۖ فَلَمَّا قُضِيَ وَلَّوْا إِلَىٰ قَوْمِهِم مُّنذِرِينَ
(ಓ ಪೈಗಂಬರರೇ)ಕುರ್‌ಆನನ್ನು ಆಲಿಸಲೆಂದು ನಾವು ಯಕ್ಷ(ಜಿನ್ನ್)ಗಳ ಸಮೂಹವೊಂದನ್ನು ನಿಮ್ಮೆಡೆಗೆ ತಿರುಗಿಸಿದ ಸಂದರ್ಭವನ್ನು ಸ್ಮರಿಸಿರಿ. ಹಾಗೆಯೇ ಅವರು ಪೈಗಂಬರರ ಬಳಿಗೆ ಬಂದಾಗ ಪರಸ್ಪರ ಮೌನವಾಗಿ ಆಲಿಸಿರಿ ಎಂದರು. ಅನಂತರ ಓದಿ ಮುಗಿದ ಬಳಿಕ ಮುನ್ನೆಚ್ಚರಿಕೆ ನೀಡುವವರಾಗಿ ತಮ್ಮ ಜನಾಂಗದೆಡೆಗೆ ಮರಳಿದರು.
30قَالُوا يَا قَوْمَنَا إِنَّا سَمِعْنَا كِتَابًا أُنزِلَ مِن بَعْدِ مُوسَىٰ مُصَدِّقًا لِّمَا بَيْنَ يَدَيْهِ يَهْدِي إِلَى الْحَقِّ وَإِلَىٰ طَرِيقٍ مُّسْتَقِيمٍ
ಅವರು ಹೇಳಿದರು; ಓ ನಮ್ಮ ಜನಾಂಗವೇ, ನಿಜವಾಗಿಯೂ ನಾವು ಮೂಸಾರವರ ನಂತರ ಅವತೀರ್ಣಗೊಳಿಸಲಾದಂತಹ ಗ್ರಂಥವನ್ನು ಆಲಿಸಿರುವೆವು. ಅದು ತನ್ನ ಮುಂಚಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಅದು ಸತ್ಯಧರ್ಮದೆಡೆಗೆ ಮತ್ತು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತದೆ.
31يَا قَوْمَنَا أَجِيبُوا دَاعِيَ اللَّهِ وَآمِنُوا بِهِ يَغْفِرْ لَكُم مِّن ذُنُوبِكُمْ وَيُجِرْكُم مِّنْ عَذَابٍ أَلِيمٍ
ಓ ನಮ್ಮ ಜನಾಂಗವೇ, ನೀವು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡಿರಿ ಹಾಗು ಅವನಲ್ಲಿ ವಿಶ್ವಾಸವನ್ನಿಡಿರಿ. ಆಗ ಅಲ್ಲಾಹನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವನು.
32وَمَن لَّا يُجِبْ دَاعِيَ اللَّهِ فَلَيْسَ بِمُعْجِزٍ فِي الْأَرْضِ وَلَيْسَ لَهُ مِن دُونِهِ أَوْلِيَاءُ ۚ أُولَٰئِكَ فِي ضَلَالٍ مُّبِينٍ
ಯಾರು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡುವುದಿಲ್ಲವೋ ಅವನು ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲಾರನು. ಅವನಿಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರರಿಲ್ಲ. ಅವರು ಪ್ರತ್ಯಕ್ಷ ಮಾರ್ಗಭ್ರಷ್ಟತೆಯಲ್ಲಿರುವರು.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
30ಆಯತ್
ಅನುವಾದ — ಅಲ್-ಅಹ್ಕಾಫ್ 30
ಸೂರಾ ಅಲ್-ಅಹ್ಕಾಫ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ಓ ನಮ್ಮ ಜನಾಂಗವೇ, ನಿಜವಾಗಿಯೂ ನಾವು ಮೂಸಾರವರ ನಂತರ ಅವತೀರ್ಣಗೊಳಿಸಲಾದಂತಹ…ಸೂರಾ ಆಯತ್ 30/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 28–32. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








