ಅಲ್-ಅಹ್ಕಾಫ್ · 31/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
يَا قَوْمَنَا أَجِيبُوا دَاعِيَ اللَّهِ وَآمِنُوا بِهِ يَغْفِرْ لَكُم مِّن ذُنُوبِكُمْ وَيُجِرْكُم مِّنْ عَذَابٍ أَلِيمٍ ۝٣١
Yaa qawmanaaa ajeeboo daa`iyal laahi wa aaminoo bihee yaghfir lakum min zunoobikum wa yujirkum min `azaabin aleem
📖 ಕನ್ನಡ ಅರ್ಥ
ಓ ನಮ್ಮ ಜನಾಂಗವೇ, ನೀವು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡಿರಿ ಹಾಗು ಅವನಲ್ಲಿ ವಿಶ್ವಾಸವನ್ನಿಡಿರಿ. ಆಗ ಅಲ್ಲಾಹನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಲ್-ಅಹ್ಕಾಫ್

29وَإِذْ صَرَفْنَا إِلَيْكَ نَفَرًا مِّنَ الْجِنِّ يَسْتَمِعُونَ الْقُرْآنَ فَلَمَّا حَضَرُوهُ قَالُوا أَنصِتُوا ۖ فَلَمَّا قُضِيَ وَلَّوْا إِلَىٰ قَوْمِهِم مُّنذِرِينَ
(ಓ ಪೈಗಂಬರರೇ)ಕುರ್‌ಆನನ್ನು ಆಲಿಸಲೆಂದು ನಾವು ಯಕ್ಷ(ಜಿನ್ನ್)ಗಳ ಸಮೂಹವೊಂದನ್ನು ನಿಮ್ಮೆಡೆಗೆ ತಿರುಗಿಸಿದ ಸಂದರ್ಭವನ್ನು ಸ್ಮರಿಸಿರಿ. ಹಾಗೆಯೇ ಅವರು ಪೈಗಂಬರರ ಬಳಿಗೆ ಬಂದಾಗ ಪರಸ್ಪರ ಮೌನವಾಗಿ ಆಲಿಸಿರಿ ಎಂದರು. ಅನಂತರ ಓದಿ ಮುಗಿದ ಬಳಿಕ ಮುನ್ನೆಚ್ಚರಿಕೆ ನೀಡುವವರಾಗಿ ತಮ್ಮ ಜನಾಂಗದೆಡೆಗೆ ಮರಳಿದರು.
30قَالُوا يَا قَوْمَنَا إِنَّا سَمِعْنَا كِتَابًا أُنزِلَ مِن بَعْدِ مُوسَىٰ مُصَدِّقًا لِّمَا بَيْنَ يَدَيْهِ يَهْدِي إِلَى الْحَقِّ وَإِلَىٰ طَرِيقٍ مُّسْتَقِيمٍ
ಅವರು ಹೇಳಿದರು; ಓ ನಮ್ಮ ಜನಾಂಗವೇ, ನಿಜವಾಗಿಯೂ ನಾವು ಮೂಸಾರವರ ನಂತರ ಅವತೀರ್ಣಗೊಳಿಸಲಾದಂತಹ ಗ್ರಂಥವನ್ನು ಆಲಿಸಿರುವೆವು. ಅದು ತನ್ನ ಮುಂಚಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಅದು ಸತ್ಯಧರ್ಮದೆಡೆಗೆ ಮತ್ತು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತದೆ.
31يَا قَوْمَنَا أَجِيبُوا دَاعِيَ اللَّهِ وَآمِنُوا بِهِ يَغْفِرْ لَكُم مِّن ذُنُوبِكُمْ وَيُجِرْكُم مِّنْ عَذَابٍ أَلِيمٍ
ಓ ನಮ್ಮ ಜನಾಂಗವೇ, ನೀವು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡಿರಿ ಹಾಗು ಅವನಲ್ಲಿ ವಿಶ್ವಾಸವನ್ನಿಡಿರಿ. ಆಗ ಅಲ್ಲಾಹನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವನು.
32وَمَن لَّا يُجِبْ دَاعِيَ اللَّهِ فَلَيْسَ بِمُعْجِزٍ فِي الْأَرْضِ وَلَيْسَ لَهُ مِن دُونِهِ أَوْلِيَاءُ ۚ أُولَٰئِكَ فِي ضَلَالٍ مُّبِينٍ
ಯಾರು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡುವುದಿಲ್ಲವೋ ಅವನು ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲಾರನು. ಅವನಿಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರರಿಲ್ಲ. ಅವರು ಪ್ರತ್ಯಕ್ಷ ಮಾರ್ಗಭ್ರಷ್ಟತೆಯಲ್ಲಿರುವರು.
33أَوَلَمْ يَرَوْا أَنَّ اللَّهَ الَّذِي خَلَقَ السَّمَاوَاتِ وَالْأَرْضَ وَلَمْ يَعْيَ بِخَلْقِهِنَّ بِقَادِرٍ عَلَىٰ أَن يُحْيِيَ الْمَوْتَىٰ ۚ بَلَىٰ إِنَّهُ عَلَىٰ كُلِّ شَيْءٍ قَدِيرٌ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿ, ಅವುಗಳ ಸೃಷ್ಟಿಯಿಂದ ದಣಿಯದ ಅಲ್ಲಾಹನು ನಿಜವಾಗಿಯು ಮೃತರನ್ನು ಜೀವಂತಗೊಳಿಸಲು ಶಕ್ತನೆಂದು ಅವರು ಕಾಣುವುದಿಲ್ಲವೇ ? ಯಾಕಿಲ್ಲ ! ಖಂತವಾಗಿಯು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
31ಆಯತ್

ಅನುವಾದ — ಅಲ್-ಅಹ್ಕಾಫ್ 31

ಸೂರಾ ಅಲ್-ಅಹ್ಕಾಫ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನಮ್ಮ ಜನಾಂಗವೇ, ನೀವು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡಿರಿ ಹಾಗು…

ಸೂರಾ ಆಯತ್ 31/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers