ಅಲ್-ಅಹ್ಕಾಫ್ · 32/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
وَمَن لَّا يُجِبْ دَاعِيَ اللَّهِ فَلَيْسَ بِمُعْجِزٍ فِي الْأَرْضِ وَلَيْسَ لَهُ مِن دُونِهِ أَوْلِيَاءُ ۚ أُولَٰئِكَ فِي ضَلَالٍ مُّبِينٍ ۝٣٢
Wa mal laa yujib daa`iyal laahi falaisa bimu`jizin fil ardi wa laisa lahoo min dooniheee awliyaaa`; ulaaa ika fee dalaalim mubeen
📖 ಕನ್ನಡ ಅರ್ಥ
ಯಾರು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡುವುದಿಲ್ಲವೋ ಅವನು ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲಾರನು. ಅವನಿಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರರಿಲ್ಲ. ಅವರು ಪ್ರತ್ಯಕ್ಷ ಮಾರ್ಗಭ್ರಷ್ಟತೆಯಲ್ಲಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಅಹ್ಕಾಫ್

30قَالُوا يَا قَوْمَنَا إِنَّا سَمِعْنَا كِتَابًا أُنزِلَ مِن بَعْدِ مُوسَىٰ مُصَدِّقًا لِّمَا بَيْنَ يَدَيْهِ يَهْدِي إِلَى الْحَقِّ وَإِلَىٰ طَرِيقٍ مُّسْتَقِيمٍ
ಅವರು ಹೇಳಿದರು; ಓ ನಮ್ಮ ಜನಾಂಗವೇ, ನಿಜವಾಗಿಯೂ ನಾವು ಮೂಸಾರವರ ನಂತರ ಅವತೀರ್ಣಗೊಳಿಸಲಾದಂತಹ ಗ್ರಂಥವನ್ನು ಆಲಿಸಿರುವೆವು. ಅದು ತನ್ನ ಮುಂಚಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಅದು ಸತ್ಯಧರ್ಮದೆಡೆಗೆ ಮತ್ತು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತದೆ.
31يَا قَوْمَنَا أَجِيبُوا دَاعِيَ اللَّهِ وَآمِنُوا بِهِ يَغْفِرْ لَكُم مِّن ذُنُوبِكُمْ وَيُجِرْكُم مِّنْ عَذَابٍ أَلِيمٍ
ಓ ನಮ್ಮ ಜನಾಂಗವೇ, ನೀವು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡಿರಿ ಹಾಗು ಅವನಲ್ಲಿ ವಿಶ್ವಾಸವನ್ನಿಡಿರಿ. ಆಗ ಅಲ್ಲಾಹನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವನು.
32وَمَن لَّا يُجِبْ دَاعِيَ اللَّهِ فَلَيْسَ بِمُعْجِزٍ فِي الْأَرْضِ وَلَيْسَ لَهُ مِن دُونِهِ أَوْلِيَاءُ ۚ أُولَٰئِكَ فِي ضَلَالٍ مُّبِينٍ
ಯಾರು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡುವುದಿಲ್ಲವೋ ಅವನು ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲಾರನು. ಅವನಿಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರರಿಲ್ಲ. ಅವರು ಪ್ರತ್ಯಕ್ಷ ಮಾರ್ಗಭ್ರಷ್ಟತೆಯಲ್ಲಿರುವರು.
33أَوَلَمْ يَرَوْا أَنَّ اللَّهَ الَّذِي خَلَقَ السَّمَاوَاتِ وَالْأَرْضَ وَلَمْ يَعْيَ بِخَلْقِهِنَّ بِقَادِرٍ عَلَىٰ أَن يُحْيِيَ الْمَوْتَىٰ ۚ بَلَىٰ إِنَّهُ عَلَىٰ كُلِّ شَيْءٍ قَدِيرٌ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿ, ಅವುಗಳ ಸೃಷ್ಟಿಯಿಂದ ದಣಿಯದ ಅಲ್ಲಾಹನು ನಿಜವಾಗಿಯು ಮೃತರನ್ನು ಜೀವಂತಗೊಳಿಸಲು ಶಕ್ತನೆಂದು ಅವರು ಕಾಣುವುದಿಲ್ಲವೇ ? ಯಾಕಿಲ್ಲ ! ಖಂತವಾಗಿಯು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
34وَيَوْمَ يُعْرَضُ الَّذِينَ كَفَرُوا عَلَى النَّارِ أَلَيْسَ هَٰذَا بِالْحَقِّ ۖ قَالُوا بَلَىٰ وَرَبِّنَا ۚ قَالَ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಗೊಳಿಸಲಾಗುವ ದಿನ (ಹೇಳಲಾಗುವುದು) ಇದು ನಿಜವಲ್ಲವೇ ? ಆಗ ಅವರು ಹೇಳುವರು; ಹೌದು, ನಮ್ಮ ಪ್ರಭುವಿನಾಣೆಗೂ ಅವನು (ಅಲ್ಲಾಹನು) ಹೇಳುವನು. ಇದೀಗ ನೀವು ನಿಮ್ಮ ನಿಷೇಧದ ಫಲವಾಗಿ ಯಾತನೆಯನ್ನು ಸವಿಯಿರಿ.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
32ಆಯತ್

ಅನುವಾದ — ಅಲ್-ಅಹ್ಕಾಫ್ 32

ಸೂರಾ ಅಲ್-ಅಹ್ಕಾಫ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡುವುದಿಲ್ಲವೋ ಅವನು ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲಾರನು.…

ಸೂರಾ ಆಯತ್ 32/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers