ಅಲ್-ಅಹ್ಕಾಫ್ · 34/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
وَيَوْمَ يُعْرَضُ الَّذِينَ كَفَرُوا عَلَى النَّارِ أَلَيْسَ هَٰذَا بِالْحَقِّ ۖ قَالُوا بَلَىٰ وَرَبِّنَا ۚ قَالَ فَذُوقُوا الْعَذَابَ بِمَا كُنتُمْ تَكْفُرُونَ ۝٣٤
Wa Yawma yu`radul lazeena kafaroo `alan naari alaisa haaza bil haqq; qaaloo balaa wa Rabbinaa; qaala fazooqul `azaaba bimaa kuntum takfuroon
📖 ಕನ್ನಡ ಅರ್ಥ
ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಗೊಳಿಸಲಾಗುವ ದಿನ (ಹೇಳಲಾಗುವುದು) ಇದು ನಿಜವಲ್ಲವೇ ? ಆಗ ಅವರು ಹೇಳುವರು; ಹೌದು, ನಮ್ಮ ಪ್ರಭುವಿನಾಣೆಗೂ ಅವನು (ಅಲ್ಲಾಹನು) ಹೇಳುವನು. ಇದೀಗ ನೀವು ನಿಮ್ಮ ನಿಷೇಧದ ಫಲವಾಗಿ ಯಾತನೆಯನ್ನು ಸವಿಯಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-35 — ಸೂರಾ ಅಲ್-ಅಹ್ಕಾಫ್

32وَمَن لَّا يُجِبْ دَاعِيَ اللَّهِ فَلَيْسَ بِمُعْجِزٍ فِي الْأَرْضِ وَلَيْسَ لَهُ مِن دُونِهِ أَوْلِيَاءُ ۚ أُولَٰئِكَ فِي ضَلَالٍ مُّبِينٍ
ಯಾರು ಅಲ್ಲಾಹನತ್ತ ಕರೆ ನೀಡುವವನ ಕರೆಗೆ ಓಗೊಡುವುದಿಲ್ಲವೋ ಅವನು ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲಾರನು. ಅವನಿಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರರಿಲ್ಲ. ಅವರು ಪ್ರತ್ಯಕ್ಷ ಮಾರ್ಗಭ್ರಷ್ಟತೆಯಲ್ಲಿರುವರು.
33أَوَلَمْ يَرَوْا أَنَّ اللَّهَ الَّذِي خَلَقَ السَّمَاوَاتِ وَالْأَرْضَ وَلَمْ يَعْيَ بِخَلْقِهِنَّ بِقَادِرٍ عَلَىٰ أَن يُحْيِيَ الْمَوْتَىٰ ۚ بَلَىٰ إِنَّهُ عَلَىٰ كُلِّ شَيْءٍ قَدِيرٌ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿ, ಅವುಗಳ ಸೃಷ್ಟಿಯಿಂದ ದಣಿಯದ ಅಲ್ಲಾಹನು ನಿಜವಾಗಿಯು ಮೃತರನ್ನು ಜೀವಂತಗೊಳಿಸಲು ಶಕ್ತನೆಂದು ಅವರು ಕಾಣುವುದಿಲ್ಲವೇ ? ಯಾಕಿಲ್ಲ ! ಖಂತವಾಗಿಯು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
34وَيَوْمَ يُعْرَضُ الَّذِينَ كَفَرُوا عَلَى النَّارِ أَلَيْسَ هَٰذَا بِالْحَقِّ ۖ قَالُوا بَلَىٰ وَرَبِّنَا ۚ قَالَ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಗೊಳಿಸಲಾಗುವ ದಿನ (ಹೇಳಲಾಗುವುದು) ಇದು ನಿಜವಲ್ಲವೇ ? ಆಗ ಅವರು ಹೇಳುವರು; ಹೌದು, ನಮ್ಮ ಪ್ರಭುವಿನಾಣೆಗೂ ಅವನು (ಅಲ್ಲಾಹನು) ಹೇಳುವನು. ಇದೀಗ ನೀವು ನಿಮ್ಮ ನಿಷೇಧದ ಫಲವಾಗಿ ಯಾತನೆಯನ್ನು ಸವಿಯಿರಿ.
35فَاصْبِرْ كَمَا صَبَرَ أُولُو الْعَزْمِ مِنَ الرُّسُلِ وَلَا تَسْتَعْجِل لَّهُمْ ۚ كَأَنَّهُمْ يَوْمَ يَرَوْنَ مَا يُوعَدُونَ لَمْ يَلْبَثُوا إِلَّا سَاعَةً مِّن نَّهَارٍ ۚ بَلَاغٌ ۚ فَهَلْ يُهْلَكُ إِلَّا الْقَوْمُ الْفَاسِقُونَ
ಓ ಪೈಗಂಬರರೇ ಮನೋದಾರ್ಢ್ಯ ಸಂದೇಶವಾಹಕರು ಸಹನೆ ವಹಿಸಿದಂತೆಯೇ ನೀವೂ ಸಹನೆವಹಿಸಿರಿ ಮತ್ತು ಅವರ ಯಾತನೆಗಾಗಿ ಆತುರಪಟ್ಟುಕೊಳ್ಳದಿರಿ. ಅವರು ಎಚ್ಚರಿಕೆ ನೀಡಲಾಗುತ್ತಿದ್ದುದನ್ನು ಕಣ್ಣೆದುರು ಕಾಣುವ ದಿನ ಒಂದು ತಾಸು ಮಾತ್ರ ನಾವು (ಇಹಲೋಕದಲ್ಲಿ) ತಂಗಿದ್ದೇವೆAದು ಅವರಿಗೆ ಭಾಸವಾಗುವುದು. ಈ ಸಂದೇಶವನ್ನು ತಲುಪಿಸುವುದು (ನಿಮ್ಮ ಕೆಲಸ), ಇನ್ನು ದುಷ್ಟರ ಹೊರತು ಇನ್ನಾರನ್ನೂ ನಾಶಕ್ಕೊಳಪಡಿಸಲಾಗದು.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
34ಆಯತ್

ಅನುವಾದ — ಅಲ್-ಅಹ್ಕಾಫ್ 34

ಸೂರಾ ಅಲ್-ಅಹ್ಕಾಫ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಗೊಳಿಸಲಾಗುವ ದಿನ (ಹೇಳಲಾಗುವುದು) ಇದು ನಿಜವಲ್ಲವೇ ?…

ಸೂರಾ ಆಯತ್ 34/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 32–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers