ಅಲ್-ಅಹ್ಕಾಫ್ · 4/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
قُلْ أَرَأَيْتُم مَّا تَدْعُونَ مِن دُونِ اللَّهِ أَرُونِي مَاذَا خَلَقُوا مِنَ الْأَرْضِ أَمْ لَهُمْ شِرْكٌ فِي السَّمَاوَاتِ ۖ ائْتُونِي بِكِتَابٍ مِّن قَبْلِ هَٰذَا أَوْ أَثَارَةٍ مِّنْ عِلْمٍ إِن كُنتُمْ صَادِقِينَ ۝٤
Qul ara`aytum maa tad`oona min doonil laahi aroonee maazaa khalaqoo minal ardi am lahum shirkun fis samaawaati eetoonee bi kitaabim min qabli haazaaa aw asaaratim min `ilmin in kuntum saadiqeen
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ; ನೀವು ಅಲ್ಲಾಹನನ್ನು ಬಿಟ್ಟು ಕರೆದು ಬೇಡುತ್ತಿರುವವರ ಕುರಿತು ಯೋಚಿಸಿದ್ದೀರಾ. ಅವರು ಭೂಮಿಯಲ್ಲಿ ಏನನ್ನು ಸೃಷ್ಟಿಸಿದ್ದಾರೆ ? ಅಥವ ಅವರಿಗೆ ಆಕಾಶಗಳ ಸೃಷ್ಟಿಯಲ್ಲಿ ಯಾವ ಪಾಲುದಾರಿಕೆಯಿದೆ ಎಂಬುದನ್ನು ನನಗೆ ತೋರಿಸಿಕೊಡಿರಿ ? ನೀವು ಸತ್ಯವಂತರಾಗಿದ್ದರೆ ಇದಕ್ಕೆ ಮುಂಚಿನ ಯಾವುದಾದರೂ ಗ್ರಂಥವನ್ನು ಅಥವ ಜ್ಞಾನದ ಯಾವುದಾದರೂ ಪಳಿಯುಳಿಕೆಗಳು ನಿಮ್ಮ ಬಳಿಯಲ್ಲಿದ್ದರೆ ಅದನ್ನೇ ತನ್ನಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅಲ್-ಅಹ್ಕಾಫ್

2تَنزِيلُ الْكِتَابِ مِنَ اللَّهِ الْعَزِيزِ الْحَكِيمِ
ಈ ಗ್ರಂಥವು ಪ್ರತಾಪಶಾಲಿಯೂ ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದ ಅವತೀರ್ಣಗೊಂಡಿದೆ.
3مَا خَلَقْنَا السَّمَاوَاتِ وَالْأَرْضَ وَمَا بَيْنَهُمَا إِلَّا بِالْحَقِّ وَأَجَلٍ مُّسَمًّى ۚ وَالَّذِينَ كَفَرُوا عَمَّا أُنذِرُوا مُعْرِضُونَ
ನಾವು ಆಕಾಶಗಳನ್ನು, ಭೂಮಿಯನ್ನೂ ಮತ್ತು ಅವುಗಳ ನಡುವೆಯಿರುವ ಸಕಲ ವಸ್ತುಗಳನ್ನು ಉದ್ದೇಶಪೂರ್ವಕವಾಗಿಯೇ ಒಂದು ನಿರ್ದಿಷ್ಟ ಅವಧಿಗಾಗಿ ಸೃಷ್ಟಿಸಿದ್ದೇವೆ, ಆದರೆ ಸತ್ಯನಿಷೇಧಿಗಳು ತಮಗೆ ಎಚ್ಚರಿಕೆ ನೀಡಲಾಗುತ್ತಿರುವುದರಿಂದ ವಿಮುಖರಾಗುತ್ತಾರೆ.
4قُلْ أَرَأَيْتُم مَّا تَدْعُونَ مِن دُونِ اللَّهِ أَرُونِي مَاذَا خَلَقُوا مِنَ الْأَرْضِ أَمْ لَهُمْ شِرْكٌ فِي السَّمَاوَاتِ ۖ ائْتُونِي بِكِتَابٍ مِّن قَبْلِ هَٰذَا أَوْ أَثَارَةٍ مِّنْ عِلْمٍ إِن كُنتُمْ صَادِقِينَ
ಓ ಪೈಗಂಬರರೇ ಹೇಳಿರಿ; ನೀವು ಅಲ್ಲಾಹನನ್ನು ಬಿಟ್ಟು ಕರೆದು ಬೇಡುತ್ತಿರುವವರ ಕುರಿತು ಯೋಚಿಸಿದ್ದೀರಾ. ಅವರು ಭೂಮಿಯಲ್ಲಿ ಏನನ್ನು ಸೃಷ್ಟಿಸಿದ್ದಾರೆ ? ಅಥವ ಅವರಿಗೆ ಆಕಾಶಗಳ ಸೃಷ್ಟಿಯಲ್ಲಿ ಯಾವ ಪಾಲುದಾರಿಕೆಯಿದೆ ಎಂಬುದನ್ನು ನನಗೆ ತೋರಿಸಿಕೊಡಿರಿ ? ನೀವು ಸತ್ಯವಂತರಾಗಿದ್ದರೆ ಇದಕ್ಕೆ ಮುಂಚಿನ ಯಾವುದಾದರೂ ಗ್ರಂಥವನ್ನು ಅಥವ ಜ್ಞಾನದ ಯಾವುದಾದರೂ ಪಳಿಯುಳಿಕೆಗಳು ನಿಮ್ಮ ಬಳಿಯಲ್ಲಿದ್ದರೆ ಅದನ್ನೇ ತನ್ನಿರಿ.
5وَمَنْ أَضَلُّ مِمَّن يَدْعُو مِن دُونِ اللَّهِ مَن لَّا يَسْتَجِيبُ لَهُ إِلَىٰ يَوْمِ الْقِيَامَةِ وَهُمْ عَن دُعَائِهِمْ غَافِلُونَ
ಅಲ್ಲಾಹನನ್ನು ಬಿಟ್ಟು ತನ್ನ ಪ್ರಾರ್ಥನೆಗೆ ಪ್ರಳಯದಿನದವರೆಗೂ ಓಗೊಡಲಾರದಂತಹವರನ್ನು ಕರೆದು ಬೇಡುವವನಿಗಿಂತ ಹೆಚ್ಚು ದಾರಿಗೆಟ್ಟವನು ಇನ್ನಾರಿದ್ದಾನೆ, ಮಾತ್ರವಲ್ಲ ಅವರಂತು ಇವರ ಮೊರೆಯ ಬಗ್ಗೆ ಏನೂ ಅರಿವಿಲ್ಲದವರಾಗಿದ್ದಾರೆ.
6وَإِذَا حُشِرَ النَّاسُ كَانُوا لَهُمْ أَعْدَاءً وَكَانُوا بِعِبَادَتِهِمْ كَافِرِينَ
ಜನರನ್ನು ಒಟ್ಟುಗೂಡಿಸಲಾಗುವಾಗ ಅವರು ಇವರ ಶತ್ರುಗಳಾಗಿಬಿಡುವರು ಮತ್ತು ಅವರು ಇವರ ಆರಾಧನೆಯನ್ನೇ ನಿರಾಕರಿಸಿಬಿಡುವರು.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
4ಆಯತ್

ಅನುವಾದ — ಅಲ್-ಅಹ್ಕಾಫ್ 4

ಸೂರಾ ಅಲ್-ಅಹ್ಕಾಫ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ; ನೀವು ಅಲ್ಲಾಹನನ್ನು ಬಿಟ್ಟು ಕರೆದು ಬೇಡುತ್ತಿರುವವರ ಕುರಿತು ಯೋಚಿಸಿದ್ದೀರಾ.…

ಸೂರಾ ಆಯತ್ 4/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers