ಅಲ್-ಅಹ್ಕಾಫ್ · 6/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
وَإِذَا حُشِرَ النَّاسُ كَانُوا لَهُمْ أَعْدَاءً وَكَانُوا بِعِبَادَتِهِمْ كَافِرِينَ ٦
Transliteration
Wa izaa hushiran naasu kaanoo lahum a`daaa`anw wa kaanoo bi`ibaadatihim kaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಜನರನ್ನು ಒಟ್ಟುಗೂಡಿಸಲಾಗುವಾಗ ಅವರು ಇವರ ಶತ್ರುಗಳಾಗಿಬಿಡುವರು ಮತ್ತು ಅವರು ಇವರ ಆರಾಧನೆಯನ್ನೇ ನಿರಾಕರಿಸಿಬಿಡುವರು.
Additional reference in தமிழ்
🎧 ಆಲಿಸಿ
📜 ಆಯತ್ 4-8 — ಸೂರಾ ಅಲ್-ಅಹ್ಕಾಫ್
4قُلْ أَرَأَيْتُم مَّا تَدْعُونَ مِن دُونِ اللَّهِ أَرُونِي مَاذَا خَلَقُوا مِنَ الْأَرْضِ أَمْ لَهُمْ شِرْكٌ فِي السَّمَاوَاتِ ۖ ائْتُونِي بِكِتَابٍ مِّن قَبْلِ هَٰذَا أَوْ أَثَارَةٍ مِّنْ عِلْمٍ إِن كُنتُمْ صَادِقِينَ
ಓ ಪೈಗಂಬರರೇ ಹೇಳಿರಿ; ನೀವು ಅಲ್ಲಾಹನನ್ನು ಬಿಟ್ಟು ಕರೆದು ಬೇಡುತ್ತಿರುವವರ ಕುರಿತು ಯೋಚಿಸಿದ್ದೀರಾ. ಅವರು ಭೂಮಿಯಲ್ಲಿ ಏನನ್ನು ಸೃಷ್ಟಿಸಿದ್ದಾರೆ ? ಅಥವ ಅವರಿಗೆ ಆಕಾಶಗಳ ಸೃಷ್ಟಿಯಲ್ಲಿ ಯಾವ ಪಾಲುದಾರಿಕೆಯಿದೆ ಎಂಬುದನ್ನು ನನಗೆ ತೋರಿಸಿಕೊಡಿರಿ ? ನೀವು ಸತ್ಯವಂತರಾಗಿದ್ದರೆ ಇದಕ್ಕೆ ಮುಂಚಿನ ಯಾವುದಾದರೂ ಗ್ರಂಥವನ್ನು ಅಥವ ಜ್ಞಾನದ ಯಾವುದಾದರೂ ಪಳಿಯುಳಿಕೆಗಳು ನಿಮ್ಮ ಬಳಿಯಲ್ಲಿದ್ದರೆ ಅದನ್ನೇ ತನ್ನಿರಿ.
5وَمَنْ أَضَلُّ مِمَّن يَدْعُو مِن دُونِ اللَّهِ مَن لَّا يَسْتَجِيبُ لَهُ إِلَىٰ يَوْمِ الْقِيَامَةِ وَهُمْ عَن دُعَائِهِمْ غَافِلُونَ
ಅಲ್ಲಾಹನನ್ನು ಬಿಟ್ಟು ತನ್ನ ಪ್ರಾರ್ಥನೆಗೆ ಪ್ರಳಯದಿನದವರೆಗೂ ಓಗೊಡಲಾರದಂತಹವರನ್ನು ಕರೆದು ಬೇಡುವವನಿಗಿಂತ ಹೆಚ್ಚು ದಾರಿಗೆಟ್ಟವನು ಇನ್ನಾರಿದ್ದಾನೆ, ಮಾತ್ರವಲ್ಲ ಅವರಂತು ಇವರ ಮೊರೆಯ ಬಗ್ಗೆ ಏನೂ ಅರಿವಿಲ್ಲದವರಾಗಿದ್ದಾರೆ.
6وَإِذَا حُشِرَ النَّاسُ كَانُوا لَهُمْ أَعْدَاءً وَكَانُوا بِعِبَادَتِهِمْ كَافِرِينَ
ಜನರನ್ನು ಒಟ್ಟುಗೂಡಿಸಲಾಗುವಾಗ ಅವರು ಇವರ ಶತ್ರುಗಳಾಗಿಬಿಡುವರು ಮತ್ತು ಅವರು ಇವರ ಆರಾಧನೆಯನ್ನೇ ನಿರಾಕರಿಸಿಬಿಡುವರು.
7وَإِذَا تُتْلَىٰ عَلَيْهِمْ آيَاتُنَا بَيِّنَاتٍ قَالَ الَّذِينَ كَفَرُوا لِلْحَقِّ لَمَّا جَاءَهُمْ هَٰذَا سِحْرٌ مُّبِينٌ
ಅವರಿಗೆ ನಮ್ಮ ಸುಸ್ಪಷ್ಟ ಸೂಕ್ತಿಗಳನ್ನು ಓದಿ ಹೇಳಲಾದಾಗ ತಮ್ಮ ಬಳಿಗೆ ಬಂದ ಸತ್ಯದ ಕುರಿತು ಸತ್ಯನಿಷೇಧಿಗಳು 'ಇದೊಂದು ಸುಸ್ಪಷ್ಟ ಮಾಟವಾಗಿದೆ' ಎಂದು ಹೇಳುತ್ತಾರೆ.
8أَمْ يَقُولُونَ افْتَرَاهُ ۖ قُلْ إِنِ افْتَرَيْتُهُ فَلَا تَمْلِكُونَ لِي مِنَ اللَّهِ شَيْئًا ۖ هُوَ أَعْلَمُ بِمَا تُفِيضُونَ فِيهِ ۖ كَفَىٰ بِهِ شَهِيدًا بَيْنِي وَبَيْنَكُمْ ۖ وَهُوَ الْغَفُورُ الرَّحِيمُ
ಅಥವಾ ಇದನ್ನು ಸ್ವತಃ ಪೈಗಂಬರ್‌ರವರೆ ರಚಿಸಿರುತ್ತಾರೆಂದು ಅವರು ಹೇಳುತ್ತಿದ್ದಾರೆಯೇ ? ಹೇಳಿರಿ; ಇದನ್ನು ನಾನೇ ರಚಿಸಿರುತ್ತಿದ್ದರೆ ನೀವು ನನ್ನನ್ನು ಅಲ್ಲಾಹನ ಶಿಕ್ಷೆಯಿಂದ ಸ್ವಲ್ಪವೂ ರಕ್ಷಿಸಲಾರಿರಿ. ಈ ಕುರ್‌ಆನಿನ ಕುರಿತು ಹೆಣೆಯುತ್ತಿರುವ ಮಾತುಗಳನ್ನು ಅಲ್ಲಾಹನು ಚೆನ್ನಾಗಿ ಬಲ್ಲನು. ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅವನೇ (ಅಲ್ಲಾಹನೇ) ಸಾಕು ಮತ್ತು ಅವನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
6ಆಯತ್
ಅನುವಾದ — ಅಲ್-ಅಹ್ಕಾಫ್ 6
ಸೂರಾ ಅಲ್-ಅಹ್ಕಾಫ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಜನರನ್ನು ಒಟ್ಟುಗೂಡಿಸಲಾಗುವಾಗ ಅವರು ಇವರ ಶತ್ರುಗಳಾಗಿಬಿಡುವರು ಮತ್ತು ಅವರು ಇವರ ಆರಾಧನೆಯನ್ನೇ ನಿರಾಕರಿಸಿಬಿಡುವರು.ಸೂರಾ ಆಯತ್ 6/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 4–8. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








