ಅಲ್-ಅಹ್ಕಾಫ್ · 9/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
قُلْ مَا كُنتُ بِدْعًا مِّنَ الرُّسُلِ وَمَا أَدْرِي مَا يُفْعَلُ بِي وَلَا بِكُمْ ۖ إِنْ أَتَّبِعُ إِلَّا مَا يُوحَىٰ إِلَيَّ وَمَا أَنَا إِلَّا نَذِيرٌ مُّبِينٌ ۝٩
Qul maa kuntu bid`am minal Rusuli wa maaa adreee ma yuf`alu bee wa laa bikum in attabi`u illaa maa yoohaaa ilaiya ya maaa ana illaa nazeerum mubeen
📖 ಕನ್ನಡ ಅರ್ಥ
ಹೇಳಿರಿ ; ನಾನು ಸಂದೇಶವಾಹಕರಲ್ಲಿ ಹೊಸಬನಲ್ಲ ಮತ್ತು ನನ್ನೊಂದಿಗೆ ನಿಮ್ಮೊಂದಿಗೆ ಹೇಗೆ ವರ್ತಿಸಲಾಗುವುದೆಂಬುದನ್ನು ನಾನರಿಯೆನು, ನಾನಂತು ನನ್ನೆಡೆಗೆ ದಿವ್ಯವಾಣಿ ಮಾಡುಲಾಗುತ್ತಿರುವುದನ್ನೇ ಅನುಸರಿಸುತ್ತೇನೆ ಮತ್ತು ನಾನು ಸುಸ್ಪಷ್ಟ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಅಹ್ಕಾಫ್

7وَإِذَا تُتْلَىٰ عَلَيْهِمْ آيَاتُنَا بَيِّنَاتٍ قَالَ الَّذِينَ كَفَرُوا لِلْحَقِّ لَمَّا جَاءَهُمْ هَٰذَا سِحْرٌ مُّبِينٌ
ಅವರಿಗೆ ನಮ್ಮ ಸುಸ್ಪಷ್ಟ ಸೂಕ್ತಿಗಳನ್ನು ಓದಿ ಹೇಳಲಾದಾಗ ತಮ್ಮ ಬಳಿಗೆ ಬಂದ ಸತ್ಯದ ಕುರಿತು ಸತ್ಯನಿಷೇಧಿಗಳು 'ಇದೊಂದು ಸುಸ್ಪಷ್ಟ ಮಾಟವಾಗಿದೆ' ಎಂದು ಹೇಳುತ್ತಾರೆ.
8أَمْ يَقُولُونَ افْتَرَاهُ ۖ قُلْ إِنِ افْتَرَيْتُهُ فَلَا تَمْلِكُونَ لِي مِنَ اللَّهِ شَيْئًا ۖ هُوَ أَعْلَمُ بِمَا تُفِيضُونَ فِيهِ ۖ كَفَىٰ بِهِ شَهِيدًا بَيْنِي وَبَيْنَكُمْ ۖ وَهُوَ الْغَفُورُ الرَّحِيمُ
ಅಥವಾ ಇದನ್ನು ಸ್ವತಃ ಪೈಗಂಬರ್‌ರವರೆ ರಚಿಸಿರುತ್ತಾರೆಂದು ಅವರು ಹೇಳುತ್ತಿದ್ದಾರೆಯೇ ? ಹೇಳಿರಿ; ಇದನ್ನು ನಾನೇ ರಚಿಸಿರುತ್ತಿದ್ದರೆ ನೀವು ನನ್ನನ್ನು ಅಲ್ಲಾಹನ ಶಿಕ್ಷೆಯಿಂದ ಸ್ವಲ್ಪವೂ ರಕ್ಷಿಸಲಾರಿರಿ. ಈ ಕುರ್‌ಆನಿನ ಕುರಿತು ಹೆಣೆಯುತ್ತಿರುವ ಮಾತುಗಳನ್ನು ಅಲ್ಲಾಹನು ಚೆನ್ನಾಗಿ ಬಲ್ಲನು. ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅವನೇ (ಅಲ್ಲಾಹನೇ) ಸಾಕು ಮತ್ತು ಅವನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
9قُلْ مَا كُنتُ بِدْعًا مِّنَ الرُّسُلِ وَمَا أَدْرِي مَا يُفْعَلُ بِي وَلَا بِكُمْ ۖ إِنْ أَتَّبِعُ إِلَّا مَا يُوحَىٰ إِلَيَّ وَمَا أَنَا إِلَّا نَذِيرٌ مُّبِينٌ
ಹೇಳಿರಿ ; ನಾನು ಸಂದೇಶವಾಹಕರಲ್ಲಿ ಹೊಸಬನಲ್ಲ ಮತ್ತು ನನ್ನೊಂದಿಗೆ ನಿಮ್ಮೊಂದಿಗೆ ಹೇಗೆ ವರ್ತಿಸಲಾಗುವುದೆಂಬುದನ್ನು ನಾನರಿಯೆನು, ನಾನಂತು ನನ್ನೆಡೆಗೆ ದಿವ್ಯವಾಣಿ ಮಾಡುಲಾಗುತ್ತಿರುವುದನ್ನೇ ಅನುಸರಿಸುತ್ತೇನೆ ಮತ್ತು ನಾನು ಸುಸ್ಪಷ್ಟ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.
10قُلْ أَرَأَيْتُمْ إِن كَانَ مِنْ عِندِ اللَّهِ وَكَفَرْتُم بِهِ وَشَهِدَ شَاهِدٌ مِّن بَنِي إِسْرَائِيلَ عَلَىٰ مِثْلِهِ فَآمَنَ وَاسْتَكْبَرْتُمْ ۖ إِنَّ اللَّهَ لَا يَهْدِي الْقَوْمَ الظَّالِمِينَ
ಓ ಪೈಗಂಬರರೇ ಹೇಳಿರಿ; ಈ ಕುರ್‌ಆನ್ ಅಲ್ಲಾಹನ ಕಡೆಯಿಂದಾಗಿದ್ದು ನೀವು ಅದನ್ನು ನಿಷೇಧಿಸಿಬಿಟ್ಟರೆ (ನಿಮ್ಮ ಗತಿ ಏನಾದೀತು ?) ಇದರಂತಿರುವ ಒಂದು ಗ್ರಂಥದ ಬಗ್ಗೆ ಇಸ್ರಾಯೀಲರ ಒಬ್ಬ ಸಾಕ್ಷೀದಾರನು ಸಾಕ್ಷಿಯನ್ನು ನೀಡಿದ್ದಾನೆ, ಅವನು ವಿಶ್ವಾಸವಿಟ್ಟಿರುವನು, ಮತ್ತು ನೀವು ಧಿಕ್ಕಾರ ತೋರಿದ್ದೀರಿ, ನಿಸ್ಸಂಶಯವಾಗಿಯೂ ಅಲ್ಲಾಹನು ಅಕ್ರಮಿಗಳನ್ನು ಸನ್ಮಾರ್ಗದಲ್ಲಿ ಮುನ್ನೆಡೆಸುವುದಿಲ್ಲ.
11وَقَالَ الَّذِينَ كَفَرُوا لِلَّذِينَ آمَنُوا لَوْ كَانَ خَيْرًا مَّا سَبَقُونَا إِلَيْهِ ۚ وَإِذْ لَمْ يَهْتَدُوا بِهِ فَسَيَقُولُونَ هَٰذَا إِفْكٌ قَدِيمٌ
ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ಹೇಳುತ್ತಾರೆ, ಇದು (ಈ ಕುರ್‌ಆನ್) ಉತ್ತಮ ವಾಗಿರುತ್ತಿದ್ದರೆ ಈ ಜನರು ನಮಗಿಂತ ಮುಂಚೆ ಅದರೆಡೆಗೆ ಮುಂದಾಗುತ್ತಿರಲಿಲ್ಲ. ಅವರು ಈ ಕುರ್‌ಆನಿನಿಂದ ಮಾರ್ಗದರ್ಶನ ಪಡೆಯದಿದ್ದುದರಿಂದ ಇದೊಂದು ಹಳೆಯ ಸುಳ್ಳಾಗಿದೆ ಎಂದು ಹೇಳುತ್ತಾರೆ.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
9ಆಯತ್

ಅನುವಾದ — ಅಲ್-ಅಹ್ಕಾಫ್ 9

ಸೂರಾ ಅಲ್-ಅಹ್ಕಾಫ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ ; ನಾನು ಸಂದೇಶವಾಹಕರಲ್ಲಿ ಹೊಸಬನಲ್ಲ ಮತ್ತು ನನ್ನೊಂದಿಗೆ ನಿಮ್ಮೊಂದಿಗೆ ಹೇಗೆ ವರ್ತಿಸಲಾಗುವುದೆಂಬುದನ್ನು…

ಸೂರಾ ಆಯತ್ 9/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers