ಮುಹಮ್ಮದ್ · 1/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
الَّذِينَ كَفَرُوا وَصَدُّوا عَن سَبِيلِ اللَّهِ أَضَلَّ أَعْمَالَهُمْ ۝١
Allazeena kafaroo wa saddoo`an sabeelil laahi adalla a`maalahum
📖 ಕನ್ನಡ ಅರ್ಥ
ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆದಿರುವರಾರೋ ಅವರ ಕರ್ಮಗಳನ್ನು ಅಲ್ಲಾಹನು ವ್ಯರ್ಥಗೊಳಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಮುಹಮ್ಮದ್

1الَّذِينَ كَفَرُوا وَصَدُّوا عَن سَبِيلِ اللَّهِ أَضَلَّ أَعْمَالَهُمْ
ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆದಿರುವರಾರೋ ಅವರ ಕರ್ಮಗಳನ್ನು ಅಲ್ಲಾಹನು ವ್ಯರ್ಥಗೊಳಿಸಿದನು.
2وَالَّذِينَ آمَنُوا وَعَمِلُوا الصَّالِحَاتِ وَآمَنُوا بِمَا نُزِّلَ عَلَىٰ مُحَمَّدٍ وَهُوَ الْحَقُّ مِن رَّبِّهِمْ ۙ كَفَّرَ عَنْهُمْ سَيِّئَاتِهِمْ وَأَصْلَحَ بَالَهُمْ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡು, ಮುಹಮ್ಮದ್‌ರವರ ಮೇಲೆ ಅವತೀರ್ಣಗೊಳಿಸಲಾದುದರಲ್ಲಿ ವಿಶ್ವಾಸವಿರಿಸಿದರೋ ವಸ್ತುತಃ ಅದು ಅವರ ಪ್ರಭುವಿನಿಂದ ಇರುವ ಸತ್ಯಧರ್ಮವಾಗಿದೆ. ಅಲ್ಲಾಹನು ಅವರ ಪಾಪಗಳನ್ನು ಅವರಿಂದ ದೂರಮಾಡಿದನು ಮತ್ತು ಅವರ ಸ್ಥಿತಿಯನ್ನು ಉತ್ತಮಗೊಳಿಸಿದನು.
3ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ
ಇದೇಕೆಂದರೆ ಸತ್ಯನಿಷೇಧಿಸಿದವರು ಮಿಥ್ಯವನ್ನು ಅನುಸರಿಸಿದರು ಹಾಗು ಸತ್ಯವಿಶ್ವಾಸಿಗಳು ತಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವನ್ನು ಅನುಸರಿಸಿದರು, ಇದೇ ರೀತಿ ಅಲ್ಲಾಹನು ಜನರಿಗೆ ಅವರ ಉಪಮೆಗಳನ್ನು ನೀಡುತ್ತಾನೆ.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
1ಆಯತ್

ಅನುವಾದ — ಮುಹಮ್ಮದ್ 1

ಸೂರಾ ಮುಹಮ್ಮದ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆದಿರುವರಾರೋ ಅವರ ಕರ್ಮಗಳನ್ನು ಅಲ್ಲಾಹನು ವ್ಯರ್ಥಗೊಳಿಸಿದನು.

ಸೂರಾ ಆಯತ್ 1/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers